ADVERTISEMENT
Sunday, July 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v NZ: ಭಾರತದ ಪರ ಏಕದಿನ ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಮೊಹಮ್ಮದ್‌ ಶಮಿ

C Dinesh by C Dinesh
October 22, 2023
in Sports, ಕ್ರಿಕೆಟ್ ವಿಶ್ವಕಪ್ 2023
Mohammed Shami

Mohammed Shami

Share on FacebookShare on TwitterShare on WhatsappShare on Telegram

ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿ಼ಲೆಂಡ್‌ ವಿರುದ್ಧ ಆಕ್ರಮಣಕಾರಿ ಬೌಲಿಂಗ್‌ ದಾಳಿಯ ಮೂಲಕ ಮಿಂಚಿದ ಟೀಂ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ, ಭಾರತದ ಪರ ಏಕದಿನ ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ.

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ ಟೂರ್ನಿಯ ಆರಂಭಿಕ ನಾಲ್ಕು ಪಂದ್ಯಗಳಲ್ಲಿ ತಂಡದಿಂದ ಹೊರಗುಳಿದಿದ್ದ ಮೊಹಮ್ಮದ್‌ ಶಮಿ, ನಿರೀಕ್ಷೆಯಂತೆ ನ್ಯೂಜಿ಼ಲೆಂಡ್‌ ವಿರುದ್ಧ ಕಣಕ್ಕಿಳಿಯುವ ಅವಕಾಶ ಪಡೆದರು. ಹೀಗಾಗಿ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್‌ ದಾಳಿಯ ಮೂಲಕ ಕಿವೀಸ್‌ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಮೊಹಮ್ಮದ್‌ ಶಮಿ, 10 ಓವರ್‌ಗಳಲ್ಲಿ 54 ರನ್‌ ನೀಡಿ 5 ವಿಕೆಟ್‌ಗಳನ್ನ ಪಡೆದು ಮಿಂಚಿದರು.

Mohammed Shami

ಈ ಪ್ರದರ್ಶನದ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಸತತವಾಗಿ 5 ವಿಕೆಟ್‌ ಪಡೆದ ಮೊದಲ ಭಾರತೀಯ ಬೌಲರ್‌ ಎನಿಸಿಕೊಂಡರು. ಈ ಮೊದಲು 2019ರ ಏಕದಿನ ವಿಶ್ವಕಪ್‌ ಟೂರ್ನಿಯ ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧ 5 ವಿಕೆಟ್‌ ಪಡೆಯುವ ಮೂಲಕ ಮೊದಲ ಬಾರಿಗೆ ಐದು ವಿಕೆಟ್‌ಗಳನ್ನ ಪಡೆದು ಮಿಂಚಿದ್ದರು. ಇದೀಗ ನ್ಯೂಜಿ಼ಲೆಂಡ್‌ನ ವಿರುದ್ಧದ ಪಂದ್ಯದಲ್ಲೂ ಶ್ರೇಷ್ಠ ಪ್ರದರ್ಶನ ನೀಡಿದ ಮೊಹಮ್ಮದ್‌ ಶಮಿ, ಆ ಮೂಲಕ ಏಕದಿನ ವಿಶ್ವಕಪ್‌ನಲ್ಲಿ 2ನೇ ಬಾರಿಗೆ 5 ವಿಕೆಟ್‌ ಪಡೆದ ಸಾಧನೆ ಮಾಡಿದರು.

Related posts

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026
devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026

ಪಂದ್ಯದ ತಮ್ಮ ಮೊದಲ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್‌ ಪಡೆದ ಶಮಿ, ಪ್ರಮುಖವಾಗಿ ನ್ಯೂಜಿ಼ಲೆಂಡ್‌ನ ವಿಲ್‌ ಯಂಗ್‌, ರಚಿನ್‌ ರವೀಂದ್ರ, ಡೆರಿಲ್‌ ಮಿಚೆಲ್‌, ಮಿಚೆಲ್‌ ಸ್ಯಾಂಟ್ನರ್‌ ಹಾಗೂ ಮ್ಯಾಟ್‌ ಹೆನ್ರಿ ಅವರ ವಿಕೆಟ್‌ಗಳನ್ನ ಪಡೆದು ಮಿಂಚಿದರು.

IND v NZ, Team India, New Zealand, Mohammed Shami, World Cup

Tags: IND v NZMohammed ShamiNew Zealandteam indiaWorld Cup
ShareTweetSendShare
Join us on:

Related Posts

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram