ADVERTISEMENT
Tuesday, March 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

‘ಮರ್ಯಾದೆ ಕೊಟ್ಟು ಮಾತಾಡಿ’ ಎಂದು ರೇವಣ್ಣ ವಿರುದ್ಧ ತಿರುಗಿ ಬಿದ್ದ ಜಿ.ಪಂ.ಅಧ್ಯಕ್ಷೆ

admin by admin
June 20, 2020
in Newsbeat, Politics, ರಾಜಕೀಯ
H D Revanna saaksha tv
Share on FacebookShare on TwitterShare on WhatsappShare on Telegram

ಹಾಸನ : ‘ಏಯ್ ನೋಡಮ್ಮ ನಾನು ನಿನ್ನನ್ನು ಮಾತನಾಡಿಸುತ್ತಿಲ್ಲ’ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಗೆ ಏಕವಚನ ಪ್ರಯೋಗಿಸಿ ಮಾತನಾಡಿದ ಘಟನೆ ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದಿದೆ.

ಇಂದು ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಚಿವ ರೇವಣ್ಣ 15ನೇ ಹಣಕಾಸಿಗೆ ಸಂಬಂಧಪಟ್ಟಂತೆ ಮಾತನಾಡುತ್ತಿದ್ದರು. ಈ ವೇಳೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ತಮ್ಮ ಮೇಲೆ ಕೇಳಿಬರುತ್ತಿರುವ ಆರೋಪಗಳಿಗೆ ಸಮಜಾಯಿಷಿ ನೀಡಲು ಮುಂದಾದರು. ಇದರಿಂದ ಕೆರಳಿದ ರೇವಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕುರಿತು, ‘ಏಯ್ ನೋಡಮ್ಮ ನಾನು ನಿನ್ನನ್ನು ಮಾತನಾಡಿಸುತ್ತಿಲ್ಲ’ ಎಂದು ಏಕವಚನ ಪ್ರಯೋಗಿಸಿದರು. ಕೂಡಲೇ ಅಧ್ಯಕ್ಷೆ ಶ್ವೇತಾ ದೇವರಾಜ್, ಮರ್ಯಾದೆ ಕೊಟ್ಟು ಮಾತನಾಡಿಸಿ ಎಂದು ರೇವಣ್ಣ ವಿರುದ್ಧ ತಿರುಗಿ ಬಿದ್ದರು.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 24, 2026
ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

March 23, 2026

ಈ ವೇಳೆ ಮಧ್ಯೆ ಪ್ರವೇಶಿಸಿದ ಭವಾನಿ ರೇವಣ್ಣ ನೀನು ಮರ್ಯಾದೆ ಕೊಟ್ಟಿದ್ದರಲ್ಲವೆ ಅವರು ಕೊಡೋದು ಎಂದು ಪತಿ ಪರ ಬ್ಯಾಟ್ ಬೀಸಿದರು. ಇದೆಲ್ಲವನ್ನು ಗಮನಿಸುತ್ತಿದ್ದ ಎಂಎಲ್ ಸಿ ಗೋಪಾಲಸ್ವಾಮಿ, ತಮ್ಮ ಪಕ್ಷದ ಅಧ್ಯಕ್ಷೆಯ ಪರವಾಗಿ ಧ್ವನಿಯೆತ್ತಲು ಮುಂದಾದರು. ತಕ್ಷಣ ರೇವಣ್ಣ ನೀವು ಸುಮ್ಮನಿರಿ ನಾನು ಹೇಳುತ್ತೇನೆ ಎಂದು ಎಂಎಲ್‌ಸಿ ಗೋಪಾಲಸ್ವಾಮಿಗೆ ಸೂಚಿಸಿದರು.

Tags: BJPH D RevannaHasanaJDS
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (24-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 24, 2026
0

ದಿನ ಭವಿಷ್ಯ: 24-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಚೈತನ್ಯದಾಯಕ ದಿನವಾಗಿರುತ್ತದೆ. ಉದ್ಯೋಗದಲ್ಲಿ ನೀವು ಅಂದುಕೊಂಡ ಕೆಲಸಗಳು ಸುಲಲಿತವಾಗಿ ಪೂರ್ಣಗೊಳ್ಳಲಿವೆ. ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ಆರ್ಥಿಕವಾಗಿ...

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

ಚಂದನವನದ ಅಜರಾಮರ ಪ್ರೇಮಕಾವ್ಯಕ್ಕೆ ಮತ್ತೆ ಜೀವ: ರವಿ-ಹಂಸ ಜೋಡಿಯ ಐತಿಹಾಸಿಕ ಕ್ರೇಜಿ ಬ್ರಹ್ಮ ಮಹಾಸಂಗಮಕ್ಕೆ ಮುಹೂರ್ತ ಫಿಕ್ಸ್!

by Shwetha
March 23, 2026
0

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಹೆಸರುಗಳೆಂದರೆ ಅದು ಈಶ್ವರಿಯ ರವಿಚಂದ್ರನ್ ಮತ್ತು ನಾದಬ್ರಹ್ಮ ಹಂಸಲೇಖ. ಪ್ರೇಮಲೋಕದ ಮೂಲಕ ಕನ್ನಡಿಗರ ಎದೆಯಲ್ಲಿ ಪ್ರೇಮದ ಪರಾಕಾಷ್ಠೆಯನ್ನು ಬಿತ್ತಿದ...

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram