ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

ಕದಿನ ಕ್ರಿಕೆಟ್‌ನ ಮತ್ತೊಂದು ಮೈಲಿಗಲ್ಲು ದಾಟಿದ ರವೀಂದ್ರ ಜಡೇಜಾ…

admin by admin
September 15, 2023
in ಕ್ರೀಡೆ, Newsbeat, Sports
Share on FacebookShare on TwitterShare on WhatsappShare on Telegram

IND v BAN: ಏಕದಿನ ಕ್ರಿಕೆಟ್‌ನ ಮತ್ತೊಂದು ಮೈಲಿಗಲ್ಲು ದಾಟಿದ ರವೀಂದ್ರ ಜಡೇಜಾ
– 200ನೇ ವಿಕೆಟ್‌ ಕಬಳಿಸಿದ ಸ್ಟಾರ್‌ ಆಲ್ರೌಂಡರ್‌

Ravindra Jadeja has crossed another milestone in ODI cricket
ಟೀಂ ಇಂಡಿಯಾದ ಸ್ಟಾರ್‌ ಆಲ್ರೌಂಡರ್‌ ರವೀಂದ್ರ ಜಡೇಜಾ ಏಕದಿನ ಕ್ರಿಕೆಟ್‌ನಲ್ಲಿ ಮಹತ್ವದ ಮೈಲಿಗಲ್ಲು ತಲುಪಿದ್ದಾರೆ.
ಬ್ಯಾಟಿಂಗ್‌ ಜೊತೆಗೆ ತಮ್ಮ ಚಾಣಾಕ್ಷ ಬೌಲಿಂಗ್‌ನಿಂದಲೂ ಭಾರತ ತಂಡಕ್ಕೆ ಆಸರೆಯಾಗಿರುವ ಜಡೇಜಾ, ಏಕದಿನ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳ ಗಡಿದಾಟ್ಟಿದ್ದಾರೆ. ಏಷ್ಯಾಕಪ್‌ನ ಸೂಪರ್‌-4ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಮೀಮ್‌ ಹೊಸೈನ್‌ ಅವರ ವಿಕೆಟ್‌ ಪಡೆಯುವ ಮೂಲಕ ಜಡೇಜಾ ಈ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ 200 ವಿಕೆಟ್‌ಗಳನ್ನ ಪಡೆದ 7ನೇ ಆಟಗಾರ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಇದಲ್ಲದೇ ಟೀಂ ಇಂಡಿಯಾದ ವಿಶ್ವಕಪ್‌ ವಿಜೇತ ತಂಡದ ನಾಯಕ ಕಪಿಲ್‌ ದೇವ್‌ ನಂತರ ಏಕದಿನ ಕ್ರಿಕೆಟ್‌ನಲ್ಲಿ 2500 ರನ್‌ಗಳಿಸುವ ಜೊತೆಗೆ 200 ವಿಕೆಟ್‌ಗಳನ್ನ ಪಡೆದ ಭಾರತದ 2ನೇ ಆಟಗಾರ ಎಂಬ ಹೆಗ್ಗಳಿಕೆಗೂ ಸಹ ರವೀಂದ್ರ ಜಡೇಜಾ ಭಾಜನರಾದರು. ಇನ್ನೂ ಪ್ರಸ್ತುತ ಏಕದಿನ ಕ್ರಿಕೆಟ್‌ನಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದ ಭಾರತದ ಆಟಗಾರರ ಲಿಸ್ಟ್‌ನಲ್ಲಿ ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಅವರನ್ನ ಹಿಂದಿಕ್ಕಿದ್ದಾರೆ.

ಸದ್ಯ ಏಕದಿನ ಕ್ರಿಕೆಟ್‌ನಲ್ಲಿ 182 ಪಂದ್ಯಗಳನ್ನ ಆಡಿರುವ ರವೀಂದ್ರ ಜಡೇಜಾ, 32.23ರ ಸರಾಸರಿಯಲ್ಲಿ 2578 ರನ್‌ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ 200* ವಿಕೆಟ್‌ಗಳನ್ನ ಪಡೆದುಕೊಂಡಿದ್ದಾರೆ.

Tags: facts on ravindra jadejams dhoni hug ravindra jadejaravindra jadejaravindra jadeja 175ravindra jadeja 37 runsravindra jadeja all rounderravindra jadeja battingravindra jadeja best catchesravindra jadeja best runoutsravindra jadeja catch todayravindra jadeja centuryravindra jadeja fieldingravindra jadeja lifestyleravindra jadeja runs in iplravindra jadeja statusravindra jadeja vsravindra jadeja wicketravindra jadeja wife
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram