ADVERTISEMENT
Saturday, September 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v NZ: ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 2 ಸಾವಿರ ರನ್‌: ವಿಶ್ವ ದಾಖಲೆ ಬರೆದ ಶುಭ್ಮನ್‌ ಗಿಲ್‌

C Dinesh by C Dinesh
October 22, 2023
in Sports, ಕ್ರಿಕೆಟ್ ವಿಶ್ವಕಪ್ 2023
Shubman Gill

Shubman Gill

Share on FacebookShare on TwitterShare on WhatsappShare on Telegram

ಟೀಂ ಇಂಡಿಯಾದ ʼಪ್ರಿನ್ಸ್‌ʼ ಎಂಬ ಹೆಗ್ಗಳಿಕೆ ಪಡೆದಿರುವ ಆರಂಭಿಕ ಬ್ಯಾಟರ್‌ ಶುಭ್ಮನ್‌ ಗಿಲ್‌, ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವೇಗವಾಗಿ ಎರಡು ಸಾವಿರ ರನ್‌ಗಳನ್ನ ಪೂರೈಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ‌ಏಕದಿನ ವಿಶ್ವಕಪ್‌ನ ನ್ಯೂಜಿ಼ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರಂಭಿಕ ಬ್ಯಾಟರ್‌ ಆಗಿ ಕಣಕ್ಕಿಳಿದ ಗಿಲ್‌, ವೈಯಕ್ತಿಕ 14 ರನ್‌ಗಳಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 2000 ರನ್‌ಗಳ ಗಡಿದಾಟಿದರು. ಇದರೊಂದಿಗೆ 38 ಏಕದಿನ ಇನ್ನಿಂಗ್ಸ್‌ಗಳಲ್ಲಿ ಎರಡು ಸಾವಿರ ರನ್‌ಗಳಿಸುವ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಹೆಗ್ಗಳಿಕೆ ಪಡೆದರು. ಶುಭ್ಮನ್‌ ಗಿಲ್‌ ಅವರಿಗೂ ಮುನ್ನ ಸೌತ್‌ ಆಫ್ರಿಕಾದ ಮಾಜಿ ಆಟಗಾರ ಹಶೀಮ್‌ ಆಮ್ಲಾ ಅವರು 40 ಇನ್ನಿಂಗ್ಸ್‌ಗಳಲ್ಲಿ 2000 ರನ್‌ಗಳಿಸುವ ಮೂಲಕ ವೇಗವಾಗಿ ಈ ಸಾಧನೆ ಮಾಡಿದ ದಾಖಲೆ ಹೊಂದಿದ್ದರು. ಆದರೆ ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟರ್‌ ಶುಭ್ಮನ್‌ ಗಿಲ್‌, ಈ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

Related posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

September 18, 2026
dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

September 8, 2026

ವೇಗವಾಗಿ 2000 ರನ್‌ಗಳು: (ODIನಲ್ಲಿ)
1. ಶುಭ್ಮನ್‌ ಗಿಲ್‌ – 38 ಇನ್ನಿಂಗ್ಸ್‌
2. ಹಶೀಮ್‌ ಆಮ್ಲಾ – 40 ಇನ್ನಿಂಗ್ಸ್‌
3. ಬಾಬರ್‌ ಆಜ಼ಂ – 45 ಇನ್ನಿಂಗ್ಸ್‌
4. ಕೆವಿನ್‌ ಪೀಟರ್ಸನ್‌ – 45 ಇನ್ನಿಂಗ್ಸ್‌
5. ವ್ಯಾನ್‌ ದರ್‌ ದುಸೇನ್‌ – 45 ಇನ್ನಿಂಗ್ಸ್‌

IND v NZ, Team India, New Zealand, Shubman Gill, World Cup

Tags: IND v NZNew ZealandShubman Gillteam indiaWorld Cup
ShareTweetSendShare
Join us on:

Related Posts

karnataka-throwball-teams-win-three-gold-medals-at-7th-national-tournament-guntur-2026

ರಾಷ್ಟ್ರೀಯ ತ್ರೋಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭರ್ಜರಿ ಸಾಧನೆ

by admin
September 18, 2026
0

ಮೂರು ವಿಭಾಗಗಳಲ್ಲೂ ಚಿನ್ನದ ಪದಕ – ಕರ್ನಾಟಕಕ್ಕೆ ಹೆಮ್ಮೆಯ ಗೆಲುವು ಗುಂಟೂರು: ಆಂಧ್ರಪ್ರದೇಶದ ಗುಂಟೂರಿನ ಆಂಧ್ರ ಪ್ರದೇಶ್ STEM ಸ್ಕೂಲ್‌ನಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ನಡೆದ...

dbipuc-volleyball-team-runner-up-aikyam-cup-2026-27

AIKYAM CUP 2026–27 –  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ

by admin
September 8, 2026
0

AIKYAM CUP 2026–27 -  ವಾಲಿಬಾಲ್‌ನಲ್ಲಿ DBIPUC ತಂಡಕ್ಕೆ ರನ್ನರ್‌ಅಪ್ ಗೌರವ ಬೆಂಗಳೂರು: ಇಂದಿರಾನಗರದ ಜೈನ್ ಪಿಯು ಹಾಗೂ ಡಿಗ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ AIKYAM CUP 2026–27 ವಾಲಿಬಾಲ್...

aravinda-avengers-wins-bz-cup-media-cricket-trophy

ಅರವಿಂದ ಅವೇಂಜರ್ಸ್‌ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ

by admin
September 7, 2026
0

ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...

bizd-cup-media-cricket-tournament-bengaluru-gkvk-ground-zameer-ahmed-khan

ಜಿಕೆವಿಕೆ ಮೈದಾನದಲ್ಲಿ ಬಿಝಡ್ ಕಪ್ ಮೀಡಿಯಾ ಕ್ರಿಕೆಟ್ ಹಬ್ಬ: ಜಮೀರ್ ಅಹ್ಮದ್ ಖಾನ್‌ರಿಂದ ಚಾಲನೆ

by admin
September 5, 2026
0

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಮೈದಾನದಲ್ಲಿ 9 ಡ್ರಿಮ್ಸ್‌ ಸಂಸ್ಥೆ ಆಯೋಜಿಸಿರು ಬಿಝಡ್‌ ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿಗೆ ವಸತಿ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಚಾಲನೆ...

bz-cup-media-cricket-tournament-bengaluru-september-5-6

ಬ್ಯಾಟ್ & ಬಾಲ್ ಸಮರಕ್ಕೆ ಸಜ್ಜಾದ ಮಾಧ್ಯಮ ಲೋಕ..! ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನಲ್ಲಿ ಬಿ.ಝಡ್. ಕಪ್ ಮೀಡಿಯಾ ಕ್ರಿಕೆಟ್ ಟೂರ್ನಿ

by admin
September 4, 2026
0

ಮಾಧ್ಯಮ ಆಹ್ವಾನ ಸಂಪಾದಕರು/ ಮುಖ್ಯವರದಿಗಾರರು/ಕ್ರೀಡಾ ಸಂಪಾದಕರು ಸಿಎಂ ಕಪ್ ಆಯೋಜಿಸಿದ್ದ 9 ಡ್ರಿಮ್ಸ್ ತಂಡವು ಸೆಪ್ಟೆಂಬರ್ 5 ಮತ್ತು 6ರಂದು ಬೆಂಗಳೂರಿನ ಬಳ್ಳಾರಿ ರಸ್ತೆ ಜಿಕೆವಿಕೆ ಮೈದಾನದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram