ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಎಸ್ ಸ್ಪೆಷಲ್

ಭೂಮಿಗಿಂತಲೂ ಹೆಚ್ಚು ಚಂದ್ರನ ತಾಪಮಾನ..!

ವಿಶ್ವಕ್ಕೆ ಸಾರಿದ ಇಸ್ರೋ..

admin by admin
August 30, 2023
in ಎಸ್ ಸ್ಪೆಷಲ್, Newsbeat, Saaksha Special
Share on FacebookShare on TwitterShare on WhatsappShare on Telegram

ಭೂಮಿಗಿಂತಲೂ ಹೆಚ್ಚು ಚಂದ್ರನ ತಾಪಮಾನ..! ವಿಶ್ವಕ್ಕೆ ಸಾರಿದ ಇಸ್ರೋ

The temperature of the moon is more than that of the earth

Related posts

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

July 4, 2026
sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

July 4, 2026

ಚಂದ್ರನ ದಕ್ಷಿಣ ಧ್ರುವದ ಮೇಲೆ ಭಾರತದ ವಿಕ್ರಂ ಲ್ಯಾಂಡರ್ ಲ್ಯಾಂಡ್ ಆಗಿದೆ. ಈ ವಿಕ್ರಮ ಲ್ಯಾಂಡರ್ ನಿಂದ ಹೊರಬಂದ ಪ್ರಗ್ಯಾನ್ ಶಿವಶಕ್ತಿಯನ್ನು ಒಂದು ಸುತ್ತು ಹಾಕಿ ತನ್ನ ಕಾರ್ಯ ಆರಂಭಿಸಿದೆ. ಈ ಯಶಸ್ಸಿಗೆ ಕಾರಣವಾದವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿಗಳು. ಇದೀಗ ಇಸ್ರೋ ಜಗತ್ತಿನ ಅಂತರಿಕ್ಷ ಇತಿಹಾಸದಲ್ಲೇ ಅಚ್ಚರಿಯ ಅಂಶವನ್ನು ಹೊರ ಹಾಕಿದೆ.

ಹೌದು ಇಸ್ರೋ ಚಂದ್ರನ ದಕ್ಷಿಣ ಧ್ರುವದ ನೆಲದ ಮೇಲಿನ ಉಷ್ಣತೆಯನ್ನು ಅಳೆದಿದೆ. ಮಣ್ಣಿನ ಮೇಲೆ 70 ಡಿಗ್ರಿ ಸೆಲ್ಸಿಯಸ್‌ ಉಷ್ಣತೆಯಿದ್ದು, ಮಣ್ಣಿನ ಕೆಳಗೆ 10 ಸೆಂ.ಮೀ. ಆಳದಲ್ಲಿ -10 ಡಿಗ್ರಿ ಸೆಲ್ಸಿಯಸ್ ಉಷ್ಣತೆಯಿದೆ ಎಂದು ಜಗತ್ತಿಗೆ ತಿಳಿಸಿದೆ.

ಇದರೊಂದಿಗೆ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆಯಡಿ ಚಂದ್ರನ ವಾತಾವರಣಕ್ಕೆ ಸಂಬಂಧಿಸಿದ ನಿಗೂಢ ಸಂಗತಿಗಳು ಅನಾವರಣಗೊಳ್ಳಲಾರಂಭಿಸಿವೆ.

ವಿಕ್ರಂ ಲ್ಯಾಂಡರ್ ಚಂದ್ರನ ಮೇಲಿಳಿದು ನಾಲ್ಕು ದಿನಗಳಾಗಿವೆ. ಅದರಲ್ಲಿದ್ದ ಚಂದ್ರಾಸ್ ಸರ್ಫೇಸ್ ಥರ್ಮೋಫಿಸಿಕಲ್ ಎಕ್ಸ್‌ ಪೆರಿಮೆಂಟ್ ಚಾಸ್ಟ್ ಹೆಸರಿನ ಉಪಕರಣವು ಉಷ್ಣತೆ ಅಳೆಯುವುದಕ್ಕೆಂದೇ ವಿನ್ಯಾಸಗೊಂ ಡಿದ್ದು, ಅದು ತನ್ನ ಕೆಲಸ ಆರಂಭಿಸಿದೆ. ಈ ಉಪಕರಣದಲ್ಲಿ 10 ಪ್ರತ್ಯೇಕ ಉಷ್ಣತಾ ಮಾಪಕ ಸೆನ್ಸಾರ್ ಗಳಿವೆ.

ಅದು ಚಂದ್ರನ ಮಣ್ಣಿನ ಮೇಲೆ, ಮಣ್ಣಿನಿಂದ 10 ಸೆಂಟಿ ಮೀಟರ್ ಆಳದವರೆಗಿನ ಉಷ್ಣತೆಯನ್ನು ಅಳೆದು ಅದರ ಮಾಹಿತಿಯನ್ನು ಇಸ್ರೋಗೆ ಕಳುಹಿಸಿದೆ. ಇದರ ಪ್ರಕಾರ ಚಂದ್ರನ ದಕ್ಷಿಣ ಧ್ರುವದಲ್ಲಿ ಮಣ್ಣಿನ ಆಳಕ್ಕೆ ಹೋದಷ್ಟೂ ಉಷ್ಣತೆ ಕಡಿಮೆಯಾಗುತ್ತಾ ಹೋಗುತ್ತದೆ. ಮಣ್ಣಿನ ಮೇಲ್ಮೈಗೂ, ಕೆಳಭಾಗಕ್ಕೂ ಉಷ್ಣತೆಯಲ್ಲಿ ಅಗಾಧ ವ್ಯತ್ಯಾಸವಿರುವುದು ಗೋಚರಿಸಿದೆ

ಮೇಲೈ ಉಷ್ಣಾಂಶ 20 ರಿಂದ 30 ಡಿಗ್ರಿ ಸೆಲ್ಸಿಯಸ್ ಇರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಲ್ಯಾಂಡರ್ ಕಳುಹಿಸಿರುವ ಮಾಹಿತಿ ಅನ್ವಯ, ಚಂದ್ರನ ಮೇಲೆ ಉಷ್ಣಾಂಶ 70 ಡಿಗ್ರಿ ಸೆಲ್ಸಿಯಸ್ ವರೆಗೂ ಇರುವುದು ಪತ್ತೆಯಾಗಿದೆ.

ಭೂಮಿಯ ನೆಲದಾಳದ ಉಷ್ಣಾಂಶ ಪರಿಶೀಲಿಸಿದರೆ, ಮೇಲ್ಮೈಗೂ ನೆಲದಾಳಕ್ಕೂ. 2 ರಿಂದ‌ 3 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶದಲ್ಲಿ ವ್ಯತ್ಯಾಸ ಕಾಣಬಹುದು. ಆದರೆ ಚಂದ್ರನಲ್ಲಿ 50 ಡಿಗ್ರಿ ಸೆಲ್ಸಿಯಸ್ ಗೂ ಹೆಚ್ಚಿದೆ ಎಂದು ಇಸ್ರೋ ತಿಳಿಸಿದೆ.

Tags: ChandrayaanChandrayaan-3
ShareTweetSendShare
Join us on:

Related Posts

Romelu Lukaku

fifa world cup 2026- ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ…! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..?

by admin
July 4, 2026
0

ಬಡತನಕೆಸರಿನಲ್ಲಿ ಅರಳಿದ ಕಪ್ಪು ವಜ್ರ...! ಅಷ್ಟಕ್ಕೂ ನನ್ನ ಹೆಸರು ಏನು ಗೊತ್ತಾ..? ಅಮ್ಮನ ಎದೆ ಹಾಲು.. ಅಪ್ಪನ ರಕ್ತದ ಬೆವರು... ಅಜ್ಜನ ಪ್ರೀತಿ..! ಆತನೇ ಹೇಳುವಂತೆ ಈ...

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram