ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆದಿತ್ಯL1: ಸೂರ್ಯನತ್ತ ಮತ್ತೊಂದು ಹೆಜ್ಜೆ

ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಬದಲಾಯಿಸಿದ ಆದಿತ್ಯ

Author2 by Author2
September 5, 2023
in National, TECHNOLOGY, ತಂತ್ರಜ್ಞಾನ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚಂದ್ರನನ್ನು ಗೆದ್ದ ನಂತರ ಈಗ ಇಸ್ರೋ ಸೂರ್ಯನ ಅಧ್ಯಯನ ಆರಂಭಿಸಿದೆ. ಈಗ ಆದಿತ್ಯ ಎಲ್1(Aditya L1) ಯಶಸ್ವಿಯಾಗಿ ಎರಡನೇ ಕಕ್ಷೆಯನ್ನು ಪ್ರವೇಶಿಸಿದೆ.

ಸೆಪ್ಟೆಂಬರ್ 5 ರ ರಾತ್ರಿ ವೇಳೆ ಎಲ್ 1 ಎರಡನೇ ಕಕ್ಷೆ ಯನ್ನು ಪ್ರವೇಶಿಸಿದೆ ಎಂದು ಇಸ್ರೋ ಹೇಳಿದೆ. ಆದಿತ್ಯ L-1 ಸೆಪ್ಟೆಂಬರ್ 10 ರಂದು ರಾತ್ರಿ 2.30 ಕ್ಕೆ ಮೂರನೇ ಕಕ್ಷೆಯನ್ನು ಪ್ರವೇಶಿಸುತ್ತದೆ ಎನ್ನುವ ಮಾಹಿತಿಯನ್ನು ಇಸ್ರೋ ನೀಡಿದೆ. ಭಾರತದ ಮೊದಲ ಸೌರ ವೀಕ್ಷಣಾಲಯವನ್ನು ಸೂರ್ಯ-ಭೂಮಿ ‘L1’ ಪಾಯಿಂಟ್‌ನಲ್ಲಿ ಸ್ಥಾಪಿಸುವ ಮೂಲಕ ಸೂರ್ಯನ ಹೊರಗಿನ ವಾತಾವರಣ ಅಧ್ಯಯನ ಮಾಡುವ ಗುರಿ ಹೊಂದಿದೆ.

Related posts

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

June 30, 2026
3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

June 30, 2026

ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ISTRAC) ಈ ಕಾರ್ಯಾಚರಣೆಯನ್ನು ನಡೆಸಿದೆ. ಹೊಸ ಕಕ್ಷೆಯು 282 ಕಿಮೀ X 40,225 ಕಿಮೀ. ಭೂಮಿಯಿಂದ ಈ ಕಕ್ಷೆಯ ಕನಿಷ್ಠ ದೂರ 282 ಕಿಮೀ ಆಗಿದ್ದರೆ, ಗರಿಷ್ಠ ದೂರ 40,225 ಕಿಮೀ ಎಂದು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

L1 ಪಾಯಿಂಟ್ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿದೆ. ಅಲ್ಲಿ ಸೂರ್ಯ ಮತ್ತು ಭೂಮಿಯು ಪರಸ್ಪರ ಗುರುತ್ವಾಕರ್ಷಣೆ ತಟಸ್ಥಗೊಳಿಸುತ್ತವೆ. ಭೂಮಿಯಿಂದ ಎಲ್1 ಬಿಂದು ತಲುಪಲು 125 ದಿನಗಳು ಬೇಕು.

Tags: AdityaL1: Another step towards the sun
ShareTweetSendShare
Join us on:

Related Posts

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

3–6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ: ಎಂ.ಕೆ. ಸ್ಟಾಲಿನ್ ಭವಿಷ್ಯ

by Shwetha
June 30, 2026
0

ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಭವಿಷ್ಯದ ಬಗ್ಗೆ ತೀಕ್ಷ್ಣ ರಾಜಕೀಯ ಹೇಳಿಕೆ ನೀಡಿದ್ದಾರೆ. ಡಿಎಂಕೆ ಪಕ್ಷದ ಕಾರ್ಯಕರ್ತರ...

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

ಗಂಭೀರ್ ಅಗರ್ಕರ್ ಅಹಂಕಾರಕ್ಕೆ ಟೀಂ ಇಂಡಿಯಾ ಬಲಿ ಐರ್ಲೆಂಡ್ ಎದುರು ವೈಟ್ ವಾಶ್ ಅವಮಾನ : ಸ್ಟಾರ್ ಸಂಸ್ಕೃತಿ ಮುಗಿಸಲು ಹೋಗಿ ಟೀಂ ಇಂಡಿಯಾವನ್ನೇ ಫಿನಿಶ್ ಮಾಡಿದ್ರಾ ಗಂಭೀರ್

by Shwetha
June 30, 2026
0

ಟೀಂ ಇಂಡಿಯಾದಲ್ಲಿ ಹೊಸ ಯುಗ ಆರಂಭಿಸುತ್ತೇವೆ, ಸ್ಟಾರ್ ಸಂಸ್ಕೃತಿಗೆ ಮುಕ್ತಿ ಹಾಡುತ್ತೇವೆ ಎಂದು ಬೀಗುತ್ತಾ ಬಂದ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

by Shwetha
June 28, 2026
0

ನವದೆಹಲಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಹಾಗೂ ಪಶ್ಚಿಮ ಏಷ್ಯಾ ರಾಷ್ಟ್ರಗಳ ಜೊತೆಗಿನ ಸಂಬಂಧದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸಮಾಧಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram