ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

2 ಲಕ್ಷಕ್ಕೆ 10 ನಿಮಿಷದಲ್ಲಿ ಲೀಟರ್ ಮದ್ಯ ಕುಡಿದ; ಮುಂದೇನಾಯ್ತು?

ಚೀನಾದಲ್ಲಿ ನಡೆದ ಘಟನೆ

Author2 by Author2
October 6, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಬೀಜಿಂಗ್ : ವ್ಯಕ್ತಿಯೊಬ್ಬ 2 ಲಕ್ಷ ರೂ. ಬಹುಮಾನಕ್ಕಾಗಿ ಹತ್ತೇ ನಿಮಿಷದಲ್ಲಿ ಒಂದು ಲೀಟರ್ ಮದ್ಯ ಕುಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಚೀನಾದಲ್ಲಿ ನಡೆದಿದ್ದು, ಆಫೀಸ್ ಪಾರ್ಟಿಯಲ್ಲಿ ಈ ಘಟನೆ ನಡೆದಿದೆ. ಝಾಂಗ್ ಎಂಬ ವ್ಯಕ್ತಿ ತನ್ನ ಕಚೇರಿಯ ಸಹೋದ್ಯೋಗಿಗಳಿಗೆ ಮಾಲೀಕ ಆಯೋಜಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ. ಈ ಸಂದರ್ಭದಲ್ಲಿ ಮದ್ಯ ಕುಡುಯಿವ ಸ್ಪರ್ಧೆ ಏರ್ಪಡಿಸಲಾಗಿದೆ. ಕುಡಿತದಲ್ಲಿ ಝಾಂಗ್‍ನನ್ನು ಮೀರಿಸಿದರೆ 20,000 ಯುವಾನ್ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಸೋತರೆ ಅದೇ ಮೊತ್ತದ ಪಾರ್ಟಿ ಕೊಡಿಸುವಂತೆ ಹೇಳಲಾಗಿತ್ತು. ಈ ಪಾರ್ಟಿಯಲ್ಲಿ ಮದ್ಯ ಸೇವಿಸಿದ ಝಾಂಗ್ ಅಸ್ವಸ್ಥನಾಗಿ ಸಾವನ್ನಪ್ಪಿದ್ದಾನೆ.

Related posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026
ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

March 13, 2026

ಝಾಂಗ್ 10 ನಿಮಿಷಗಳಲ್ಲಿ ಒಂದು ಲೀಟರ್ ಬೈಜು ಎಂಬ ಹಾರ್ಡ್ ಡ್ರಿಂಕ್ಸ್ ಸೇವಿಸಿದ್ದಾನೆ. ಇದು ಶೇ. 30 ರಿಂದ 60ರಷ್ಟು ಆಲ್ಕೋಹಾಲ್ ಅಂಶ ಹೊಂದಿರುವ ಚೈನೀಸ್ ಸ್ಪಿರಿಟ್ ಆಗಿದೆ ಎಂದು ಝಾಂಗ್ ಸಹಚರರೊಬ್ಬರು ಹೇಳಿದ್ದಾರೆ. ಮದ್ಯ ಸೇವಿಸಿ ಕುಸಿ ಬೀಳುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಉಸಿರುಗಟ್ಟುವಿಕೆ ಮತ್ತು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

Tags: 2 lakh drank a liter of liquor in 10 minutes; What happened next?
ShareTweetSendShare
Join us on:

Related Posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

by Shwetha
March 13, 2026
0

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram