ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

ಲಾಟರಿ ಹೊಡೆದು ಸಿಎಂ ಆಗಿದ್ದವರು ಧಮ್ ಬಗ್ಗೆ ಮಾತನಾಡುವ ಯೋಗ್ಯತೆಯಿಲ್ಲ : ಕೆ,ಎಸ್ ಈಶ್ವರಪ್ಪ

admin by admin
June 20, 2020
in Uncategorized
Share on FacebookShare on TwitterShare on WhatsappShare on Telegram

ಚಾಮರಾಜನಗರ : ಧಮ್ ಇದ್ದ ವ್ಯಕ್ತಿ ಯಾಕೆ ಚುನಾವಣೆಯಲ್ಲಿ ಸೋತರು. ಸಿಎಂ ಸ್ಥಾನವನ್ನು ಏಕೆ ಸಿದ್ದರಾಮಯ್ಯ ಕಳೆದುಕೊಂಡರು, ಧಮ್ ಇರೋ ವ್ಯಕ್ತಿ ಯಾಕೆ ಕುರುಬ ಸಮುದಾಯಕ್ಕೆ ಟಿಕೆಟ್ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ಇಂದು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯ ಕುತಂತ್ರಿ, ಸ್ವಾರ್ಥಿ, ಅವರು ಜಾತಿ ಬಳಸಿಕೊಳ್ಳುತ್ತಾರೆ.  ಅವರ ಕುತಂತ್ರ ರಾಜಕಾರಣದಿಂದಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲು ಕಂಡರು. ಜೊತಗೆ ಜಾತಿ ಲಾಭ ಪಡೆಯುವಲ್ಲಿ ಸಿದ್ದರಾಮಯ್ಯ ನಿಸ್ಸೀಮರಾಗಿದ್ದಾರೆ.

Related posts

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

July 23, 2026
premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

July 23, 2026

ರಾಜ್ಯದಲ್ಲಿ ಕೆಜೆಪಿ, ಬಿಜೆಪಿ ಇಬ್ಬಾಗವಾಗಿತ್ತು. ಅದಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಶಕ್ತಿ ಇರಲಿಲ್ಲ. ಲಾಟರಿ ಹೊಡೆದಂತೆ ಸಿದ್ದರಾಮಯ್ಯ ಸಿಎಂ ಆಗಿದ್ದರು.  ಜಾತಿ ಆಧಾರದ ಮೇಲೆ ಟಿಕೆಟ್ ಕೊಟ್ಟಿದ್ದೀವಿ ಅಂತಾರೆ. ಎಷ್ಟು ಜನರನ್ನು ಇವರು ಗೆಲ್ಲಿಸಿದ್ದಾರೆ ಎಂದು ವ್ಯಂಗ್ಯ ಮಾಡಿದರು.

ಇದೆ ವೇಳೆ ಸಿದ್ದರಾಮಯ್ಯ ಬಿಎಸ್. ಯಡಿಯೂರಪ್ಪ ಅವರಿಗೆ ಧಮ್ ಇಲ್ಲ ಎಂದಿರುವ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಧಮ್ ಇದ್ದ ವ್ಯಕ್ತಿ ಯಾಕೆ ಚುನಾವಣೆಯಲ್ಲಿ ಸೋಲು ಕಂಡರು. ಸಿಎಂ ಸ್ಥಾನವನ್ನು ಏಕೆ ಸಿದ್ದರಾಮಯ್ಯ ಕಳೆದುಕೊಂಡರು. ಧಮ್ ಇರೋ ವ್ಯಕ್ತಿ ಯಾಕೆ ಕುರುಬ ಸಮುದಾಯಕ್ಕೆ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಸಿದ್ದರಾಮಯ್ಯಗೆ ಧಮ್ ಬಗ್ಗೆ ಮಾತನಾಡುವಂತಹ ಯೋಗ್ಯತೆಯಿಲ್ಲ ಎಂದು ಸಚಿವ ಕೆ,ಎಸ್, ಈಶ್ವರಪ್ಪ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ

Tags: KS Eshwarappa
ShareTweetSendShare
Join us on:

Related Posts

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

by admin
July 23, 2026
0

ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್...

premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

by admin
July 23, 2026
0

ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ "ಪ್ರೇಮದ ಊರಲಿ" ಚಿತ್ರದಿಂದ ಮತ್ತೊಂದು ಪ್ರೀತಿ ತುಂಬಿದ ಹಾಡು ಏರುಪೇರು ಹೃದಯಾ ಬಿಡುಗಡೆಯಾಗಿದೆ. ಶ್ರೀರಾಮ್ ಮತ್ತು ರಮಿಕಾ...

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

by admin
July 23, 2026
0

ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್! ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್...

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

jai hanuman

Astro – ಈ ವಿಶೇಷ ಅಲಂಕಾರದಲ್ಲಿ ನಂಬಿದ ಭಕ್ತರನ್ನು ಕಾಪಾಡುವ ಆಂಜನೇಯ ಸ್ವಾಮಿಯ ದರ್ಶನ ಪಡೆದರೆ ಇಷ್ಟಾರ್ಥಗಳು ಸಿದ್ದಿಯಾಗಿ ಕಾರ್ಯ ಸಾಧನೆಯಾಗುತ್ತೆ..!!

by admin
July 21, 2026
0

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram