ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಚಂದ್ರನ ಬಳಿಕ ಸೂರ್ಯನಿಗೆ ಟಾರ್ಚ್ ಬಿಡಲು ಇಸ್ರೋ ಸಜ್ಜು..!

Aditya L1 ನೀವು ನೇರವಾಗಿ ವೀಕ್ಷಿಸಿ...

admin by admin
August 30, 2023
in Saaksha Special, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಚಂದ್ರನ ಬಳಿಕ ಸೂರ್ಯನಿಗೆ ಟಾರ್ಚ್ ಬಿಡಲು ಇಸ್ರೋ ಸಜ್ಜು..! Aditya L1 ನೀವು ನೇರವಾಗಿ ವೀಕ್ಷಿಸಿ

ISRO set to torch Sun after Moon

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಚಂದ್ರಯಾನ-3 ಈ ಖುಷಿಯಲ್ಲಿ ದೇಶ ತೇಲಾಡುತ್ತಿದೆ. ಈ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಂದರೆ ಇಸ್ರೋ ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗಿದೆ. ಚಂದ್ರಯಾನ ಸಕ್ಸಸ್ ಬೆನ್ನಲ್ಲೇ ಸೂರ್ಯಯಾನಕ್ಕೆ ಇಸ್ರೋ ತಯಾರಾಗಿದೆ. ಭಾಸ್ಕರನ ಅಧ್ಯಯನ ಮಾಡುವ ಉದ್ದೇಶದಿಂದ ಇಸ್ರೋ ಆದಿತ್ಯ ಎಲ್‌-1 ನೌಕೆಯನ್ನು ಸೆಪ್ಟೆಂಬರ್‌ 2 ರಂದು ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಲಿದೆ. ಈ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಲು ಇಸ್ರೋ ಹೊರಟಿದೆ.

ಇನ್ನು ಈ ಉಡಾವಣೆಯನ್ನು ಸಾರ್ವಜನಿಕರು ಕೂಡ ನೇರವಾಗಿ ವೀಕ್ಷಣೆ ಮಾಡಬಹುದು. ಹೌದು ಸೆಪ್ಟೆಂಬರ್‌ 2 ರಂದು ಬೆಳಿಗ್ಗೆ 11.50ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳುವ ಆದಿತ್ಯ ಎಲ್‌ -1 ಅನ್ನು ಲಾಂಚ್ ವೀವ್‌ ಗ್ಯಾಲರಿಯಿಂದ್ ನೇರವಾಗಿ ವಿಕ್ಷಿಸಲು ಇಸ್ರೋ ಸಾರ್ವಜನಿಕರಿಗೆ ಅವಕಾಶ ನೀಡಿದ. ಇದಕ್ಕೆ ಇಸ್ರೋ ವೆಬ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಅಷ್ಟಕ್ಕೂ ಏನಿದು ಆದಿತ್ಯ-ಎಲ್ 1 ಮಿಷನ್‌..? ಇಷ್ಟು ಏಕೆ ಕುತೂಹಲ ಇಲ್ಲಿದೆ ಉತ್ತರ
ಆದಿತ್ಯ ಎಲ್‌-1 ನೌಕೆ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ಅಂದ್ರೆ 15 ಲಕ್ಷ ಕಿಲೋ ಮೀಟರ್ ತೆರಳಲಿದೆ. ಈ ಮೂಲಕ ಅತಿಹೆಚ್ಚು ದೂರ ಪ್ರಯಾಣ ಮಾಡಲಿರುವ ಭಾರತದ ಮೊಟ್ಟ ಮೊದಲ ನೌಕೆ ಎಂಬ ಹೆಗ್ಗಳಿಕೆಯೂ ಆದಿತ್ಯ-ಎಲ್ 1ಗೆ ಸಿಗಲಿದೆ. ಈ ಎಲ್‌-1 ಪಾಯಿಂಟ್‌ ಪ್ರದೇಶದಲ್ಲಿ ಭೂಮಿ ಕಕ್ಷೆಗಳ ಗುರುತ್ವಾಕರ್ಷಣೆ ಬಲ ಇರೋದಿಲ್ಲ. ಭೂಕಕ್ಷೆಯನ್ನು ದಾಟಿದ ಬಳಿಕ ಇದನ್ನು ಎಲ್‌-1ನ ಹೊರಗಿರುವ ದೊಡ್ಡ ಹಾಲೋ ಆರ್ಬಿಟ್‌ಗೆ ನೌಕೆಯನ್ನು ಸೇರಿಸಲಾಗುತ್ತದೆ. ‌ಆದಿತ್ಯ-ಎಲ್‌1 ಯೋಜನೆಯ ಅವಧಿ ಭರ್ತಿ ನಾಲ್ಕು ತಿಂಗಳು ಇರಲಿದೆ. ಅಂದರೇ 120 ರಿಂದ 125 ದಿನಗಳಿರಲಿದೆ. ಇದು ಜನೆವರಿ ಮೊದಲ ವಾರದಲ್ಲಿ ನಿರೀಕ್ಷಿತ ಕಕ್ಷೆ ಅಂದ್ರೆ ಎಲ್ -1
ಸೇರುವ ಸಾಧ್ಯತೆ ಇದೆ.

ಸೂರ್ಯನ ಅಧ್ಯಯನ ಹಿಂದ‌ನ ಉದ್ದೇಶವಾದರ ಏನು..? ಯಾಕೆ ಬೇಕು? ಗೆಳೆಯರೆ, ಸೂರ್ಯನ ಮೇಲಿನ ವಾತಾವರಣ ಅಧ್ಯಯನವೇ ಇದರ ಪ್ರಮುಖ ಗುರಿಯಾಗಿದೆ. ಕೊರೊನಾ ಅಂದರೇ ಸೂರ್ಯನ ಮೇಲ್ಮೈ ಭಾಗ ಹಾಗೂ ಕ್ರೋಸ್ಮೋಸ್ಪಿಯರ್ ಅಂದರೇ ಸೂರ್ಯನ ಮದ್ಯಭಾಗ ಮತ್ತು
ಪೋಟೋಸ್ಪಿಯರ್ ಸೂರ್ಯನ ಕೇಳ ಭಾಗ ಪ್ರದೇಶವನ್ನು ಅಧ್ಯಯನ ಮಾಡಲು ಇಸ್ರೋ ಸಜ್ಜಾಗಿದೆ.

ಸೂರ್ಯನ ಕರೋನಾ ಭಾಗ ಸಾಕಷ್ಟು ವಿಸ್ಮಯಗಳಿಂದ ಕೂಡಿದ್ದು ಇದರ ಇಂಚಿಂಚು ಮಾಹಿತಿಯನ್ನು ಜಗತ್ತಿಗೆ ತಿಳಿಸಲು ಇಸ್ರೋ ಮುಂದಾಗಿದೆ. ಸೂರ್ಯನ ಕರೋನಾ ಬಿಸಿಯಾಗುವ ಬಗ್ಗೆ, ಸೌರ ಮಾರುತ ಹೇಗೆ ಎದ್ದೇಳಲಿದೆ
ಎನ್ನುವ ಬಗ್ಗೆ ನೌಕೆ ಅಧ್ಯಯನ ಮಾಡಲಿದೆ.

ಹಾಗೆ ಸೂರ್ಯನ ವಾತಾವರಣದ ಅಮೂಲಾಗ್ರ ಅಧ್ಯಯನವನ್ನೂ ಮಾಡಲಿದೆ. ಸೌರ ಮಂಡಲದಲ್ಲಿ ಸೌರ ಗಾಳಿ ಹಂಚಿಕೆಯಾಗುವ ಬಗ್ಗೆ, ತಾಪಮಾನ ಏರುವ ಬಗ್ಗೆ ನೌಕೆ ತಿಳಿದುಕೊಳ್ಳಲಿದೆ. ಒಟ್ಟಾರೆಯಾಗಿ ಇಡೀ ಯೋಜನೆಯ ಮೂಲ ಉದ್ದೇಶ ಸೂರ್ಯನ ಬಗ್ಗೆ ಇನ್ನಷ್ಟು ಆಳವಾಗಿ ತಿಳಿದುಕೊಳ್ಳುವುದಾಗಿದೆ.

ಇದಾಗಿತ್ತು ಇಂದಿನ ವಿಶೇಷ ಮುಂದಿನ ಸಂಚಿಕೆಯಲ್ಲಿ ಮತ್ತೆ ಸಿಗುವೆ, ಅಲ್ಲಿಯವರೆಗೂ ಜೈ ಹಿಂದ್ ಜೈ ಕರ್ನಾಟಕ.

 

 

Tags: aditya l1aditya l1 missionaditya l1 mission in hindiaditya l1 mission isroaditya l1 mission kya haiaditya l1 mission launch dateaditya l1 mission reactionaditya l1 mission sunaditya l1 mission upscaditya l1 solar missionaditya missionisro aditya l1isro aditya l1 missionisro aditya l1 mission launch dateisro aditya missionisro missionisro sun missionisro sun mission aditya l1l1 aditya missionsun mission aditya l1
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram