ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Viral News

10ನೇ ತರಗತಿಯ ವಿದ್ಯಾರ್ಥಿಯನ್ನು ಸೆಕ್ಸ್ ಗೆ ಪೀಡಿಸಿದ ಶಿಕ್ಷಕಿ!

ಮತಾಂತರಕ್ಕೂ ಯತ್ನಿಸಿದ ಶಿಕ್ಷಕಿ

Author2 by Author2
October 12, 2023
in Viral News, News, Newsbeat, ನ್ಯೂಸ್ ಬೀಟ್, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಲಕ್ನೋ: ಕಾಮಕ್ಕೆ ಕಣ್ಣಿಲ್ಲ ಎನ್ನುತ್ತಾರೆ. ಇಲ್ಲಿಯೂ ಅಂತಹುದೊಂದು ಪ್ರಸಂಗ ನಡೆದಿದ್ದು, ಇದರೊಂದಿಗೆ ಮತಾಂತರಕ್ಕೆ ಯತ್ನಿಸಿರುವ ಘಟನೆ ಕೂಡ ನಡೆದಿದೆ.

ಉತ್ತರ ಪ್ರದೇಶದಲ್ಲಿ ಶಿಕ್ಷಕಿಯೊಬ್ಬಳು (Teacher) ವಿದ್ಯಾರ್ಥಿಯನ್ನು (Student) ಸೆಕ್ಸ್‌ಗಾಗಿ ಪೀಡಿಸಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿಯನ್ನು ಸೆಕ್ಸ್‌ಗೆ ಪೀಡಿಸುತ್ತ, ಮತಾಂತರಕ್ಕೂ ಒತ್ತಡ ಹೇರುತ್ತಿದ್ದ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ನನ್ನ ಮಗನನ್ನು ತನ್ನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಿದ್ದಳು, ಅಶ್ಲೀಲ ವಾಟ್ಸಪ್‌ ಮೆಸೇಜ್‌ಗಳನ್ನು ಕಳುಹಿಸುವ ಮೂಲಕ ಆತನನ್ನ ಸೆಕ್ಸ್‌ಗೆ ಪ್ರಚೋದಿಸುತ್ತಿದ್ದಳು. ಅಲ್ಲದೇ ಮತಾಂತರಕ್ಕೂ ಒತ್ತಾಯಿಸುತ್ತಿದ್ದಳು ಎಂದು ಶಿಕ್ಷಕಿ ವಿರುದ್ಧ ವಿದ್ಯಾರ್ಥಿಯ ತಂದೆ ದೂರು ನೀಡಿದ್ದಾರೆ.

Related posts

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

August 18, 2026
ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

August 18, 2026

ಪ್ರತಿಷ್ಟಿತ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿಗೆ ಅದೇ ಕಾಲೇಜಿನ ಮಹಿಳಾ ಶಿಕ್ಷಕಿಯೊಬ್ಬಳು (Female Teacher) ಲೈಂಗಿಕತೆಗೆ ಪ್ರಚೋದಿಸಿದ್ದಾಳೆ. ಮೊದಲು ರಾತ್ರಿಯಿಡೀ ಇಬ್ಬರು ಮಾತನಾಡಿದ್ದಾರೆ. ನಂತರ ವಿದ್ಯಾರ್ಥಿಯನ್ನು ಲೈಗಿಂಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದಾಳೆ.ಅಲ್ಲದೇ ವಿದ್ಯಾರ್ಥಿಯನ್ನ ಮತಾಂತರಕ್ಕೂ ಒತ್ತಾಯಿಸಿದ್ದಾಳೆ. ಆ ಶಿಕ್ಷಕಿಯ ಪತಿ, ಸಹೋದರ ಕೂಡ ಅದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ಅವರು ಕೂಡ ಮತಾಂತರಕ್ಕೆ ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.

Tags: The teacher who tortured the 10th class student for sex!
ShareTweetSendShare
Join us on:

Related Posts

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

ಹನೂರು ಶೂಟೌಟ್ ಪ್ರಕರಣ ವಿಧಾನಸಭೆಯಲ್ಲಿ ಸದ್ದು; ‘ನಕಲಿ ಎನ್‌ಕೌಂಟರ್’ ಆರೋಪ

by Shwetha
August 18, 2026
0

ವಿಧಾನಸಭೆಯ ಸೋಮವಾರದ ಕಲಾಪ ಆರಂಭವಾಗುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ಶೂಟೌಟ್ ಪ್ರಕರಣ ಪ್ರಮುಖ ಚರ್ಚೆಯ ವಿಷಯವಾಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸರ್ಕಾರದ ವಿರುದ್ಧ ಗಂಭೀರ...

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

ಸೊಳ್ಳೆ ಕಾಟಕ್ಕೆ ಕಂಗಾಲಾದ ದರ್ಶನ್: ನಿಯಮ ಮೀರಿ ಏನೂ ಮಾಡಲ್ಲ ಎಂದು ಮುಖಕ್ಕೆ ಹೊಡೆದಂತೆ ಹೇಳಿದ ಡಿಜಿಪಿ ಅಲೋಕ್ ಕುಮಾರ್!

by Shwetha
August 18, 2026
0

ಬೆಂಗಳೂರು: ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಈಗ ಜೈಲಿನಲ್ಲಿ ಹೊಸದೊಂದು...

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣಗೆ ಡಿಜಿಪಿ ಅಲೋಕ್ ಕುಮಾರ್ ತರಾಟೆ?

by Shwetha
August 18, 2026
0

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಮೊಬೈಲ್ ಬಳಸುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಜೈಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram