ADVERTISEMENT
Thursday, June 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

CWC 2023: ವಿಶ್ವಕಪ್‌ನಲ್ಲಿ ಸೆಂಚುರಿ ಸ್ಟಾರ್‌ಗಳ ಅಬ್ಬರ: 8 ಪಂದ್ಯ 10 ಶತಕ ದಾಖಲು

C Dinesh by C Dinesh
October 11, 2023
in Sports, ಕ್ರೀಡೆ
Share on FacebookShare on TwitterShare on WhatsappShare on Telegram

ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಬ್ಯಾಟರ್ಸ್‌ಗಳ ಅಬ್ಬರ ಜೋರಾಗಿದೆ. ಎದುರಾಳಿ ಬೌಲರ್‌ಗಳ ವಿರುದ್ಧ ಪ್ರಾಬಲ್ಯ ಮೆರೆದಿರುವ ಹಲವು ಬ್ಯಾಟ್ಸ್‌ಮನ್‌ಗಳು ಭರ್ಜರಿ ಶತಕ ಸಿಡಿಸಿ ಅಬ್ಬರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸಕ್ತ ಏಕದಿನ ವಿಶ್ವಕಪ್‌-2023 ಟೂರ್ನಿಯಲ್ಲಿ ಅ.10ರವರೆಗೆ ಎಂಟು ಪಂದ್ಯಗಳು ನಡೆದಿದ್ದು, ಇದರಲ್ಲಿ ಒಟ್ಟು 10 ಬ್ಯಾಟ್ಸ್‌ಮನ್‌ಗಳ ಭರ್ಜರಿ ಸೆಂಚುರಿ ಬಾರಿಸಿ ಮಿಂಚಿದ್ದಾರೆ. ಅಲ್ಲದೇ ಟೂರ್ನಿಯಲ್ಲಿ ಮುಂಬರುವ ಪಂದ್ಯಗಳಲ್ಲಿ ಇನ್ನಷ್ಟು ಬ್ಯಾಟರ್‌ಗಳು ಶತಕ ಸಿಡಿಸುವ ನಿರೀಕ್ಷೆಗಳು ಸಹ ಹೆಚ್ಚಾಗಿದೆ. ಟೂರ್ನಿಯಲ್ಲಿ ಸದ್ಯ ಏಕೈಕ ಪಂದ್ಯವನ್ನಾಡಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡದ ಯಾವ ಬ್ಯಾಟರ್‌ಗಳಿಗೆ ಶತಕದ ಸಂಭ್ರಮ ಆಚರಿಸಲು ಸಾಧ್ಯವಾಗಿಲ್ಲ. ಉಳಿದಂತೆ ಪ್ರಸಕ್ತ ವಿಶ್ವಕಪ್‌ನಲ್ಲಿ ಸೆಂಚುರಿ ಸ್ಟಾರ್‌ಗಳ ಅಬ್ಬರಿಸುವ ಬ್ಯಾಟರ್‌ಗಳ ಲಿಸ್ಟ್‌ ಇಲ್ಲಿದೆ.

ವಿಶ್ವಕಪ್‌ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿ಼ಲೆಂಡ್‌ನ ಇಬ್ಬರು ಬ್ಯಾಟರ್‌ಗಳು ಶತಕ ದಾಖಲಿಸಿ ಮಿಂಚಿದರು. ಇಂಗ್ಲೆಂಡ್‌ನ ವಿರುದ್ಧ ಅಹ್ಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಕಿವೀಸ್‌ ತಂಡದ ಆರಂಭಿಕ ಬ್ಯಾಟರ್‌ ಡೆವೋನ್‌ ಕಾನ್ವೆ(152*) ಹಾಗೂ ಯುವ ಬ್ಯಾಟರ್‌ ರಚಿನ್‌ ರವೀಂದ್ರ(123*) ಶತಕದೊಂದಿಗೆ ತಮ್ಮ ವಿಶ್ವಕಪ್‌ ಅಭಿಯಾನ ಆರಂಭಿಸುವಲ್ಲಿ ಯಶಸ್ವಿಯಾಗಿದ್ದರು.
https://twitter.com/ProteasMenCSA/status/1710973231174123902
ಇದಾದ ಬಳಿಕ ನಡೆದ ಟೂರ್ನಿಯ 4ನೇ ಪಂದ್ಯದಲ್ಲಿ ಸೌತ್‌ ಆಫ್ರಿಕಾದ ಮೂವರು ಬ್ಯಾಟರ್‌ಗಳು ಶತಕ ದಾಖಲಿಸಿದ್ದರು. ದೆಹಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಬಿರುಸಿನ ಆಟವಾಡಿದ ಆರಂಭಿಕ ಬ್ಯಾಟರ್‌ ಕ್ವಿಂಟನ್‌ ಡಿಕಾಕ್‌(100), ವ್ಯಾನ್‌ ದರ್‌ ದುಸೇನ್‌(108) ಹಾಗೂ ಆಲ್ರೌಂಡರ್‌ ಐಡೆನ್‌ ಮಾರ್ಕ್ರಂ(106) ಅವರುಗಳು ಅದ್ಭುತ ಶತಕ ದಾಖಲಿಸುವ ಮೂಲಕ ಲಂಕಾ ಬೌಲರ್‌ಗಳನ್ನ ಧೂಳಿಪಟ ಮಾಡಿದ್ದರು.

DAWID MALAN

ಟೂರ್ನಿಯಲ್ಲಿ ನಡೆದ ಇಂಗ್ಲೆಂಡ್‌ ಹಾಗೂ ಬಾಂಗ್ಲಾದೇಶ ವಿರುದ್ಧದ 7ನೇ ಪಂದ್ಯದಲ್ಲಿ ಇಂಗ್ಲೆಂಡ್‌ನ ಆರಂಭಿಕ ಬ್ಯಾಟರ್‌ ಡಾವಿಡ್‌ ಮಲಾನ್‌(140) ಅಮೋಘ ಶತಕ ಸಿಡಿಸಿದರು. ಇನ್ನಿಂಗ್ಸ್‌ ಆರಂಭದಿಂದಲೇ ಎದುರಾಳಿ ಬಾಂಗ್ಲಾ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಿದ ಮಲಾನ್‌, ಶತಕದ ಸಂಭ್ರಮ ಆಚರಿಸಿದರು. ಇದು ಈ ಬಾರಿಯ ವಿಶ್ವಕಪ್‌ ಟೂರ್ನಿಯಲ್ಲಿ ದಾಖಲಾದ 6ನೇ ಶತಕವಾಯಿತು.

ಇನ್ನೂ ವಿಶ್ವಕಪ್‌ನ 8ನೇ ಪಂದ್ಯದಲ್ಲಿ ಒಟ್ಟು ನಾಲ್ಕು ಶತಕಗಳು ದಾಖಲಾಯಿತು. ಪಾಕಿಸ್ತಾನ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧ ಹೈದ್ರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಲಂಕಾ ತಂಡದ ಕುಸಲ್‌ ಮೆಂಡಿಸ್‌(122) ಹಾಗೂ ಸಮರವಿಕ್ರಮ(108) ಅತ್ಯುತ್ತಮ ಬ್ಯಾಟಿಂಗ್‌ ಮೂಲಕ ಶತಕ ಬಾರಿಸಿ ಮಿಂಚಿದರೆ. ಇದೇ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ ಪಾಕಿಸ್ತಾನದ ಆರಂಭಿಕ ಬ್ಯಾಟರ್‌ ಅಬ್ದುಲ್ಲಾ ಶಫೀಕ್‌(113) ಹಾಗೂ ವಿಕೆಟ್‌-ಕೀಪರ್‌ ಮೊಹಮ್ಮದ್‌ ರಿಜ್ವಾನ್‌(131*) ಅತ್ಯುತ್ತಮ ಶತಕ ಸಿಡಿಸಿದರು. ಇವರಿಬ್ಬರ ಶತಕದ ನೆರವಿನಿಂದ ಪಾಕ್‌ ತಂಡ ಲಂಕಾ ವಿರುದ್ಧ 345 ರನ್‌ಗಳ ಟಾರ್ಗೆಟ್‌ ಚೇಸ್‌ ಮಾಡುವ ಮೂಲಕ ದಾಖಲೆಯ ಗೆಲುವು ಕಂಡಿತು.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026

CWC 2023, ODI Cricket, World Cup, Sports Karnataka

Tags: CWC 2023ODI CenturyODI cricketsports karnatakaWorld Cup
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

by admin
June 22, 2026
0

ಇದು ಖಂಡಿತವಾಗಿಯೂ ಕಾಲ್ಪನಿಕ ಕಥೆಯಲ್ಲ. ನಮ್ಮ ಕಣ್ಣೆದುರೇ ನೋಡುತ್ತಿರುವ, ನಡೆದ, ನಡೆಯುತ್ತಿರುವ ವಾಸ್ತವ ಚಿತ್ರಣಗಳ ಅಕ್ಷರ ರೂಪವಷ್ಟೇ. ಬಂದೂಕಿನ ಸದ್ದುಗಳ ನಡುವೆ, ರಕ್ತದ ಮಡುವಿನಲ್ಲೇ ಹುಟ್ಟಿದ್ದ ಮಗು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram