ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಪ್ರೀತಿ ವಿಚಾರ ಮನೆಯಲ್ಲಿ ಹೇಳಿದ್ದಕ್ಕೆ ಶಿಕ್ಷಕನಿಗೆ ಗುಂಡೇಟು!

ಶಿಕ್ಷಕನ ಕಾಲಿಗೆ ಗುಂಡು ಹಾರಿಸಿದ ವಿದ್ಯಾರ್ಥಿಗಳು

Author2 by Author2
October 6, 2023
in Crime
Share on FacebookShare on TwitterShare on WhatsappShare on Telegram

ಲಕ್ನೋ : ಪ್ರೀತಿ ವಿಚಾರವನ್ನು ಕುಟುಂಬಸ್ಥರಿಗೆ ಹೇಳಿದ್ದಕ್ಕೆ ಅಪ್ರಾಪ್ತ ವಿದ್ಯಾರ್ಥಿಗಳು ಶಿಕ್ಷಕರೊಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ.

ಖಂಡೋಲಿ ಪಟ್ಟಣದ ಕೋಚಿಂಗ್ ಸೆಂಟರ್ ಬಳಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ತಮ್ಮ ಶಿಕ್ಷಕ ಸುಮಿತ್ ಎಂಬವರಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಶಿಕ್ಷಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉಪ ಪೊಲೀಸ್ (Police) ಆಯುಕ್ತ ಸೋನಮ್ ಕುಮಾರ್ ಮಾಧ್ಯಮಗಳಿಗೆ ಹೇಳಿದ್ದಾರೆ.

Related posts

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

July 24, 2026
chennai-love-story-movie-kiran-abbavaram-bangalore-visit-saakshattv

saakshatv film – ಬೆಂಗಳೂರಿಗೆ ಆಗಮಿಸಿದ ‘ಚೆನ್ನೈ ಲವ್‌ ಸ್ಟೋರಿ’ ಚಿತ್ರತಂಡ: ಜುಲೈ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

July 23, 2026

ಈ ಕುರಿತು ವಿಡಿಯೋ ಕೂಡ ಮಾಡಿರುವ ವಿದ್ಯಾರ್ಥಿಗಳು ನಾವು 40 ಬಾರಿ ಗುಂಡು ಹಾರಿಸಬೇಕಿತ್ತು. ಆದರೆ, ಇನ್ನೂ 39 ಗುಂಡುಗಳು ಇವೆ ಎಂದು ಹೇಳಿದ್ದಾರೆ. ಅಲ್ಲದೇ, ಈ ವಿದ್ಯಾರ್ಥಿಗಳು ವಿಡಿಯೋದಲ್ಲಿ ತಮ್ಮನ್ನು ಗ್ಯಾಂಗ್ ಸ್ಟರ್ ಎಂದು ಹೇಳಿಕೊಂಡಿರುವ ಇವರನ್ನು ತರುಣ್ ಮತ್ತು ಉತ್ತಮ್ ಎಂದು ಗುರುತಿಸಲಾಗಿದೆ. ಆರು ತಿಂಗಳ ನಂತರ ಮತ್ತೆ ಹಿಂದಿರುಗುತ್ತೇವೆ. ಆಗ ಮತ್ತೆ ಗುಂಡು ಹಾರಿಸುತ್ತೇವೆ ಎಂದು ಕೂಡ ಎಚ್ಚರಿಕೆ ನೀಡಿದ್ದಾರೆ. ಸದ್ಯ ಅವರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.

Tags: The teacher was shot for talking about love at home!
ShareTweetSendShare
Join us on:

Related Posts

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

ಪತಿ ಹತ್ಯೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ದು ಮಾಡಿದ ಸುಪ್ರೀಂ ಕೋರ್ಟ್

by Shwetha
July 24, 2026
0

ಮೇಘಾಲಯದಲ್ಲಿ ಹನಿಮೂನ್‌ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್...

chennai-love-story-movie-kiran-abbavaram-bangalore-visit-saakshattv

saakshatv film – ಬೆಂಗಳೂರಿಗೆ ಆಗಮಿಸಿದ ‘ಚೆನ್ನೈ ಲವ್‌ ಸ್ಟೋರಿ’ ಚಿತ್ರತಂಡ: ಜುಲೈ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
July 23, 2026
0

ಬೆಂಗಳೂರು: ಬಹುನಿರೀಕ್ಷಿತ 'ಚೆನ್ನೈ ಲವ್‌ ಸ್ಟೋರಿ' ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪ್ರಚಾರ ಕಾರ್ಯದ ಭಾಗವಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದೆ. ಜುಲೈ 24...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram