ADVERTISEMENT
Sunday, October 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

LPG ದರ ಇಳಿಕೆ,ಕಿಸಾನ್‌ ಸಮ್ಮಾನ್‌ ನಿಧಿ ಏರಿಕೆ?

ವಾರ್ಷಿಕ 6 ಸಾವಿರ ರೂ. ಹೆಚ್ಚಳ ಮಾಡುವ ಚಿಂತನೆ

Author2 by Author2
August 19, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕೇಂದ್ರ ಸರ್ಕಾರ ಸದ್ಯ ಸಮಾಧಾನ ನೀಡಬಹುದು ಎನ್ನಲಾಗುತ್ತಿದೆ. 2024ರ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಜನರ ಹೊರೆ ತಪ್ಪಿಸಲು ಕೇಂದ್ರ ಸರ್ಕಾರ ಮುಂದಾಗಿ, ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ ಎನ್ನಲಾಗುತ್ತಿದೆ.

ತನ್ನ ಮಹತ್ವಾಕಾಂಕ್ಷೆಯ ಹರ್ ಘರ್ ಜಲ್ ಯೋಜನೆಗೆ ವೇಗ ನೀಡುವುದು, ಎಪ್ ಪಿಜಿ ದರ ಇಳಿಸುವುದು ಹಾಗೂ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ವಯ ನೀಡುವ ನಗದನ್ನು ಹೆಚ್ಚಳ ಮಾಡುವುದು ಸರ್ಕಾರದ ಯೋಜನೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಇಲ್ಲಿಯವರೆಗೆ ಕನಿಷ್ಠ ಶೇ. 67ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸಲಾಗಿದೆ. 4 ವರ್ಷಗಳ ಹಿಂದೆ ಜಲ ಜೀವನ್ ಮಿಷನ್ ಜಾರಿಗೂ ಮೊದಲು ಈ ಪ್ರಮಾಣ ಶೇ. 17ರಷ್ಟಿತ್ತು. 2024ರ ವೇಳೆಗೆ 100ರಷ್ಟು ಮನೆಗಳಿಗೂ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಗುರಿ ಹಾಕಿಕೊಳ್ಳಲಾಗಿದೆ. ಹೀಗಾಗಿ ಸರ್ಕಾರ ಈ ಕಾರ್ಯಕ್ಕೆ ವೇಗ ನೀಡಿದೆ.

Related posts

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ನೇಮಕಾತಿ ಅಬ್ಬರ: ನವೆಂಬರ್ 1ರೊಳಗೆ ಅರ್ಜಿ ಸಲ್ಲಿಸಲು ಮರೆಯದಿರಿ

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ನೇಮಕಾತಿ ಅಬ್ಬರ: ನವೆಂಬರ್ 1ರೊಳಗೆ ಅರ್ಜಿ ಸಲ್ಲಿಸಲು ಮರೆಯದಿರಿ

October 24, 2026
‘ಮುಂದಿನ 30 ವರ್ಷ ಕಾಂಗ್ರೆಸ್‌ಗೆ ಅಧಿಕಾರ ಸಿಗುವುದಿಲ್ಲ’: ಕಾಂಗ್ರೆಸ್‌, ಆಪ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ

‘ಮುಂದಿನ 30 ವರ್ಷ ಕಾಂಗ್ರೆಸ್‌ಗೆ ಅಧಿಕಾರ ಸಿಗುವುದಿಲ್ಲ’: ಕಾಂಗ್ರೆಸ್‌, ಆಪ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ

October 24, 2026

ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳ ಬಿಜೆಪಿಗೆ ದೊಡ್ಡ ಹೊಡೆತ ನೀಡಿದೆ. ಈ ವರ್ಷ 5 ರಾಜ್ಯಗಳ ವಿಧಾನಸಭೆ ಚುನಾವಣೆಯ ಜೊತೆಗೆ ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ, ಕಳೆದ 3 ವರ್ಷಗಳಲ್ಲಿ ಎಲ್ ಪಿಜಿ ಸಿಲಿಂಡರ್ ದರ ಮೂರು ಪಟ್ಟು ಹೆಚ್ಚಳವಾಗಿದ್ದು, ಅದನ್ನು ತಗ್ಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ದೇಶಾದ್ಯಂತ ರೈತರು ಕಿಸಾನ್ ಸಮ್ಮಾನ್ ನಿಧಿಯ ಮೊತ್ತ ಹೆಚ್ಚಳ ಮಾಡಬೇಕೆಂಬ ಇಚ್ಛೆ ವ್ಯಕ್ತಪಡಿಸಿರುವ ಕೇಂದ್ರ, ವಾರ್ಷಿಕ 6 ಸಾವಿರ ರೂ.ಗಳ ಮೊತ್ತ ಹೆಚ್ಚಿಸಲು ಚಿಂತನೆ ನಡೆಸಿದೆ.

Tags: Kisan Samman fund increase?LPG price reduction
ShareTweetSendShare
Join us on:

Related Posts

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ನೇಮಕಾತಿ ಅಬ್ಬರ: ನವೆಂಬರ್ 1ರೊಳಗೆ ಅರ್ಜಿ ಸಲ್ಲಿಸಲು ಮರೆಯದಿರಿ

ಎಲ್‌ಐಸಿ ಹೌಸಿಂಗ್ ಫೈನಾನ್ಸ್ ನೇಮಕಾತಿ ಅಬ್ಬರ: ನವೆಂಬರ್ 1ರೊಳಗೆ ಅರ್ಜಿ ಸಲ್ಲಿಸಲು ಮರೆಯದಿರಿ

by Shwetha
October 24, 2026
0

ಬೆಂಗಳೂರು: ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಜನತೆಗೆ ಭಾರತೀಯ ಜೀವ ವಿಮಾ ನಿಗಮದ ಪ್ರಮುಖ ಅಂಗಸಂಸ್ಥೆಯಾದ ಎಲ್‌ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL) ಅತ್ಯಂತ ಆಕರ್ಷಕ ಉದ್ಯೋಗಾವಕಾಶದ ಬಾಗಿಲು...

‘ಮುಂದಿನ 30 ವರ್ಷ ಕಾಂಗ್ರೆಸ್‌ಗೆ ಅಧಿಕಾರ ಸಿಗುವುದಿಲ್ಲ’: ಕಾಂಗ್ರೆಸ್‌, ಆಪ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ

‘ಮುಂದಿನ 30 ವರ್ಷ ಕಾಂಗ್ರೆಸ್‌ಗೆ ಅಧಿಕಾರ ಸಿಗುವುದಿಲ್ಲ’: ಕಾಂಗ್ರೆಸ್‌, ಆಪ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ

by Shwetha
October 24, 2026
0

ಕಾಂಗ್ರೆಸ್‌ ಪಕ್ಷವು ತನ್ನ ನಕಾರಾತ್ಮಕ ರಾಜಕಾರಣದಿಂದಾಗಿ ಮುಂದಿನ 30 ವರ್ಷಗಳ ಕಾಲ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ....

ವಿಶ್ವದ ಎದುರು ಭಾರತದ ಗರಿಮೆ ಕುಗ್ಗಿಸುತ್ತಿರುವ ಕಾಂಗ್ರೆಸ್ ಒಂದು ಪರಾವಲಂಬಿ ಜೀವಿ:ಒಂದು ಕುಟುಂಬದ ಹೊರೆಯಿಂದ ಕುಸಿಯುತ್ತಿದೆ ಕಾಂಗ್ರೆಸ್-ಮೋದಿ

ವಿಶ್ವದ ಎದುರು ಭಾರತದ ಗರಿಮೆ ಕುಗ್ಗಿಸುತ್ತಿರುವ ಕಾಂಗ್ರೆಸ್ ಒಂದು ಪರಾವಲಂಬಿ ಜೀವಿ:ಒಂದು ಕುಟುಂಬದ ಹೊರೆಯಿಂದ ಕುಸಿಯುತ್ತಿದೆ ಕಾಂಗ್ರೆಸ್-ಮೋದಿ

by Shwetha
October 24, 2026
0

ನವದೆಹಲಿ: ಭಾರತದ ಅಭಿವೃದ್ಧಿಯ ಪಥವನ್ನು ಜಗತ್ತೇ ಬೆರಗಿನಿಂದ ನೋಡುತ್ತಿರುವ ಈ ಸಂದರ್ಭದಲ್ಲಿ, ದೇಶದ ಒಳಗಿರುವ ಕೆಲವು ಶಕ್ತಿಗಳು ಅವ್ಯವಸ್ಥೆ ಮತ್ತು ಅಶಾಂತಿಯ ಕನಸು ಕಾಣುತ್ತಿವೆ ಎಂದು ಪ್ರಧಾನಿ...

ಇಟಲಿಯ ಕುವರಿ ಭಾರತದ ಸೊಸೆಯಾದ ಮಹಾಕಥೆ: ಅಧಿಕಾರಕ್ಕಿಂತ ತ್ಯಾಗವೇ ದೊಡ್ಡದು ಎಂದು ಸಾರಿದ ಮಹಾ ನಾಯಕಿ-ಸೋನಿಯಾ ಗಾಂಧಿ ಆತ್ಮಚರಿತ್ರೆಯಲ್ಲಿ ಬಯಲಾಗಲಿದೆ ಅಧಿಕಾರ ತ್ಯಾಗ ಮತ್ತು ಕಣ್ಣೀರಿನ ಕಡಲ ಅಸಲಿ ರಹಸ್ಯ

ಇಟಲಿಯ ಕುವರಿ ಭಾರತದ ಸೊಸೆಯಾದ ಮಹಾಕಥೆ: ಅಧಿಕಾರಕ್ಕಿಂತ ತ್ಯಾಗವೇ ದೊಡ್ಡದು ಎಂದು ಸಾರಿದ ಮಹಾ ನಾಯಕಿ-ಸೋನಿಯಾ ಗಾಂಧಿ ಆತ್ಮಚರಿತ್ರೆಯಲ್ಲಿ ಬಯಲಾಗಲಿದೆ ಅಧಿಕಾರ ತ್ಯಾಗ ಮತ್ತು ಕಣ್ಣೀರಿನ ಕಡಲ ಅಸಲಿ ರಹಸ್ಯ

by Shwetha
October 24, 2026
0

ನವದೆಹಲಿ: ಭಾರತೀಯ ರಾಜಕಾರಣದ ಅತ್ಯಂತ ಪ್ರಭಾವಿ ಮಹಿಳೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬದುಕು ಒಂದು ತೆರೆದ ಪುಸ್ತಕದಂತಿದ್ದರೂ, ಅದರಲ್ಲಿ ಅಡಗಿರುವ ನೋವು, ತ್ಯಾಗ...

ಅಣ್ಣಾಮಲೈ ಉಲ್ಟಾ ಹೊಡೆದ್ರೋ ಅಥವಾ ಸತ್ಯ ಹೇಳ್ತಿದ್ದಾರೋ? ಮೋದಿ ವಿರುದ್ಧ ಅಲ್ಲ ವ್ಯವಸ್ಥೆಯ ಲೋಪದ ವಿರುದ್ಧ ನನ್ನ ಪ್ರಶ್ನೆ:ಸಿಜೆಪಿ ಪ್ರತಿಭಟನೆ ಬಗ್ಗೆ  ಸ್ಪಷ್ಟನೆ ನೀಡಿದ ತಮಿಳುನಾಡು ಸಿಂಗಂ

ಅಣ್ಣಾಮಲೈ ಉಲ್ಟಾ ಹೊಡೆದ್ರೋ ಅಥವಾ ಸತ್ಯ ಹೇಳ್ತಿದ್ದಾರೋ? ಮೋದಿ ವಿರುದ್ಧ ಅಲ್ಲ ವ್ಯವಸ್ಥೆಯ ಲೋಪದ ವಿರುದ್ಧ ನನ್ನ ಪ್ರಶ್ನೆ:ಸಿಜೆಪಿ ಪ್ರತಿಭಟನೆ ಬಗ್ಗೆ ಸ್ಪಷ್ಟನೆ ನೀಡಿದ ತಮಿಳುನಾಡು ಸಿಂಗಂ

by Shwetha
October 24, 2026
0

ಚೆನ್ನೈ: ಕಾಕ್ರೋಚ್ ಜನತಾ ಪಾರ್ಟಿಯ ಸಿಜೆಪಿ ಪ್ರತಿಭಟನೆಯ ಮೇಲೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮವನ್ನು ಟೀಕಿಸಿ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ತಮಿಳುನಾಡು ಬಿಜೆಪಿಯ ಮಾಜಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram