ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊಹ್ಲಿಯಂತಹ ನಾಯಕತ್ವ ಪಡೆಯಲು ಭಾರತ ಅದೃಷ್ಠ ಮಾಡಿದೆ : ಮಂಜ್ರೇಕರ್

admin by admin
June 20, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಮುಂಬೈ : ವಿರಾಟ್ ಕೊಹ್ಲಿಗೆ ನಾಯಕತ್ವದ ಗುಣಗಳಿಲ್ಲ.. ಅವರನ್ನು ಟೀಂ ಇಂಡಿಯಾದ ನಾಯಕನ ಸ್ಥಾನದಿಂದ ಕೆಳಗಿಳಿಸಬೇಕೆಂದು ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ಸೀಮಿತ ಓವರ್ ಗಳಿಗೆ ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಮಾಡಬೇಕೆಂದು ಅನೇಕರು ಒತ್ತಾಯಿಸಿದ್ದಾರೆ, ಒತ್ತಾಯಿಸುತ್ತಿದ್ದಾರೆ.

ಟೀಂ ಇಂಡಿಯಾ ಬಾಹುಬಲಿ ಒನ್ ಅಂಡ್ ಓನ್ಲಿ ಮಹೇಂದ್ರ ಸಿಂಗ್ ಧೋನಿ 2016ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ನಾಯಕತ್ವ ವಹಿಸಿಕೊಂಡ ನಂತರ ಅವರ ಸ್ಥಾನವನ್ನು ಅಲಂಕರಿಸಿದ ವಿರಾಟ್ ಪ್ರಸ್ತುತ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಅತ್ಯುತ್ತಮ ನಾಯಕರಾಗಿ ಶ್ಲಾಘನೀಯ ಕೆಲಸ ಮಾಡುತ್ತಿದ್ದಾರೆ. ಆದರೂ ನಾಯಕತ್ವ ಬದಲಾವಣೆ ಬಗ್ಗೆ ಮಾತುಗಳು ಕೇಳಿ ಬರುತ್ತಲೇ ಇವೆ.
ಈ ವಿಚಾರವಾಗಿ ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್, ಭಾರತ ತಂಡಕ್ಕೆ ನಾಯಕತ್ವ ಪ್ರತ್ಯೇಕತೆಯ ಅಗತ್ಯವಿಲ್ಲ, ವಿರಾಟ್ ಕೊಹ್ಲಿ ಎಲ್ಲ ಮಾದರಿಯಲ್ಲೂ ಅತ್ಯುತ್ತಮ ನಾಯಕತ್ವ ಪ್ರದರ್ಶನ ತೋರುತ್ತಿದ್ದಾರೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

ಅಭಿಮಾನಿಗಳು ಟ್ವಿಟ್ಟರ್ ನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಮಂಜ್ರೇಕರ್, ಭಾರತ ತಂಡದ ನಾಯಕನಾಗಿ ವಿರಾಟ್ ಕೊಹ್ಲಿ, ಎಲ್ಲ ಮಾದರಿಯಲ್ಲೂ ಉತ್ತಮವಾಗಿ ತಂಡವನ್ನ ಮುನ್ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕತ್ವ ವಿಭಜನೆಯ ಅಗತ್ಯವಿಲ್ಲ. ಭಾರತ ತಂಡ ಮಹೇಂದ್ರ ಸಿಂಗ್ ಧೋನಿ ಮತ್ತು ಕೊಹ್ಲಿಯಂತಹ ನಾಯಕತ್ವವನ್ನು ಪಡೆಯಲು ಭಾರತ ಅದೃಷ್ಠ ಮಾಡಿದೆ. ಇಬ್ಬರು ಎಲ್ಲ ಮಾದರಿಯಲ್ಲಿ ಭಾರತ ತಂಡವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಧೋನಿ ದಾರಿಯಲ್ಲೇ ನಡೆಯುತ್ತಿರುವ ಕೊಹ್ಲಿ ನಾಯಕತ್ವದ ಪ್ರತ್ಯೇಕತೆ ಅಗತ್ಯವಿಲ್ಲ ಎಂದಿದ್ದಾರೆ.

ಒAದು ವೇಳೆ ಭವಿಷ್ಯದಲ್ಲಿ ನಾಯಕತ್ವ ವಿಭಜನೆ ಮಾಡಬಹುದು. ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ಉತ್ತಮ ನಾಯಕ ಮತ್ತು ಉತ್ತಮ ಟೆಸ್ಟ್ ಆಟಗಾರನನ್ನು ಹೊಂದಿದ್ದು, ಆದರೆ, ಆತ 50 ಓವರ್ ಗಳ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡದಂತ ಸಮಯದಲ್ಲಿ ಬೇಕಾದರೆ ನಾಯಕತ್ವ ವಿಭಜನೆಯ ಬಗ್ಗೆ ಆಲೋಚಿಸಬಹುದು ಎಂದು ಮಂಜ್ರೇಕರ್ ತಿಳಿಸಿದ್ದಾರೆ.

Tags: CricketManjrekarvirat kohli
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram