ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

IND v BAN: ಭಾರತ v ಬಾಂಗ್ಲಾದೇಶ ಪಂದ್ಯದಲ್ಲಿ ವಿರಾಟ್‌ v ಶಕೀಬ್‌ ಮುಖಾಮುಖಿ…

admin by admin
September 15, 2023
in ಕ್ರೀಡೆ, Newsbeat, Sports
Share on FacebookShare on TwitterShare on WhatsappShare on Telegram

IND v BAN: ಭಾರತ v ಬಾಂಗ್ಲಾದೇಶ ಪಂದ್ಯದಲ್ಲಿ ವಿರಾಟ್‌ v ಶಕೀಬ್‌ ಮುಖಾಮುಖಿ…

Virat vs Shakib in India vs Bangladesh match..

Related posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

May 30, 2026
ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

May 30, 2026

ಏಷ್ಯಾಕಪ್‌-2023ನ ಸೂಪರ್‌-4 ಹಂತದ ಕೊನೆಯ ಪಂದ್ಯದಲ್ಲಿಂದು ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಹಣಾಹಣಿ ನಡೆಸುತ್ತಿದ್ದು, ಈ ಪಂದ್ಯದಲ್ಲಿ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಹಾಗೂ ಸ್ಟಾರ್‌ ಆಲ್ರೌಂಡರ್‌ ಶಕೀಬ್‌-ಅಲ್‌-ಹಸನ್‌ ನಡುವಿನ ಮುಖಾಮುಖಿ ಭಾರೀ ಕುತೂಹಲ ಮೂಡಿಸಿದೆ.

ಏಕದಿನ ಕ್ರಿಕೆಟ್‌ನಲ್ಲಿ ಇಬ್ಬರು ಸ್ಟಾರ್‌ ಆಟಗಾರರು ಈ ಹಿಂದೆಯೂ ಸಹ ಮುಖಾಮುಖಿಯಾಗಿದ್ದು, ಉಭಯ ಆಟಗಾರರು ತಮ್ಮದೇ ಪ್ರಾಬಲ್ಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಶಕೀಬ್‌, 14 ಪಂದ್ಯಗಳಲ್ಲಿ 5 ಬಾರಿ ವಿರಾಟ್‌ ಕೊಹ್ಲಿ ಅವರನ್ನ ಔಟ್‌ ಮಾಡುವಲ್ಲಿ ಯಶಸ್ವಿಯಾಗಿದ್ದರೆ. ಬಾಂಗ್ಲಾದೇಶ ತಂಡದ ನಾಯಕನ ವಿರುದ್ಧ ಮೇಲುಗೈ ಸಾಧಿಸಿರುವ ಕಿಂಗ್‌ ಕೊಹ್ಲಿ, 49.80ರ ಸರಾಸರಿಯಲ್ಲಿ ರನ್‌ ಕಲೆಹಾಕುವ ಮೂಲಕ ಮಿಂಚಿದ್ದಾರೆ.

ಆದರೆ ಪ್ರಸಕ್ತ ಏಷ್ಯಾಕಪ್‌ನಲ್ಲಿ ವಿರಾಟ್‌ ಕೊಹ್ಲಿ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ನಲ್ಲಿದ್ದು, ಪಾಕಿಸ್ತಾನದ ವಿರುದ್ಧದ ಸೂಪರ್‌-4 ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿ ಟೀಂ ಇಂಡಿಯಾದ ಗೆಲುವಿನ ಹೀರೋ ಆಗಿ ಮಿಂಚಿದ್ದರು. ಹೀಗಾಗಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲೂ ಕೂಡ ʼಚೇಸ್‌ ಮಾಸ್ಟರ್‌ʼ ಕೊಹ್ಲಿ ಬ್ಯಾಟಿಂಗ್‌ನಿಂದ ಅಬ್ಬರಿಸುವ ನಿರೀಕ್ಷೆ ಇದೆ.
ಮತ್ತೊಂದೆಡೆ ತಮ್ಮದೇ ಬೌಲಿಂಗ್‌ ಚಾಣಾಕ್ಷತನವನ್ನ ಹೊಂದಿರುವ ಆಲ್ರೌಂಡರ್‌ ಶಕೀಬ್‌-ಅಲ್-ಹಸನ್‌, ಹಲವು ಬ್ಯಾಟರ್‌ಗಳ ಆಟಕ್ಕೆ ಕಡಿವಾಣ ಹಾಕಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಅವರ ತಮ್ಮ ಸ್ಪಿನ್‌ ಕೈಚಳಕ ತೋರುವ ತವಕದಲ್ಲಿ ಇಂದಿನ ಪಂದ್ಯಕ್ಕೆ ಸಜ್ಜಾಗಿದ್ದಾರೆ.

ಆದರೆ ಭಾರತದ ಪಾಲಿಗೆ ಇದು ಅನೌಪಚಾರಿಕ ಪಂದ್ಯವಾಗಿದ್ದು, ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಒಂದೊಮ್ಮೆ ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಕಿಂಗ್‌ ಕೊಹ್ಲಿ ಕಣಕ್ಕಿಳಿದರೆ ವಿರಾಟ್‌ ಹಾಗೂ ಶಕೀಬ್‌ ನಡುವಿನ ಕಾಳಗ ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ನೀಡಲಿದೆ.

Tags: Asia Cup 2023asia cup 2023 cricketasia cup 2023 highlightsasia cup 2023 liveasia cup 2023 newsasia cup 2023 scheduleasia cup 2023 super 4 scheduleasia cup cricket 2023ind vs pak asia cup 2023india vs pakistan asia cup 2023pak media on asia cup 2023pak vs sl asia cup 2023pak vs sl asia cup 2023 highlightspakistan is out of the asia cup 2023pakistan out of asia cup 2023pakistan vs india 2023pakistan vs india asia cup 2023World Cup 2023
ShareTweetSendShare
Join us on:

Related Posts

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

ಸೆಕ್ಸ್ ವರ್ಕರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್‌ಗಳು ಕಾನೂನುಬಾಹಿರ: ಸುಪ್ರೀಂ ಕೋರ್ಟ್

by Shwetha
May 30, 2026
0

ಸ್ವಯಂಪ್ರೇರಿತವಾಗಿ ಲೈಂಗಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ವಯಸ್ಕ ಮಹಿಳೆಯರ ವಿರುದ್ಧ ದಾಳಿ ನಡೆಸುವುದು ಅಥವಾ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಕಾನೂನುಬಾಹಿರ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ....

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

ಸಿದ್ದರಾಮಯ್ಯ ನಿರ್ಗಮನದ ಹಿಂದೆ ದಿಲ್ಲಿ ಒಪ್ಪಂದದ ರಹಸ್ಯ: ಅಹಿಂದ ವರ್ಗಕ್ಕೆ ಸತೀಶ್ ಜಾರಕಿಹೊಳಿ ಹೊಸ ಸಾರಥಿ

by Shwetha
May 30, 2026
0

ಬೆಂಗಳೂರು: ರಾಜ್ಯ ರಾಜಕಾರಣದ ದಿಢೀರ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಲವು ಸ್ಫೋಟಕ ಮತ್ತು...

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

ಸಚಿವ ಸಂಪುಟದ ಫೈನಲ್ ಲಿಸ್ಟ್ ಸಿದ್ಧ? ಕೃಷ್ಣ ಬೈರೇಗೌಡರಿಂದ ದಿನೇಶ್ ಗುಂಡುರಾವ್ ವರೆಗೆ ಯಾರಿಗೆ ಸಿಗಲಿದೆ ಚಾನ್ಸ್?

by Shwetha
May 30, 2026
0

ರಾಜ್ಯ ರಾಜಕಾರಣದಲ್ಲಿ ಇದೀಗ ನೂತನ ಸಚಿವ ಸಂಪುಟ ರಚನೆಯದ್ದೇ ಬಹುದೊಡ್ಡ ಸದ್ದು. ಕಾಂಗ್ರೆಸ್ ವಲಯದಲ್ಲಿ ಸಚಿವ ಸ್ಥಾನಕ್ಕಾಗಿ ಬಿರುಸಿನ ಚಟುವಟಿಕೆಗಳು ಹಾಗೂ ಭಾರೀ ಕಸರತ್ತುಗಳು ತೆರೆಮರೆಯಲ್ಲಿ ನಡೆಯುತ್ತಿವೆ....

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram