ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

ಇನ್ಸ್ಟಾಗ್ರಾಮ್ ಸ್ಟೇಟಸ್ ಹೈಡ್ ಮಾಡೋದು ಹೇಗೆ?

ಬಳಕೆದಾರರ ಅನುಕೂಲಕ್ಕಾಗಿ ಹಲವು ಪ್ರೈವೆಸಿ ಆಯ್ಕೆ

Author2 by Author2
August 18, 2023
in Business, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ಇನ್ ಸ್ಟಾಗ್ರಾಮ್ ಬಳಕೆ ಮಾಡುವವರ ಸಂಖ್ಯೆ ಈಗ ಹೆಚ್ಚಿದೆ. ಫೀಚರ್ಸ್‌ನಿಂದ ಬಳಕೆದಾರರ ನೆಚ್ಚಿನ ವಿಡಿಯೋ ಶೇರಿಂಗ್‌, ಚಾಟಿಂಗ್ ಅಪ್ಲಿಕೇಶನ್‌ ಆಗಿ ಗುರುತಿಸಿಕೊಂಡಿರುವ ಇನ್‌ಸ್ಟಾಗ್ರಾಮ್‌ ಬಳಕೆದಾರರ ಅನುಕೂಲಕ್ಕಾಗಿ ಹಲವು ಪ್ರೈವೆಸಿ ಆಯ್ಕೆ ಮಾಡಿದೆ.

ಮೊದಲು ನಿಮ್ಮ ಆಂಡ್ರಾಯ್ಡ್ ಅಥವಾ ಐಒಎಸ್ ಸಾಧನದಲ್ಲಿ ಇನ್ಸ್ಟಾಗ್ರಾಮ್ ಅಪ್ಲಿಕೇಶನ್ ತೆರೆಯಿರಿ. ಈಗ ಸ್ಕ್ರೀನ್ನ ಕೆಳಗಿರುವ ನಿಮ್ಮ ಪ್ರೊಫೈಲ್ ಚಿತ್ರದ ಮೇಲೆ ಟ್ಯಾಪ್ ಮಾಡಿ. ಪ್ರೊಫೈಲ್ ಪುಟದಲ್ಲಿ ಮೇಲಿನ ಬಲ ಮೂಲೆಯಲ್ಲಿನ ಮೂರು ಅಡ್ಡ ಸಾಲುಗಳು ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಕಾಣಿಸಿಕೊಳ್ಳುವ ಆಯ್ಕೆಗಳ ಪಟ್ಟಿಯಿಂದ, ನಿಕಟ ಸ್ನೇಹಿತರ ಮೇಲೆ ಟ್ಯಾಪ್ ಮಾಡಿ. ನಂತರ ಕ್ಲೋಸ್ ಫ್ರೆಂಡ್ಸ್ ಪುಟದಲ್ಲಿ, ಆಪ್ತ ಸ್ನೇಹಿತರ ಲಿಸ್ಟ್ನಲ್ಲಿ ನಿಮಗೆ ಬೇಕಾದ ಸ್ನೇಹಿತರನ್ನು ಮಾತ್ರ ಆಯ್ಕೆ ಮಾಡಬೇಕು. ಅಪ್ಲಿಕೇಶನ್‌ನಲ್ಲಿ ನೀವು ಚಾಟ್‌ ಮಾಡುವಾಗ ಅವರು ಯಾವಾಗ ಆನ್ಲೈನ್ನಲ್ಲಿದ್ದರು ಎಂಬುದನ್ನು ಸಹ ತಿಳಿಯಲು ಅವಕಾಶವಿದೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
reliance-digital-india-sale-disco-offers-august-2026

ರಿಲಯನ್ಸ್ ಡಿಜಿಟಲ್ ತಂದಿದೆ ‘ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್

August 13, 2026

ನಿಮ್ಮ ಆಂಡ್ರಾಯ್ಡ್ ಅಥವಾ ಐಒಎಸ್ ಸಾಧನದಲ್ಲಿ ಇನ್ಸ್ಟಾಗ್ರಾಮ್ ಅಪ್ಲಿಕೇಶನ್ ತೆರೆಯಬೇಕು. ರ ಮೇಲಿನ ಬಲ ಮೂಲೆಯಲ್ಲಿರುವ ಪೇಪರ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಇದು ಇನ್‌ಸ್ಟಾಗ್ರಾಮ್‌ನ ಡಿಎಂ ವಿಭಾಗವಾಗಿದ್ದು, ಇದರಲ್ಲಿ ನೀವು ಚಾಟ್‌ ಮಾಡಿದವರ ಲಾಸ್ಟ್‌ ಸೀನ್‌ ಅನ್ನು ನೋಡಬಹುದು.

Tags: How to Hide Instagram Status?
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

reliance-digital-india-sale-disco-offers-august-2026

ರಿಲಯನ್ಸ್ ಡಿಜಿಟಲ್ ತಂದಿದೆ ‘ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್

by admin
August 13, 2026
0

ರಿಲಯನ್ಸ್ ಡಿಜಿಟಲ್ ತಂದಿದೆ 'ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್ (D.I.S.C.O.)' ಸ್ಮಾರ್ಟ್ಫೋನ್‌ಗಳು, ಗೃಹೋಪಯೋಗಿ ವಸ್ತುಗಳು, ಟಿವಿಗಳು, ಲ್ಯಾಪ್ ಟಾಪ್ ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ ಗಳ ಮೇಲೆ ವಿಶೇಷ ಕೊಡುಗೆಗಳು ಮುಂಬೈ,  2026: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ರಿಟೇಲರ್  ರಿಲಯನ್ಸ್ ಡಿಜಿಟಲ್, ತನ್ನ ಅಪ್ರತಿಮ ಡಿಜಿಟಲ್ ಇಂಡಿಯಾ ಸೇಲ್‌ಗಾಗಿ ಹೊಸ ಗುರುತನ್ನು D.I.S.C.O. (ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್) ಅನ್ನು ಪ್ರಾರಂಭಿಸಿದೆ. ರಿಲಯನ್ಸ್ ಡಿಜಿಟಲ್ ಸ್ಟೋರ್ಸ್, RelianceDigital.in ಮತ್ತು ಮೈಜಿಯೋ ಸ್ಟೋರ್ಸ್‌ನಲ್ಲಿ ಆಗಸ್ಟ್ 16 ರವರೆಗೆ ಚಾಲನೆಯಲ್ಲಿರುವ ಈ ಅಭಿಯಾನವು ಸ್ಮಾರ್ಟ್ಫೋನ್‌ಗಳು, ಟಿವಿಗಳು, ಲ್ಯಾಪ್‌ಟಾಪ್, ಗೃಹೋಪಯೋಗಿ ವಸ್ತುಗಳು ಮತ್ತು ಹೆಚ್ಚಿನವುಗಳ ಮೇಲೆ ವಿಶೇಷ ಕೊಡುಗೆಗಳನ್ನು ತಂದಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ಮೇಲಿನ ಋತುವಿನ ಕೆಲವು ಅತ್ಯುತ್ತಮ ಡೀಲ್ ಗಳನ್ನು ಒಟ್ಟುಗೂಡಿಸುವ ಈ ಮಾರಾಟವು ಹಳೆಯ ಉತ್ಪನ್ನಗಳ ಮೇಲೆ ವರ್ಧಿತ ವಿನಿಮಯ ಮೌಲ್ಯ, ಆಯ್ದ ಎಲೆಕ್ಟ್ರಾನಿಕ್ಸ್ ಮೇಲೆ ₹ 15,000 ವರೆಗೆ ಎಕ್ಸ್‌ಚೇಂಜ್ ಬೋನಸ್, ಎರಡನೇ ಉತ್ಪನ್ನದ ಖರೀದಿಗೆ ಫ್ಲಾಟ್ 50% ರಿಯಾಯಿತಿ, ಬ್ಯಾಂಕ್ ಕಾರ್ಡ್‌ಗಳು, ಪೇಪರ್ ಫೈನಾನ್ಸ್ ಮತ್ತು ಯುಪಿಐ ಮೂಲಕ ₹ 30,000 ವರೆಗೆ ರಿಯಾಯಿತಿ ಮತ್ತು ಮಾರಾಟದ ಸಮಯದಲ್ಲಿ ಪೂರಕ ಒಂದು ವರ್ಷದ ವಿಸ್ತೃತ ವಾರಂಟಿಯನ್ನು ನೀಡುತ್ತದೆ. ನಿಮ್ಮ ಸ್ಮಾರ್ಟ್ಫೋನ್, ಟಿವಿ, ಲ್ಯಾಪ್‌ಟಾಪ್ ಅಥವಾ ಗೃಹೋಪಯೋಗಿ ಉಪಕರಣಗಳನ್ನು ಅಪ್ಗ್ರೇಡ್ ಮಾಡಲು ಯೋಜಿಸುತ್ತಿದ್ದರೂ, ಅದನ್ನು ಮಾಡಲು ಇದಕ್ಕಿಂತ ಉತ್ತಮ ಸಮಯ ಎಂದಿಗೂ ಸಿಗಲಾರದು.  D.I.S.C.O. ಕೊಡುಗೆಗಳ ವಿವರ ಇಲ್ಲಿದೆ: ಸ್ಮಾರ್ಟ್ಫೋನ್‌ಗಳು ಮತ್ತು ಪರಿಕರಗಳು: ಗ್ರಾಹಕರು ₹10,999 ರಿಂದ ಪ್ರಾರಂಭವಾಗುವ ಕೈಗೆಟುಕುವ 4G ಸ್ಮಾರ್ಟ್ಫೋನ್, ₹13,999 ನಿಂದ 5G ಸ್ಮಾರ್ಟ್ಫೋನ್ ಅಥವಾ ಐಫೋನ್‌ಗಳು ಮತ್ತು ₹2 ಲಕ್ಷದವರೆಗೆ ಬೆಲೆಯ ಫೋಲ್ಡೆಬಲ್ ಫೋನ್ ಸೇರಿದಂತೆ ಪ್ರೀಮಿಯಂ ಫ್ಲ್ಯಾಗ್ ಶಿಪ್ ಸಾಧನಗಳನ್ನು ಹುಡುಕುತ್ತಿರಲಿ, ರಿಲಯನ್ಸ್ ಡಿಜಿಟಲ್ ಪ್ರತಿ ಬೆಲೆ ವಿಭಾಗದಲ್ಲಿ ಆಯ್ಕೆಗಳನ್ನು ಹೊಂದಿದೆ. ಗ್ರಾಹಕರು 30 ತಿಂಗಳವರೆಗೆ ನೋ ಕಾಸ್ಟ್ ಇಎಂಐ, ಆಯ್ದ ಸ್ಮಾರ್ಟ್ಫೋನ್‌ಗಳಿಗೆ 10,000 ರೂ.ವರೆಗೆ ವಿನಿಮಯ ಬೋನಸ್, ಇಯರ್ಬಡ್‌ಗಳು, ಹೆಡ್ಫೋನ್‌ಗಳು, ಬ್ಲೂಟೂತ್ ಸ್ಪೀಕರ್‌ಗಳು, ಧರಿಸಬಹುದಾದ ವಸ್ತುಗಳು ಮತ್ತು ಮೊಬೈಲ್ ಬಿಡಿಭಾಗಗಳಿಗೆ ಯುಪಿಐ ಪಾವತಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಆಯ್ದ ಬ್ಲೂಟೂತ್ ಸ್ಪೀಕರ್,, ಇಯರ್ಬಡ್ ಮತ್ತು ಪವರ್ ಬ್ಯಾಂಕ್ ಮೇಲೆ ₹15,000 ಅಥವಾ ಅದಕ್ಕಿಂತ ಹೆಚ್ಚಿನ ಬೆಲೆಯ ಖರೀದಿಗಳೊಂದಿಗೆ ಫ್ಲಾಟ್ 50% ರಿಯಾಯಿತಿ ಪಡೆಯಬಹುದು. ಗೃಹೋಪಯೋಗಿ ಉಪಕರಣಗಳು: ₹50,000 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಗೆ ಶಾಪಿಂಗ್ ಮಾಡಿ ಮತ್ತು 43,900 ರೂ.ಗಳ ಡೈಸನ್ ಬಿಗ್ ಬಾಲ್ ವ್ಯಾಕ್ಯೂಮ್ ಕ್ಲೀನರ್ ಅನ್ನು 13,900 ರೂ.ಗೆ ಪಡೆಯಿರಿ. ₹39,990 ನಿಂದ ಪ್ರಾರಂಭವಾಗುವ 65-ಇಂಚಿನ 4K UHD ಗೂಗಲ್ ಟಿವಿ ಮೂಲಕ  ನಿಮ್ಮ ಮನೆಯ ಮನರಂಜನೆಯನ್ನು ನವೀಕರಿಸಿ, ಮತ್ತು ₹39,990 ನಿಂದ ಪ್ರಾರಂಭವಾಗುವ ಸೈಡ್ ಬೈ ಸೈಡ್ ರೆಫ್ರಿಜರೇಟರ್ ಆಯ್ಕೆ ಮಾಡಿ ಮತ್ತು 12000/- ವರೆಗಿ‌ನ ಮೌಲ್ಯದ ಉಚಿತ ಪಡೆಯಿರಿ ಮತ್ತು 15,000/-ವರೆಗೆ ವಿನಿಮಯ ಪ್ರಯೋಜನಗಳನ್ನು ಪಡೆಯಿರಿ. ಗ್ರಾಹಕರು *₹18,000 ಮೌಲ್ಯದ ಉಚಿತಗಳೊಂದಿಗೆ ₹55,990 ರಿಂದ ಪ್ರಾರಂಭವಾಗುವ ವಾಷರ್ ಡ್ರೈಯರ್ ಅನ್ನು ಸಹ ಮನೆಗೆ ತರಬಹುದು. ಲ್ಯಾಪ್ ಟಾಪ್‌ಗಳು: ಕೇವಲ ₹ 39,999 ರಿಂದ ಪ್ರಾರಂಭವಾಗುವ ಲ್ಯಾಪ್ ಟಾಪ್‌ಗಳ ಮೇಲೆ ₹ 5,000 ವರೆಗೆ ಉಚಿತ 1+2 ವರ್ಷಗಳ ವಿಸ್ತೃತ ವಾರಂಟಿ ಮತ್ತು ವಿನಿಮಯ ಪ್ರಯೋಜನಗಳನ್ನು ಪಡೆಯಿರಿ.

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

by admin
July 14, 2026
0

ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್ ಬೆಂಗಳೂರು, ಜುಲೈ 14, 2026: ರಿಲಯನ್ಸ್ ಜಿಯೋ, ಇಂದು...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram