ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Asia Cup: ಏಕದಿನ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನ ತಂಡವನ್ನ ಹಿಂದಿಕ್ಕಿದ ಭಾರತ…

admin by admin
September 15, 2023
in Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Asia Cup: ಏಕದಿನ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನ ತಂಡವನ್ನ ಹಿಂದಿಕ್ಕಿದ ಭಾರತ…

Asia Cup: India overtook Pakistan team in ODI ranking…
ಏಷ್ಯಾಕಪ್‌-2023 ಟೂರ್ನಿಯ ಭರ್ಜರಿ ಪ್ರದರ್ಶನ ನೀಡುವ ಮೂಲಕ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಭಾರತ, ಇದೀಗ ಏಕದಿನ ಕ್ರಿಕೆಟ್‌ ರ‍್ಯಾಂಕಿಂಗ್‌ನಲ್ಲಿ ಪಾಕಿಸ್ತಾನ ತಂಡವನ್ನ ಹಿಂದಿಕ್ಕಿದೆ.
ಪ್ರಸಕ್ತ ಏಷ್ಯಾಕಪ್‌ನಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ರೋಹಿತ್‌ ಶರ್ಮ ಸಾರಥ್ಯದ ಟೀಂ ಇಂಡಿಯಾ ಗೆಲುವಿನ ಅಲೆಯಲ್ಲಿದ್ದು, ಅಜೇಯ ತಂಡವಾಗಿ ಫೈನಲ್‌ ಪ್ರವೇಶಿಸಿದೆ. ಹೀಗಾಗಿಯೇ ಐಸಿಸಿ ಏಕದಿನ ಕ್ರಿಕೆಟ್‌
ರ‍್ಯಾಂಕಿಂಗ್‌ನಲ್ಲಿ 116 ರೇಟಿಂಗ್‌ ಪಾಯಿಂಟ್ಸ್‌ ಹೊಂದಿರುವ ಭಾರತ, 2ನೇ ಸ್ಥಾನಕ್ಕೇರಿದ್ದು, ಭಾರತಕ್ಕಿಂತ ಎರಡು ಅಂಕ ಮುಂದಿರುವ ಆಸ್ಟ್ರೇಲಿಯಾ ನಂ.1 ತಂಡವಾಗಿ ಕಾಣಿಸಿಕೊಂಡಿದೆ.

Related posts

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

May 29, 2026
ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

May 29, 2026

ಆದರೆ ಏಷ್ಯಾಕಪ್‌ ಆರಂಭಕ್ಕೂ ಮುನ್ನ ನಂ.1 ತಂಡವಾಗಿದ್ದ ಪಾಕಿಸ್ತಾನ ಟೂರ್ನಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಸೂಪರ್‌-4ನ ಪಂದ್ಯಗಳಲ್ಲಿ ಭಾರತದ ವಿರುದ್ಧ ಭಾರೀ ಅಂತರದ ಸೋಲು ಕಂಡಿದ್ದ ಪಾಕಿಸ್ತಾನ, ಶ್ರೀಲಂಕಾ ವಿರುದ್ಧ ಕೂಡ ಸೋಲಿನ ಆಘಾತ ಅನುಭವಿಸಿದೆ. ಈ ಸೋಲಿನಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ ಬಾಬರ್‌ ಆಜ಼ಂ ಸಾರಥ್ಯದ ಪಾಕ್‌ ತಂಡ, ಇದೀಗ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ.

ನಂ.1 ಸ್ಥಾನಕ್ಕೆ ಫೈಟ್‌:

ಈ ನಡುವೆ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಲು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಪೈಪೋಟಿ ಏರ್ಪಟ್ಟಿದೆ. ಸದ್ಯ 118 ರೇಟಿಂಗ್‌ ಪಾಯಿಂಟ್ಸ್‌ ಹೊಂದಿರುವ ಆಸೀಸ್‌, ನಂ.1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರೆ, 116 ರೇಟಿಂಗ್ಸ್‌ನೊಂದಿಗೆ ಭಾರತ 2ನೇ ಸ್ಥಾನದಲ್ಲಿದೆ. ಹೀಗಾಗಿ ಸೆ.17ರಂದು ನಡೆಯುವ ಏಷ್ಯಾಕಪ್‌ ಫೈನಲ್‌ನಲ್ಲಿ ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ ಮೊದಲ ಸ್ಥಾನಕ್ಕೇರುವ ಅವಕಾಶ ಹೊಂದಿದೆ. ಮತ್ತೊಂದೆಡೆ ಸೌತ್‌ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡುತ್ತಿರುವ ಆಸ್ಟ್ರೇಲಿಯಾ, ಸರಣಿಯ ಅಂತಿಮ 2 ಪಂದ್ಯಗಳಲ್ಲಿ ಸೋತರೆ ಭಾರತಕ್ಕೆ ನಂ.1 ಸ್ಥಾನ ಲಭಿಸಲಿದೆ.

Tags: Asia Cup 2023asia cup 2023 highlightsasia cup 2023 india squadasia cup 2023 matches rescheduledasia cup 2023 newsasia cup 2023 next matchasia cup 2023 pakistan vs sri lankaind vs pak asia cup 2023india vs pakistan asia cup 2023pakistan is out of the asia cup 2023pakistan out of asia cup 2023pakistan vs india 2023pakistan vs india asia cup 2023pakistan vs sri lanka 2023 asian cupshoaib akhtar review asia cup 2023World Cup 2023
ShareTweetSendShare
Join us on:

Related Posts

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

ಸಿದ್ದರಾಮಯ್ಯ ಬದಲಾವಣೆ ನಡೆಯುತ್ತಿರುವ ಬೆನ್ನಲ್ಲೇ ಯುಟಿ ಖಾದರ್ ಹೆಸರು ಮುಂಚೂಣಿಗೆ! ಉಪಮುಖ್ಯಮಂತ್ರಿ ರೇಸ್ ನಲ್ಲಿ ಸ್ಪೀಕರ್?

by Shwetha
May 29, 2026
0

ಕರ್ನಾಟಕ ರಾಜಕೀಯದ ಗಲ್ಲಿಗಳಲ್ಲಿ ಈಗ ಕೇವಲ ಒಂದೇ ಚರ್ಚೆ ಸದ್ದು ಮಾಡುತ್ತಿದೆ. ಅದೇನೆಂದರೆ ಮುಂದಿನ ಮುಖ್ಯಮಂತ್ರಿ ಯಾರು ಮತ್ತು ಹೊಸ ಸಂಪುಟದ ಸ್ವರೂಪ ಹೇಗಿರಲಿದೆ ಎಂಬುದು. ಸಿದ್ದರಾಮಯ್ಯ...

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

ಸಿದ್ದರಾಮಯ್ಯ ನಂತರ ಸಿಎಂ ಯಾರು? ಗೊತ್ತಿಲ್ಲ! ರಾಜ್ಯ ಸರ್ಕಾರದ ವಿರುದ್ಧ ಬಿ ವೈ ವಿಜಯೇಂದ್ರ ವಾಗ್ದಾಳಿ

by Shwetha
May 29, 2026
0

ಹೊಸಪೇಟೆ: ಕರ್ನಾಟಕ ರಾಜಕೀಯದಲ್ಲಿ ಈಗ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಕಾಂಗ್ರೆಸ್...

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

ಕನಕಪುರದ ಬಂಡೆಗೆ ಅಜ್ಜಯ್ಯನ ಬ್ರೇಕ್ ಮುಖ್ಯಮಂತ್ರಿಯಾಗುವವರೆಗೂ ಮೌನವೇ ಮದ್ದು

by Shwetha
May 29, 2026
0

ಕರ್ನಾಟಕ ರಾಜಕಾರಣದಲ್ಲಿ ಈಗ ಎಲ್ಲರ ಕಣ್ಣು ಕನಕಪುರದ ಬಂಡೆ ಡಿಕೆ ಶಿವಕುಮಾರ್ ಮೇಲೆ ನೆಟ್ಟಿದೆ. ಸಿದ್ದರಾಮಯ್ಯ ಅವರ ನಂತರ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ...

ಬಿಜೆಪಿ ಕಾರ್ಯಕರ್ತರು ನಮ್ಮ ಯೋಜನೆಯ ಲಾಭ ಪಡೆಯುತ್ತಿಲ್ಲವೇ?

ಪದತ್ಯಾಗಕ್ಕೂ ಮುನ್ನ CM ಮಾಸ್ಟರ್ ಪ್ಲ್ಯಾನ್:ಆಪ್ತ ಅಧಿಕಾರಿಗಳಿಗೆ ಆಯಕಟ್ಟಿನ ಜಾಗ ಫಿಕ್ಸ್ ಮಾಡಿ ಸುರಕ್ಷಿತ ನೆಲೆ ಕಲ್ಪಿಸಿದ ಸಿದ್ದರಾಮಯ್ಯ

by Shwetha
May 29, 2026
0

ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯ ಪರ್ವ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ, ರಾಜ್ಯಪಾಲರಿಗೆ ಅಧಿಕೃತವಾಗಿ ಪತ್ರ ರವಾನಿಸಿದ್ದಾರೆ. ರಾಜ್ಯಪಾಲರು ಸದ್ಯ...

ಸಿಎಂ ಸಿದ್ದರಾಮಯ್ಯ ಕೈ ಸೇರಿದ ಜಾತಿ ಗಣತಿ ವರದಿ : ಲಿಂಗಾಯತ, ಒಕ್ಕಲಿಗರನ್ನು ಹಿಂದಿಕ್ಕಿ ಮುಸ್ಲಿಮರೇ ನಂಬರ್ ಒನ್!

ಸಿಎಂ ಸಿದ್ದರಾಮಯ್ಯ ಕೈ ಸೇರಿದ ಜಾತಿ ಗಣತಿ ವರದಿ : ಲಿಂಗಾಯತ, ಒಕ್ಕಲಿಗರನ್ನು ಹಿಂದಿಕ್ಕಿ ಮುಸ್ಲಿಮರೇ ನಂಬರ್ ಒನ್!

by Shwetha
May 29, 2026
0

ದಶಕಗಳ ಕಾಲ ಚರ್ಚೆಗೆ ಗ್ರಾಸವಾಗಿದ್ದ ಮತ್ತು ರಾಜ್ಯ ರಾಜಕಾರಣದ ದಿಕ್ಸೂಚಿಯನ್ನೇ ಬದಲಿಸಬಲ್ಲ ಸಾಮರ್ಥ್ಯವಿರುವ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ಅಂತಿಮ ವರದಿ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram