ADVERTISEMENT
Tuesday, May 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ರಾಮನಗರ ಇನ್ನು ಮುಂದೆ ಜಿಲ್ಲೆಯಾಗಿರುವುದಿಲ್ಲ!

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ

Author2 by Author2
October 24, 2023
in Politics, Culture, Opinion, ಜೀವನಶೈಲಿ, ನ್ಯೂಸ್ ಬೀಟ್, ಬೆಂಗಳೂರು, ರಾಜಕೀಯ
Share on FacebookShare on TwitterShare on WhatsappShare on Telegram

ರಾಮನಗರ : ರಾಮನಗರ ಜಿಲ್ಲೆಯು ಇನ್ನು ಮುಂದೆ ಜಿಲ್ಲಾ ಕೇಂದ್ರ ಎಂಬ ಹಣೆ ಪಟ್ಟಿ ಕಳೆದುಕೊಳ್ಳಬಹುದು ಎನ್ನಲಾಗುತ್ತಿದೆ. ಏಕೆಂದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಇಂತಹದೊಂದು ಸಂಶಯ ಹುಟ್ಟು ಹಾಕಿದೆ.

ರಾಮನಗರ ಮತ್ತೆ ಬೆಂಗಳೂರು ಜಿಲ್ಲೆಗೆ ಸೇರ್ಪಡೆಯಾಗುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿ ವೀರಭದ್ರಸ್ವಾಮಿ ದೇವಸ್ಥಾನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಯಾರೋ ತಮ್ಮ ಹೆಸರು ಮಾಡಿಕೊಳ್ಳಬೇಕೆಂಬ ಕಾರಣಕ್ಕೆ ರಾಮನಗರ ಜಿಲ್ಲೆ ಎಂದು ಮಾಡಿದರು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಗೆ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.

Related posts

ಸಿದ್ದರಾಮಯ್ಯ ಬಳಿಕ ಪರಮೇಶ್ವರ್‌ ಸೂಕ್ತ ಸಿಎಂ ಅಭ್ಯರ್ಥಿ: ರಾಜಣ್ಣ

ಸಿದ್ದರಾಮಯ್ಯ ಬಳಿಕ ಪರಮೇಶ್ವರ್‌ ಸೂಕ್ತ ಸಿಎಂ ಅಭ್ಯರ್ಥಿ: ರಾಜಣ್ಣ

May 19, 2026
ತಮಿಳುನಾಡಿನಲ್ಲಿ ರಾಜಕೀಯ ಕಂಪನ ಯಾವುದೇ ಕ್ಷಣದಲ್ಲೂ ಉರುಳಲಿದೆ ವಿಜಯ್ ಸರ್ಕಾರ : ಸ್ಟಾಲಿನ್ ಸ್ಪೋಟಕ ಭವಿಷ್ಯ

ತಮಿಳುನಾಡಿನಲ್ಲಿ ರಾಜಕೀಯ ಕಂಪನ ಯಾವುದೇ ಕ್ಷಣದಲ್ಲೂ ಉರುಳಲಿದೆ ವಿಜಯ್ ಸರ್ಕಾರ : ಸ್ಟಾಲಿನ್ ಸ್ಪೋಟಕ ಭವಿಷ್ಯ

May 19, 2026

ರಾಮನಗರವನ್ನು ಮತ್ತೆ ಬೆಂಗಳೂರು ಜಿಲ್ಲೆಯಾಗಿ ಮರುನಾಮಕರಣ ಮಾಡುತ್ತೇವೆ. ಇನ್ನು ಮುಂದೆ ರಾಮನಗರ ಇಲ್ಲ, ಬೆಂಗಳೂರು ಅಷ್ಟೇ ಎಂದು ಡಿಕೆಶಿ ಹೇಳಿದ್ದಾರೆ. ಅಲ್ಲದೇ, ದೇವರ ಮೇಲೆ ಆಣೆ ಕೂಡ ಮಾಡಿದ್ದಾರೆ.

Tags: Ramnagar will no longer be a district!
ShareTweetSendShare
Join us on:

Related Posts

ಸಿದ್ದರಾಮಯ್ಯ ಬಳಿಕ ಪರಮೇಶ್ವರ್‌ ಸೂಕ್ತ ಸಿಎಂ ಅಭ್ಯರ್ಥಿ: ರಾಜಣ್ಣ

ಸಿದ್ದರಾಮಯ್ಯ ಬಳಿಕ ಪರಮೇಶ್ವರ್‌ ಸೂಕ್ತ ಸಿಎಂ ಅಭ್ಯರ್ಥಿ: ರಾಜಣ್ಣ

by Shwetha
May 19, 2026
0

ಕೆ.ಎನ್. ರಾಜಣ್ಣ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವ ಹೇಳಿಕೆ ನೀಡಿದ್ದಾರೆ. ತುಮಕೂರಿನ ಮಧುಗಿರಿಯಲ್ಲಿ ಮಾತನಾಡಿದ ರಾಜಣ್ಣ, ಮುಖ್ಯಮಂತ್ರಿ ಸ್ಥಾನ...

ತಮಿಳುನಾಡಿನಲ್ಲಿ ರಾಜಕೀಯ ಕಂಪನ ಯಾವುದೇ ಕ್ಷಣದಲ್ಲೂ ಉರುಳಲಿದೆ ವಿಜಯ್ ಸರ್ಕಾರ : ಸ್ಟಾಲಿನ್ ಸ್ಪೋಟಕ ಭವಿಷ್ಯ

ತಮಿಳುನಾಡಿನಲ್ಲಿ ರಾಜಕೀಯ ಕಂಪನ ಯಾವುದೇ ಕ್ಷಣದಲ್ಲೂ ಉರುಳಲಿದೆ ವಿಜಯ್ ಸರ್ಕಾರ : ಸ್ಟಾಲಿನ್ ಸ್ಪೋಟಕ ಭವಿಷ್ಯ

by Shwetha
May 19, 2026
0

ತಮಿಳುನಾಡಿನ ರಾಜಕೀಯ ರಂಗದಲ್ಲಿ ಅನಿರೀಕ್ಷಿತ ಹಾಗೂ ಅತ್ಯಂತ ವೇಗದ ಬೆಳವಣಿಗೆಗಳು ನಡೆಯುತ್ತಿವೆ. ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷವು ಅಧಿಕಾರಕ್ಕೆ ಬಂದು, ವಿಜಯ್...

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮೆಟ್ರೋದಲ್ಲಿ ಬಿಜೆಪಿ ನಾಯಕರ ಸವಾರಿ ಕೇವಲ ಒಂದು ದಿನದ ನಾಟಕ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
May 18, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವಿನ ವಾಗ್ದಾಳಿ ತಾರಕಕ್ಕೇರಿದೆ. ಇತ್ತೀಚೆಗೆ ಬಿಜೆಪಿ ನಾಯಕರು ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು...

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

ಸಿದ್ದರಾಮಯ್ಯಗಿಂತ ಕುರುಬರಿಗೆ ನನ್ನ ಕೊಡುಗೆಯೇ ಹೆಚ್ಚು: ಹಳದಿ ಪೇಟ ಧರಿಸಿ ಅಹಿಂದ ಮತಬ್ಯಾಂಕ್ ಮೇಲೆ ಎಚ್‌ಡಿಕೆ ಕಣ್ಣು

by Shwetha
May 18, 2026
0

ಮೈಸೂರು: ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗಿರುವ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ರಾಜಕೀಯ ದಾಳ ಉರುಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram