ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ಅಫ್ಘಾನ್‌ ವಿರುದ್ಧದ ಪಂದ್ಯಕ್ಕೂ ಗಿಲ್‌ ಅಲಭ್ಯ: ಬದಲಿ ಆಟಗಾರನ ಆಯ್ಕೆ ಸಾಧ್ಯತೆ?

C Dinesh by C Dinesh
October 10, 2023
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಟೀಂ ಇಂಡಿಯಾದ ಆರಂಭಿಕ ಬ್ಯಾಟರ್‌ ಶುಭ್ಮನ್‌ ಗಿಲ್‌ ಜ್ವರದಿಂದ ಬಳಲುತ್ತಿದ್ದು, ಸಂಪೂರ್ಣ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಅ.11ಕ್ಕೆ ನಡೆಯುವ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಹೆಚ್ಚಾಗಿದೆ.

ತವರಿನಲ್ಲಿ ನಡೆಯುತ್ತಿರುವ ಚೊಚ್ಚಲ ಏಕದಿನ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಹೊಂದಿದ್ದ ಶುಭ್ಮನ್‌ ಗಿಲ್‌, ಟೂರ್ನಿಯ ಆರಂಭಕ್ಕೂ ಮೊದಲೇ ಡೆಂಘೀ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದಿಂದಲೂ ಶುಭ್ಮನ್‌ ಗಿಲ್‌ ಹೊರಗುಳಿದಿದ್ದರು. ಆದರೆ ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಕಮ್‌ ಬ್ಯಾಕ್‌ ಮಾಡುವ ನಿರೀಕ್ಷೆಯಲ್ಲಿದ್ದ ಗಿಲ್‌, ಜ್ವರದಿಂದ ಚೇತರಿಸಿಕೊಳ್ಳದ ಕಾರಣ ಮತ್ತೆ ನಿರಾಸೆ ಉಂಟಾಗಿದೆ.

Related posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಈ ನಡುವೆ ಅ.11ರಂದು ದೆಹಲಿಯಲ್ಲಿ ನಡೆಯುವ ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕಾಗಿ ದೆಹಲಿಗೆ ತೆರಳಿದ್ದಾರೆ. ಆದರೆ ಶುಭ್ಮನ್‌ ಗಿಲ್‌ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳದೆ ಚೆನ್ನೈನಲ್ಲೇ ಉಳಿದುಕೊಂಡಿದ್ದಾರೆ. ಸದ್ಯ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್‌ ಶುಭ್ಮನ್‌ ಗಿಲ್‌ ಅವರು ಬಿಸಿಸಿಐ ವೈದ್ಯಕೀಯ ತಂಡದ ನಿಗಾದಲ್ಲಿದ್ದಾರೆ.

ಬದಲಿ ಆಟಗಾರನ ಆಯ್ಕೆ?
ಶುಭ್ಮನ್‌ ಗಿಲ್‌ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಇವರ ಸ್ಥಾನಕ್ಕೆ ಬದಲಿ ಆಟಗಾರನನ್ನ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆರಂಭಿಕ ಬ್ಯಾಟರ್‌ ಗಿಲ್‌ ಸ್ಥಾನಕ್ಕೆ ಯುವ ಆಟಗಾರರಾದ ಋತುರಾಜ್‌ ಗಾಯಕ್ವಾಡ್‌ ಅಥವಾ ಯಶಸ್ವಿ ಜೈಸ್ವಾಲ್‌ ಅವರು ವಿಶ್ವಕಪ್‌ ತಂಡಕ್ಕೆ ಆಯ್ಕೆ ಮಾಡುವ ನಿರೀಕ್ಷೆ ಇದೆ. ಆದರೆ ಟೀಂ ಇಂಡಿಯಾದ ಮ್ಯಾನೇಜ್ಮೆಂಟ್‌ ಅಥವಾ ಬಿಸಿಸಿಐ ಯಾವುದೇ ಸ್ಪಷ್ಟನೆ ನೀಡಿಲ್ಲ.

CWC 2023, Team India, Shubman Gill, World Cup, Sports Karnataka

Tags: CWC 2023Shubman Gillsports karnatakateam indiaWorld Cup
ShareTweetSendShare
Join us on:

Related Posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram