ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v BAN: ಬಾಂಗ್ಲಾ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನ: ಭಾರತಕ್ಕೆ 257 ರನ್‌ಗಳ ಟಾರ್ಗೆಟ್‌

C Dinesh by C Dinesh
October 19, 2023
in Sports, ಕ್ರಿಕೆಟ್ ವಿಶ್ವಕಪ್ 2023
Indian Team

Indian Team

Share on FacebookShare on TwitterShare on WhatsappShare on Telegram

ಎದುರಾಳಿ ತಂಡದ ಪರಿಣಾಮಕಾರಿ ಬೌಲಿಂಗ್‌ ದಾಳಿ ನಡುವೆಯೂ ಜವಾಬ್ದಾರಿಯ ಬ್ಯಾಟಿಂಗ್‌ ಪ್ರದರ್ಶಿಸಿದ ಬಾಂಗ್ಲಾದೇಶ ಏಕದಿನ ವಿಶ್ವಕಪ್‌ನಲ್ಲಿ ಭಾರತಕ್ಕೆ 257 ರನ್‌ಗಳ ಟಾರ್ಗೆಟ್‌ ನೀಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. ಟೀಂ ಇಂಡಿಯಾದ ಪರಿಣಾಮಕಾರಿ ಬೌಲಿಂಗ್‌ ದಾಳಿಯ ನಡುವೆಯೂ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಬಾಂಗ್ಲಾ ಪಡೆ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 256 ರನ್‌ಗಳಿಸಿತು. ಆ ಮೂಲಕ ಭಾರತಕ್ಕೆ 257 ರನ್‌ಗಳ ಗುರಿ ನೀಡಿದೆ.

Das and Tanzid

ಹಸನ್‌-ಲಿಟನ್‌ ಅರ್ಧಶತಕ:
ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ಉತ್ತಮ ಆರಂಭ ಕಂಡಿತು. ಇನ್ನಿಂಗ್ಸ್‌ ಆರಂಭಿಸಿದ ತನ್ಜಿದ್‌ ಹಸನ್‌(51 ರನ್‌, 43 ಬಾಲ್‌, 5 ಬೌಂಡರಿ, 3 ಸಿಕ್ಸ್‌) ಹಾಗೂ ಲಿಟನ್‌ ದಾಸ್‌(66 ರನ್‌, 82 ಬಾಲ್‌, 7 ಬೌಂಡರಿ) ಮೊದಲ ವಿಕೆಟ್‌ಗೆ 93 ರನ್‌ಗಳ ಜೊತೆಯಾಟವಾಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ನಿಧಾನಗತಿಯ ಆರಂಭ ಪಡೆದರು ನಂತರ ಲಯ ಕಂಡುಕೊಂಡು, ಜವಾಬ್ದಾರಿಯ ಆಟವಾಡಿದ ಈ ಇಬ್ಬರು ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು.
ಆದರೆ ನಂತರದಲ್ಲಿ ಕಣಕ್ಕಿಳಿದ ಹಂಗಾಮಿ ಕ್ಯಾಪ್ಟನ್‌ ನಜ್ಮುಲ್‌ ಶ್ಯಾಂಟೊ(8), ಮೆಹಿದಿ ಹಸನ್‌(3) ಹಾಗೂ ಹ್ರಿದೋಯ್‌(16) ಬ್ಯಾಟಿಂಗ್‌ ವೈಫಲ್ಯ ಕಂಡರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಜೊತೆಯಾದ ಮುಶ್ಫಿಕರ್‌ ರಹೀಮ್‌(38) ಹಾಗೂ ಮಹಮದುಲ್ಲಾ(46) ಜವಾಬ್ದಾರಿಯ ಆಟದ ಮೂಲಕ ತಂಡದ ಮೊತ್ತ ಹೆಚ್ಚಿಸಿದರು. ಕೆಳ ಕ್ರಮಾಂಕದಲ್ಲಿ ಬಂದ ನಸುಮ್‌ ಅಹ್ಮದ್‌(14), ಶೊರಿಫುಲ್‌ ಇಸ್ಲಾಂ(7*) ಹಾಗೂ ಮುಸ್ತಫಿಜುರ್‌(1*) ಅಲ್ಪ ಮೊತ್ತ ಕಲೆಹಾಕಿದರು.
Jasprit Bumrah

ಭಾರತದ ಸಂಘಟಿತ ದಾಳಿ:
ಭಾರತೀಯ ಬೌಲರ್‌ಗಳು ಶಿಸ್ತುಬದ್ಧ ಬೌಲಿಂಗ್‌ ಮೂಲಕ ಬಾಂಗ್ಲಾದೇಶ್‌ ಬ್ಯಾಟರ್‌ಗಳಿಗೆ ಕಡಿವಾಣ ಹಾಕಿದರು. ವೇಗಿ ಜಸ್ಪ್ರೀತ್‌ ಬುಮ್ರಾ(2/41) ಮತ್ತು ರವೀಂದ್ರ ಜಡೇಜಾ(2/38) ಉತ್ತಮ ಲಯದಲ್ಲಿ ಬೌಲಿಂಗ್‌ ದಾಳಿ ನಡೆಸಿದರೆ. ಮೊಹಮ್ಮದ್‌ ಸಿರಾಜ್‌(2/60), ಶಾರ್ದೂಲ್‌ ಥಾಕೂರ್‌(1/59) ಹಾಗೂ ಕುಲ್ದೀಪ್‌ ಯಾದವ್‌(1/47) ಉತ್ತಮ ಸಾಥ್‌ ನೀಡಿದರು.

Related posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

September 21, 2026
himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

September 21, 2026

IND v BAN, Team India, Bangladesh, Hardik Pandya, World Cup

Tags: BangladeshHardik PandyaIND v BANteam indiaWorld Cup
ShareTweetSendShare
Join us on:

Related Posts

nita-ambani-inspiring-message-to-indian-athletes-asian-games-2026-reliance-foundation

ಇದು ನಿಮ್ಮ ಕ್ಷಣ, ಇದನ್ನು ಸದುಪಯೋಗಪಡಿಸಿಕೊಳ್ಳಿ: ನೀತಾ ಅಂಬಾನಿ

by admin
September 21, 2026
0

* ಏಷ್ಯನ್ ಗೇಮ್ಸ್ನಲ್ಲಿ ಸ್ಪರ್ಧಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕ ಸಂದೇಶ * ಏಷ್ಯಾಡ್ನಲ್ಲಿ ರಿಲಯನ್ಸ್ ಫೌಂಡೇಶನ್ ಬೆಂಬಲಿತ 48 ಕ್ರೀಡಾಪಟುಗಳು ಭಾಗಿ ಮುಂಬೈ, 2026, ಸೆಪ್ಟೆಂಬರ್ 20:...

himanshu-dhillon-asian-games-shooting-silver-medal-inspiring-story-kannada

ಅಂದು ಮರ್ಕಟ ಮನಸ್ಸು.. ಇಂದು ನಿಖರ ಗುರಿಗೆ ಎರಡು ಬೆಳ್ಳಿ ಪದಕಗಳು.. ಮಗನ ಬದುಕು ರೂಪಿಸಿದ್ದ ಅಪ್ಪಟ ರೈತ..!

by admin
September 21, 2026
0

ಈ ಹುಡುಗನಿಗೆ ಶಾಲೆಗೆ ಹೋಗುವುದು ಅಂದ್ರೆ ಅಷ್ಟಕ್ಕಷ್ಟೇ...ಅಂದ ಮೇಲೆ ಪಾಠದ ವಿಷ್ಯಗಳಲ್ಲಿ ಒಂಚೂರು ಆಸಕ್ತಿಯೂ ಇರಲಿಲ್ಲ. ಆಟದಲ್ಲಿ ಅದು ಬೇಕು.. ಇದು ಬೇಕು.. ಗೊತ್ತು ಗುರಿ ಇಲ್ಲ....

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram