ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Business

ಮತ್ತೆ ಇಳಿದ ಚಿನ್ನ!

ಮತ್ತೆ ಮುಂದುವರೆದ ಚಿನ್ನ, ಬೆಳ್ಳಿಯ ಬೆಲೆಯ ಇಳಿಕೆ

Author2 by Author2
October 4, 2023
in Business, ದೇಶ - ವಿದೇಶ, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಈ ವಾರವೂ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕುಸಿತ ಕಾಣುತ್ತಿವೆ. ಚಿನ್ನದ ಬೆಲೆ ಈ ವರ್ಷಾರಂಭದಲ್ಲಿ ಇದ್ದ ಮಟ್ಟಕ್ಕೆ ಇಳಿದಿದೆ. ಭಾರತದಲ್ಲಿ ಸಾಲು ಸಾಲು ಹಬ್ಬಗಳು ಇದ್ದರೂ ಚಿನ್ನದ ಬೆಲೆಯಲ್ಲಿ ಮಾತ್ರ ಕುಸಿತ ನಿಲ್ಲುತ್ತಿಲ್ಲ.

ಬೆಳ್ಳಿ ಬೆಲೆಯಲ್ಲೂ ತುಸು ಇಳಿಕೆಯಾಗಿದೆ. ಹೀಗಾಗಿ ಚಿನ್ನದ ಆಭರಣ ಖರೀದಿಸುವವರಿಗೆ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 52,600 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 57,380 ರೂ. ಇದೆ. 100 ಗ್ರಾಂ ಬೆಳ್ಳಿ ಬೆಲೆ 7,100 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 52,600 ರೂ. ಇದೆ. ಬೆಳ್ಳಿ ಬೆಲೆ 100 ಗ್ರಾಂಗೆ 7,150 ರೂ. ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 4ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 52,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 710 ರೂ ಇದೆ.

Related posts

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026
ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

May 14, 2026
Tags: Gold landed again!
ShareTweetSendShare
Join us on:

Related Posts

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

ಬಂಗಾಳದಲ್ಲಿ ಮುಸ್ಲಿಮರ ರಕ್ತ ಹರಿದರೆ ಬಾಂಗ್ಲಾದಲ್ಲಿ ಹಿಂದೂಗಳು ಜೀವಂತವಾಗಿರಲ್ಲ: ಮುಸ್ಲಿಂ ಧರ್ಮಗುರು ಎಚ್ಚರಿಕೆ

by Shwetha
May 14, 2026
0

ಢಾಕಾ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಧಾರ್ಮಿಕ ಮತ್ತು ರಾಜಕೀಯ ಪರಿಸ್ಥಿತಿ ಈಗ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳನ್ನೇ ಮುಂದಿಟ್ಟುಕೊಂಡು ಬಾಂಗ್ಲಾದೇಶದ ಪ್ರಭಾವಿ...

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷ? 2027ಕ್ಕೆ ಭಾರತವೇ ವಿಶ್ವದ ಮಹಾಶಕ್ತಿ! ಜ್ಯೋತಿಷಿ ರೀನಾ ಶರ್ಮಾ ಅವರ ಸ್ಫೋಟಕ ಭವಿಷ್ಯ ಈಗ ವೈರಲ್.

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷ? 2027ಕ್ಕೆ ಭಾರತವೇ ವಿಶ್ವದ ಮಹಾಶಕ್ತಿ! ಜ್ಯೋತಿಷಿ ರೀನಾ ಶರ್ಮಾ ಅವರ ಸ್ಫೋಟಕ ಭವಿಷ್ಯ ಈಗ ವೈರಲ್.

by Shwetha
May 14, 2026
0

ಪ್ರಪಂಚದಾದ್ಯಂತ ಆರ್ಥಿಕ ಹಿಂಜರಿತದ ಭೀತಿ ಮತ್ತು ರಾಜಕೀಯ ಅಸ್ಥಿರತೆ ಆವರಿಸಿರುವ ಈ ಸಂದರ್ಭದಲ್ಲಿ, ಜ್ಯೋತಿಷಿಯೊಬ್ಬರ ಭವಿಷ್ಯವಾಣಿ ಇಡೀ ವಿಶ್ವದ ಗಮನ ಸೆಳೆಯುತ್ತಿದೆ. ಖ್ಯಾತ ಜ್ಯೋತಿಷಿ ರೀನಾ ಶರ್ಮಾ...

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

ಸೋತರೂ ಬಗ್ಗದ ಸ್ಟಾಲಿನ್ ಪುತ್ರ: ವಿರೋಧ ಪಕ್ಷದ ನಾಯಕನಾಗಿ ಮೊದಲ ಭಾಷಣದಲ್ಲೇ ಸನಾತನ ಧರ್ಮದ ವಿರುದ್ಧ ಉದಯನಿಧಿ ಗುಡುಗು!

by Shwetha
May 13, 2026
0

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶವನ್ನೇ ಬೆರಗುಗೊಳಿಸಿದೆ. ಭದ್ರಕೋಟೆಯಂತಿದ್ದ ಡಿಎಂಕೆ ಪಕ್ಷವು ಹೀನಾಯ ಸೋಲನ್ನನುಭವಿಸಿ ಅಧಿಕಾರ ಕಳೆದುಕೊಂಡಿದ್ದರೂ, ಮಾಜಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್...

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

NEET ಪರೀಕ್ಷೆ ರದ್ದು: ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವೇ?

by Shwetha
May 13, 2026
0

ಡಾಕ್ಟರ್ ಆಗುವ ಮಹತ್ತರ ಕನಸನ್ನು ಹೊತ್ತು ರಾತ್ರಿ-ಹಗಲು ಶ್ರಮಪಟ್ಟು NEET ಪರೀಕ್ಷೆಗೆ ಸಿದ್ಧರಾದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ಭಾರೀ ಆಘಾತ ಎದುರಾಗಿದೆ. ದೇಶದ ಅತ್ಯಂತ ಪ್ರಮುಖ ವೈದ್ಯಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram