ADVERTISEMENT
Friday, November 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

SA v PAK: ಚೆಪಾಕ್‌ನಲ್ಲಿ ಆಫ್ರಿಕಾ v ಪಾಕ್‌ ಕದನ: ಗೆಲುವಿನ ಒತ್ತಡದಲ್ಲಿ ಬಾಬರ್‌ ಆಜ಼ಂ ಪಡೆ

C Dinesh by C Dinesh
October 27, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
PAK v RSA

PAK v RSA

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ನಲ್ಲಿ ಇಂದು ಸೌತ್‌ ಆಫ್ರಿಕಾ ಹಾಗೂ ಪಾಕಿಸ್ತಾನ ತಂಡಗಳು ಮಹತ್ವದ ಹಣಾಹಣಿಗೆ ಸಜ್ಜಾಗಿದ್ದು, ಉಭಯ ತಂಡಗಳ ನಡುವಿನ ರೋಚಕ ಕದನಕ್ಕೆ ಚೆನ್ನೈನ ಚೆಪಾಕ್‌ ಅಂಗಳ ಸಜ್ಜಾಗಿದೆ.

ಟೂರ್ನಿಯಲ್ಲಿ ಸೌತ್‌ ಆಫ್ರಿಕಾ ಉತ್ತಮ ಪ್ರದರ್ಶನ ನೀಡಿದ್ದು, ಆಡಿರುವ ಐದು ಪಂದ್ಯಗಳಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಎದುರಾದ ಆಘಾತಕಾರಿ ಸೋಲಿನ ಬಳಿಕವೂ ಅದ್ಭುತ ಕಮ್‌ಬ್ಯಾಕ್‌ ಮಾಡಿದೆ. ಸದ್ಯ ಪಾಯಿಂಟ್ಸ್‌ ಟೇಬಲ್‌ನಲ್ಲಿ 2ನೇ ಸ್ಥಾನದಲ್ಲಿರುವ ಸೌತ್‌ ಆಫ್ರಿಕಾ, ಮತ್ತೊಂದು ಜಯದ ನಿರೀಕ್ಷೆಯೊಂದಿಗೆ ಪಾಕಿಸ್ತಾನದ ಸವಾಲು ಎದುರಿಸುವ ತವಕದಲ್ಲಿದೆ.

South Africa

ಈ ನಡುವೆ ಟೂರ್ನಿಯಲ್ಲಿ ಜಯದ ಆರಂಭ ಪಡೆದರು, ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲಿನ ಆಘಾತ ಕಂಡಿರುವ ಪಾಕಿಸ್ತಾನಕ್ಕೆ ಗೆಲುವು ಅನಿವಾರ್ಯವಾಗಿದೆ. ಪಾಯಿಂಟ್ಸ್‌ ಟೇಬಲ್‌ನಲ್ಲಿ ಸದ್ಯ 5 ಪಂದ್ಯಗಳಲ್ಲಿ ಕೇವಲ 2 ಗೆಲುವು, 3 ಸೋಲಿನೊಂದಿಗೆ 6ನೇ ಸ್ಥಾನದಲ್ಲಿರುವ ಬಾಬರ್‌ ಆಜ಼ಂ ಪಡೆಗೆ ಸೆಮೀಸ್‌ ಕನಸು ಜೀವಂತ ಇರಬೇಕಾದರೆ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.
Quinton de Kock

ಉಭಯ ತಂಡಗಳ ಮಹತ್ವದ ಪಂದ್ಯಕ್ಕಾಗಿ ಉಭಯ ತಂಡಗಳ ಸ್ಟಾರ್‌ ಆಟಗಾರರು ಸಜ್ಜಾಗಿದ್ದಾರೆ. ಪ್ರಮುಖವಾಗಿ ಸೌತ್‌ ಆಫ್ರಿಕಾದ ಆರಂಭಿಕ ಬ್ಯಾಟರ್‌ ಕ್ವಿಂಟನ್‌ ಡಿಕಾಕ್‌, ಅದ್ಭುತ ಫಾರ್ಮ್‌ನಲ್ಲಿದ್ದು, ಪಾಕಿಸ್ತಾನದ ವಿರುದ್ಧವೂ ಅಬ್ಬರಿಸುವ ನಿರೀಕ್ಷೆ ಮೂಡಿಸಿದ್ದಾರೆ. ಇವರ ಸರ್ವಶ್ರೇಷ್ಠ ಫಾರ್ಮ್‌ನಲ್ಲಿರುವ ಎನ್ರಿಚ್‌ ಕ್ಲಾಸೆನ್‌ ಸಹ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗುವ ಭರವಸೆ ಮೂಡಿಸಿದ್ದರೆ. ಬೌಲಿಂಗ್‌ನಲ್ಲಿ ವೇಗಿ ಕಗೀಸೋ ರಬಾಡ, ಪಾಕ್‌ ಬ್ಯಾಟರ್‌ಗಳಿಗೆ ಕಡಿವಾಣ ಹಾಕುವ ತವಕದಲ್ಲಿದ್ದಾರೆ.

ಸೌತ್‌ ಆಫ್ರಿಕಾ ಆಟಗಾರರ ಜೊತೆಗೆ ಪಾಕಿಸ್ತಾನದ ಆಟಗಾರರು ಸಹ ಹೈವೋಲ್ಟೇಜ್‌ ಪಂದ್ಯಕ್ಕೆ ತಯಾರಾಗಿದ್ದಾರೆ. ಪ್ರಮುಖವಾಗಿ ಪಾಕ್‌ ತಂಡದ ನಾಯಕ ಬಾಬರ್‌ ಆಜ಼ಂ, ಮಹತ್ವದ ಪಂದ್ಯದಲ್ಲಿ ತಂಡಕ್ಕೆ ಆಸರೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಸೌತ್‌ ಆಫ್ರಿಕಾ ವಿರುದ್ಧ ಉತ್ತಮ ದಾಖಲೆ ಹೊಂದಿರುವ ಬಾಬರ್‌, ಮತ್ತೊಂದು ಯಶಸ್ವಿ ಪ್ರದರ್ಶನ ನೀಡುವ ಲೆಕ್ಕಾಚಾರದಲ್ಲಿದ್ದಾರೆ. ಇವರ ಜೊತೆಗೆ ವಿಕೆಟ್‌-ಕೀಪರ್‌ ಬ್ಯಾಟರ್‌ ಮೊಹಮ್ಮದ್‌ ರಿಜ್ವಾನ್‌ ಸಹ ಪಾಕ್‌ ತಂಡದ ಪ್ರಮುಖ ಬ್ಯಾಟಿಂಗ್‌ ಅಸ್ತ್ರವಾಗಿ ಗುರುತಿಸಿಕೊಂಡಿದ್ದರೆ. ಬೌಲಿಂಗ್‌ನಲ್ಲಿ ವೇಗಿ ಶಾಹೀನ್‌ ಅಫ್ರಿದಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ತವಕದಲ್ಲಿದ್ದಾರೆ.

Related posts

virat-kohli-birthday-special-cheeku-king-kohli-cricket-legend

ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ…!

November 5, 2026
krish-gupta-national-rotax-karting-champion-india-world-finals-portugal

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

November 3, 2026

SA v PAK, South Africa, Pakistan, World Cup, ODI Cricket

Tags: ODI cricketPakistanSA v PAKSouth AfricaWorld Cup
ShareTweetSendShare
Join us on:

Related Posts

virat-kohli-birthday-special-cheeku-king-kohli-cricket-legend

ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ…!

by admin
November 5, 2026
0

ಅವನು...! ಸೋಲಿನ ನೆರಳಿನಲ್ಲೂ ಗೆಲುವಿನ ಚಿತ್ತಾರ ಬಿಡಿಸುವ ಕ್ರಿಕೆಟ್ ಜಗತ್ತಿನ ವಿಶ್ವಕರ್ಮ... ಯಾಕಂದ್ರೆ ಅವನು..! ಕ್ರಿಕೆಟ್ ಅಭಿಮಾನಿಗಳ ಹೃದಯ ಏರುಪೇರು ಆದಾಗ ಮುಖದಲ್ಲಿ ಸಂಭ್ರಮ ಮೂಡಿಸುವ ಮಹಾದೇವ....

krish-gupta-national-rotax-karting-champion-india-world-finals-portugal

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by admin
November 3, 2026
0

- ಬೆಂಗಳೂರಲ್ಲಿ ನಡೆದ ರಾಷ್ಟ್ರೀಯ ರೊಟಾಕ್ಸ್‌ ಕಾರ್ಟಿಂಗ್‌ ಚಾಂಪಿಯನ್‌ಶಿಪ್‌ - ಪೋರ್ಚುಗಲ್‌ನಲ್ಲಿ ನಡೆಯಲಿರುವ ವಿಶ್ವ ಫೈನಲ್ಸ್‌ಗೆ ಅರ್ಹತೆ ಪಡೆದ ಕೃಷ್‌ ಬೆಂಗಳೂರು: ರಾಯೋ ರೇಸಿಂಗ್‌ನ ಕೃಷ್ ಗುಪ್ತಾ...

kieron-pollard-appointed-mumbai-indians-head-coach-2026

ಮುಂಬೈ ಇಂಡಿಯನ್ಸ್ಗೆ ಕೀರನ್ ಪೊಲಾರ್ಡ್ ನೂತನ ಮುಖ್ಯ ಕೋಚ್

by admin
October 27, 2026
0

* ಆಟಗಾರನಿಂದ ಮುಖ್ಯ ತರಬೇತುದಾರನವರೆಗೆ: 16 ವರ್ಷಗಳ ಬಾಂಧವ್ಯಕ್ಕೆ ಹೊಸ ಅಧ್ಯಾಯ ಮುಂಬೈ, : ಕೀರನ್ ಪೊಲಾರ್ಡ್ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನೂತನ ಮುಖ್ಯ ಕೋಚ್...

nike-mumbai-indians-multi-year-kit-partnership-2027

ನೈಕ್ ಮತ್ತು ಮುಂಬಯಿ ಇಂಡಿಯನ್ಸ್ ನಡುವೆ ಬಹು-ವರ್ಷಗಳ ಕಿಟ್ ಪಾಲುದಾರಿಕೆ ಘೋಷಣೆ!

by admin
October 26, 2026
0

ಮುಂಬಯಿ - ವಿಶ್ವ ಕ್ರಿಕೆಟ್ ಜಗತ್ತಿನ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಮುಂಬಯಿ ಇಂಡಿಯನ್ಸ್ ಮತ್ತು ಜಾಗತಿಕ ಕ್ರೀಡಾ ಪರಿಕರಗಳ ದಿಗ್ಗಜ ಸಂಸ್ಥೆಯಾದ ನೈಕ್ ಇಂದು ಬಹು-ವರ್ಷಗಳ...

mahela-jayawardene-steps-down-mumbai-indians-head-coach

ಮುಂಬೈ ಇಂಡಿಯನ್ಸ್‌ ಮುಖ್ಯ ಕೋಚ್ ಹುದ್ದೆ ತ್ಯಜಿಸಿದ ಮಹೇಲಾ ಜಯವರ್ಧನೆ

by admin
October 26, 2026
0

ಮುಂಬೈ, 2026 ಅಕ್ಟೋಬರ್ 17: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಮಹೇಲಾ ಜಯವರ್ಧನೆ ಅವರು ಕೆಳಗಿಳಿದಿದ್ದಾರೆ. ಇದರೊಂದಿಗೆ ಎಂಐ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram