ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v PAK: ಭಾರತದ ವಿರುದ್ಧ ಏಕದಿನ ಕ್ರಿಕೆಟ್‌ನ ಮೊದಲ ಅರ್ಧಶತಕ ಬಾರಿಸಿದ ಬಾಬರ್‌

C Dinesh by C Dinesh
October 14, 2023
in Sports, ಕ್ರಿಕೆಟ್ ವಿಶ್ವಕಪ್ 2023
Babar Azam

Babar Azam

Share on FacebookShare on TwitterShare on WhatsappShare on Telegram

ಪಾಕಿಸ್ತಾನದ ಕ್ಯಾಪ್ಟನ್‌ ಹಾಗೂ ಪ್ರಮುಖ ಬ್ಯಾಟರ್‌ ಬಾಬರ್‌ ಆಜ಼ಂ, ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ತಮ್ಮ ಮೊದಲ ಅರ್ಧಶತಕ ದಾಖಲಿಸಿದ್ದಾರೆ.

ಅಹ್ಮದಾಬಾದ್‌ನಲ್ಲಿ ನಡೆದ ಏಕದಿನ ವಿಶ್ವಕಪ್‌ನ ಭಾರತದ ವಿರುದ್ಧ ಪಂದ್ಯದಲ್ಲಿ ಜವಾಬ್ದಾರಿಯ ಆಟವಾಡಿದ ಬಾಬರ್‌ ಆಜ಼ಂ, ಅರ್ಧಶತಕ ಬಾರಿಸಿ ಮಿಂಚಿದರು. ಇದು ಪಾಕ್‌ ತಂಡದ ನಾಯಕ ಭಾರತದ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ ದಾಖಲಿಸಿದ ಮೊದಲ ಅರ್ಧಶತಕವಾಗಿದೆ. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಾಬರ್‌ ಆಜ಼ಂ, 58 ಬಾಲ್‌ಗಳಲ್ಲಿ 7 ಬೌಂಡರಿ ನೆರವಿನಿಂದ 50 ರನ್‌ಗಳಿಸಿದರು. ಆದರೆ ಉತ್ತಮವಾಗಿ ಆಡುವ ನಿರೀಕ್ಷೆ ಮೂಡಿಸಿದ್ದ ಪಾಕ್‌ ನಾಯಕನಿಗೆ ಮೊಹಮ್ಮದ್‌ ಸಿರಾಜ್‌ ಪೆವಿಲಿಯನ್‌ ದಾರಿ ತೋರಿಸಿದರು.

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

February 3, 2026

ಏಕದಿನ ಕ್ರಿಕೆಟ್‌ನಲ್ಲಿ ವಿಶ್ವದ ನಂ.1 ಬ್ಯಾಟರ್‌ ಆಗಿರುವ ಬಾಬರ್‌ ಆಜ಼ಂ, ಟೀಂ ಇಂಡಿಯಾ ವಿರುದ್ಧ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಯಶಸ್ಸು ಕಂಡಿರಲಿಲ್ಲ. ಭಾರತದ ವಿರುದ್ಧ ಈ ಹಿಂದೆ 7 ಏಕದಿನ ಪಂದ್ಯಗಳನ್ನ ಆಡಿದ್ದ ಬಾಬರ್‌ ಆಜ಼ಂ, ಸತತ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದರು. ಕೇವಲ 28ರ ಸರಾಸರಿಯಲ್ಲಿ ರನ್‌ಗಳಿಸಿದ್ದ ಬಾಬರ್‌, ಇದೀಗ ಭಾರತ ವಿರುದ್ದದ 8ನೇ ಏಕದಿನ ಪಂದ್ಯದಲ್ಲಿ ತಮ್ಮ ಮೊದಲ ಅರ್ಧಶತಕ ಬಾರಿಸಿದರು.

ಅಲ್ಲದೇ ಇದು ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಬಾಬರ್‌ ಆಜ಼ಂ ಅವರ ಬ್ಯಾಟ್‌ನಿಂದ ಬಂದ ಮೊದಲ ಅರ್ಧಶತಕವಾಗಿದೆ. ಟೂರ್ನಿಯಲ್ಲಿ ಈ ಹಿಂದೆ ನೆದರ್ಲೆಂಡ್ಸ್‌ ವಿರುದ್ಧ 5 ರನ್‌ ಹಾಗೂ ಶ್ರೀಲಂಕಾ ವಿರುದ್ಧ ಕೇವಲ 10 ರನ್‌ಗಳಿಸಿ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದರು.

IND v PAK, Pakistan, Babar Azam, Team India, ODI Cricket

Tags: babar azamIND v PAKODI cricketPakistanteam india
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

by admin
January 27, 2026
0

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ * ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ * * ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌,...

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

by Shwetha
January 25, 2026
0

ವಿಶ್ವ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸುವಂತಹ ಸುದ್ದಿಯೊಂದು ಹೊರಬಿದ್ದಿದೆ. 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದ ನೆರೆಯ ಬಾಂಗ್ಲಾದೇಶವನ್ನು ಅಧಿಕೃತವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram