ADVERTISEMENT
Tuesday, October 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಎಸ್ಸಿ, ಎಸ್ಟಿ ಗುತ್ತಿಗೆದಾರರ ಕಾಮಗಾರಿಗಳ ಮೊತ್ತ 1 ಕೋಟಿ ರೂ.ಗೆ ಏರಿಕೆ

ಆದೇಶ ಹೊರಡಿಸಿದ ಸರ್ಕಾರ

Author2 by Author2
October 20, 2023
in State, ರಾಜ್ಯ
vidhanamandala
Share on FacebookShare on TwitterShare on WhatsappShare on Telegram

ಬೆಂಗಳೂರು: ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ನಿಗದಿಯಾಗಿರುವ ಶೇ. 24.10 ವೀಸಲಾತಿ ಕಾಮಗಾರಿಗಳ ಮೊತ್ತವನ್ನು 1 ಕೋಟಿ ರೂ.ಗೆ ಏರಿಕೆ ಮಾಡಲಾಗಿದೆ.

ಈ ಹಿಂದೆ ಇದರ ಮೊತ್ತ 50 ಲಕ್ಷ ರೂ. ಇತ್ತು. ಈ ಕುರಿತು ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿದೆ. 1 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಎಸ್ಸಿ ಗುತ್ತಿಗೆದಾರರಿಗೆ ಶೇ.17.15 ಹಾಗೂ ಎಸ್ಟಿ ಗುತ್ತಿಗೆದಾರರಿಗೆ ಶೇ. 6.95 ಮೀಸಲಾತಿ ನಿಗದಿಪಡಿಸಿ ಕಾಮಗಾರಿ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಆದೇಶ ಹೊರಡಿಸಲಾಗಿದೆ.

Related posts

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

October 13, 2026
ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

October 13, 2026
Tags: SCST contractor's works amount increased to Rs 1 crore
ShareTweetSendShare
Join us on:

Related Posts

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

ಕಾವೇರಿ 2.0 ಸರ್ವರ್ ಸಮಸ್ಯೆಗೆ ಸಾರ್ವಜನಿಕರ ಪರದಾಟ: ಆಸ್ತಿ ನೋಂದಣಿ, ಖಾತಾ ಸೇವೆಗಳಲ್ಲಿ ವಿಳಂಬ

by Shwetha
October 13, 2026
0

ಕಾವೇರಿ 2.0 ತಂತ್ರಾಂಶದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಹಾಗೂ ಖಾತಾ ಸಂಬಂಧಿತ ಸೇವೆಗಳಿಗೆ ಅಡಚಣೆ ಉಂಟಾಗಿದೆ. ವಿಶೇಷವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹೊಸ...

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಕೈ ಪಾಳಯಕ್ಕೆ ಬಿಗ್ ಶಾಕ್: 25 ಶಾಸಕರು ಶೀಘ್ರವೇ ಬಿಜೆಪಿ ಸೇರ್ಪಡೆ – ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಲೇವಡಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

by Shwetha
October 13, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಆಪರೇಷನ್ ಕಮಲದ ಸುಳಿವು ಸಿಕ್ಕಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದೆ. ಮುಖ್ಯಮಂತ್ರಿ...

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

by Shwetha
October 13, 2026
0

ದಸರಾ ರಜೆಯ ಸಂದರ್ಭದಲ್ಲಿ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಲು ವೇಳಾಪಟ್ಟಿ ನಿಗದಿಪಡಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪರೀಕ್ಷೆಗಳನ್ನು ಬಹಿಷ್ಕರಿಸಿದ ವಿದ್ಯಾರ್ಥಿಗಳು...

ಬಿಜೆಪಿ ಹುಟ್ಟಿರುವುದೇ ಅರಾಜಕತೆಯಿಂದ ದೇಶದ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಸಂಕಲ್ಪ:ಮೋದಿಯವರ ಸರ್ವಾಧಿಕಾರಕ್ಕೆ ಅಂತ್ಯ ಹಾಡಲು ಕರೆ ನೀಡಿದ ಬಿ ಕೆ ಹರಿಪ್ರಸಾದ್

ಬಿಜೆಪಿ ಹುಟ್ಟಿರುವುದೇ ಅರಾಜಕತೆಯಿಂದ ದೇಶದ ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ ಸಂಕಲ್ಪ:ಮೋದಿಯವರ ಸರ್ವಾಧಿಕಾರಕ್ಕೆ ಅಂತ್ಯ ಹಾಡಲು ಕರೆ ನೀಡಿದ ಬಿ ಕೆ ಹರಿಪ್ರಸಾದ್

by Shwetha
October 13, 2026
0

ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗಾಳಿಗೆ ತೂರಿ ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಬಿ ಕೆ ಹರಿಪ್ರಸಾದ್ ಕೆಂಡಕಾರಿದ್ದಾರೆ. ಮುಖ್ಯ ಚುನಾವಣಾ...

ದಿನ ಭವಿಷ್ಯ (26-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-10-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
October 13, 2026
0

ದಿನ ಭವಿಷ್ಯ: 13-10-2026 ಮೇಷ ರಾಶಿ: ಇಂದು ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ಕೈಗೊಂಡ ಕೆಲಸಗಳಲ್ಲಿ ಜಯ ಸಿಗಲಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram