ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v ENG: ನಾಯಕತ್ವದಲ್ಲಿ ಹೊಸ ಮೈಲುಗಲ್ಲು ತಲುಪುವ ತವಕದಲ್ಲಿ ಹಿಟ್‌ಮ್ಯಾನ್‌ ರೋಹಿತ್‌

C Dinesh by C Dinesh
October 28, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Rohit Sharma

Rohit Sharma

Share on FacebookShare on TwitterShare on WhatsappShare on Telegram

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಿಟ್‌ಮ್ಯಾನ್‌ ರೋಹಿತ್‌ ಶರ್ಮಾ, ಇಂಗ್ಲೆಂಡ್‌ ವಿರುದ್ಧದ ಪಂದ್ಯಕ್ಕಾಗಿ ಸಜ್ಜಾಗಿದ್ದು, ಆಂಗ್ಲರ ವಿರುದ್ಧದ ಪಂದ್ಯದ ಮೂಲಕ ನಾಯಕತ್ವದಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸುವ ನಿರೀಕ್ಷೆಯಲ್ಲಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಪಂದ್ಯ ಅ.29ರಂದು ಲಕ್ನೋದಲ್ಲಿ ನಡೆಯಲಿದ್ದು, ಈ ಪಂದ್ಯ ರೋಹಿತ್ ಶರ್ಮಾ ಅವರಿಗೆ ನಾಯಕನಾಗಿ 100ನೇ ಪಂದ್ಯವಾಗಿದೆ. ಟೀಂ ಇಂಡಿಯಾದ ನಾಯಕನಾಗಿ ಅತ್ಯುತ್ತಮ ದಾಖಲೆ ಹೊಂದಿರುವ ರೋಹಿತ್‌ ಶರ್ಮಾ, 99 ಪಂದ್ಯಗಳಲ್ಲಿ ಅತ್ಯಂತ ಯಶಸ್ವಿಯಾಗಿ ತಂಡವನ್ನ ಮುನ್ನಡೆಸಿದ್ದಾರೆ. ಅಲ್ಲದೇ ಪ್ರಸಕ್ತ ವಿಶ್ವಕಪ್‌ ಟೂರ್ನಿಯಲ್ಲೂ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗುವ ಜೊತೆಗೆ ಯಶಸ್ವಿಯಾಗಿ ತಂಡವನ್ನ ಮುನ್ನಡೆಸಿದ್ದಾರೆ.

Rahul, Rohit and Kohli

ರೋಹಿತ್‌ ನಾಯಕತ್ವದಲ್ಲಿ ಪ್ರಸಕ್ತ ವಿಶ್ವಕಪ್‌ನಲ್ಲಿ ಆಡಿರುವ ಐದು ಪಂದ್ಯಗಳಲ್ಲಿ ಸತತ ಐದು ಗೆಲುವುಗಳನ್ನ ಕಂಡಿರುವ ಪ್ರಶಸ್ತಿ ಗೆಲ್ಲುವ ಫೇವರೆಟ್‌ ತಂಡವೆನಿಸಿದೆ. ಹೀಗಾಗಿ ವಿಶ್ವಕಪ್‌ ಟೂರ್ನಿಯ ಮುಂದಿನ ಪಂದ್ಯಗಳಲ್ಲಿ ಸಹ ತಂಡವನ್ನ ಜಯದ ಹಾದಿಯಲ್ಲಿ ಕೊಂಡೊಯ್ಯುವ ಲೆಕ್ಕಾಚಾರದಲ್ಲಿದ್ದಾರೆ. ಇದೇ ನಿರೀಕ್ಷೆಯೊಂದಿಗೆ ಹಿಟ್‌ಮ್ಯಾನ್‌ ರೋಹಿತ್‌ ಅಂಡ್‌ ಕೋ, ಭಾನುವಾರ(ಅ.29) ನಡೆಯುವ ಇಂಗ್ಲೆಂಡ್‌ ವಿರುದ್ಧದ ಪಂದ್ಯಕ್ಕೆ ತಯಾರಿ ಮಾಡಿಕೊಂಡಿದ್ದಾರೆ.

ಟೀಂ ಇಂಡಿಯಾದ ನಾಯಕನಾಗಿ ಈವರೆಗೂ 9 ಟೆಸ್ಟ್‌ ಪಂದ್ಯಗಳಲ್ಲಿ ತಂಡವನ್ನ ಮುನ್ನಡೆಸಿರುವ ರೋಹಿತ್‌, 5 ಗೆಲುವು, 2 ಸೋಲು ಹಾಗೂ 2 ಪಂದ್ಯಗಳಲ್ಲಿ ಡ್ರಾ ಸಾಧಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್‌ ಸಾರಥ್ಯದಲ್ಲಿ 39 ಪಂದ್ಯಗಳನ್ನ ಆಡಿರುವ ಟೀಂ ಇಂಡಿಯಾ, 29 ಗೆಲುವು, 9 ಸೋಲು ಕಂಡಿದ್ದರೆ, 1 ಪಂದ್ಯದಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಟೆಸ್ಟ್‌ ಹಾಗೂ ಏಕದಿನ ಪಂದ್ಯಗಳ ಜೊತೆಗೆ ಟಿ20ಯಲ್ಲೂ ಭಾರತವನ್ನ ಯಶಸ್ವಿಯಾಗಿ ಮುನ್ನಡೆಸಿರುವ ಹಿಟ್‌ಮ್ಯಾನ್‌, 51 ಪಂದ್ಯಗಳಲ್ಲಿ 39 ಗೆಲುವು, 12 ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ.

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

March 8, 2026

IND v ENG, Team India, Rohit Sharma, CWC 2023, ODI Cricket

Tags: CWC 2023IND v ENGODI cricketRohit Sharmateam india
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram