ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

AUS v NZ: ಚೊಚ್ಚಲ ವಿಶ್ವಕಪ್‌ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ ಟ್ರಾವಿಸ್‌ ಹೆಡ್‌

ಈ ಸಾಧನೆ ಮಾಡಿದ ಆಸೀಸ್‌ನ 5ನೇ ಆಟಗಾರ

C Dinesh by C Dinesh
October 28, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Travis Head

Travis Head

Share on FacebookShare on TwitterShare on WhatsappShare on Telegram

ಚೊಚ್ಚಲ ಏಕದಿನ ವಿಶ್ವಕಪ್‌ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ನಿಂದ ಅಬ್ಬರದ ಶತಕ ಸಿಡಿಸಿ ಮಿಂಚಿದ ಟ್ರಾವಿಸ್‌ ಹೆಡ್‌(109), ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 5ನೇ ಬ್ಯಾಟರ್‌ ಎನಿಸಿದರು.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ನಡೆದ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಟ್ರಾವಿಸ್‌ ಹೆಡ್‌, ಆಸ್ಟ್ರೇಲಿಯಾ ಪರವಾಗಿ ಕಣಕ್ಕಿಳಿಯುವ ಅವಕಾಶ ಪಡೆದರು. ಗಾಯದ ಸಮಸ್ಯೆಯಿಂದಾಗಿ ಮೊದಲ ಐದು ಪಂದ್ಯಗಳಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದ ಟ್ರಾವಿಸ್‌ ಹೆಡ್‌, ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಆಡುವ ಅವಕಾಶ ಸಹ ಪಡೆದರು. ಬಿರುಸಿನ ಬ್ಯಾಟಿಂಗ್‌ನಿಂದ ಮಿಂಚಿದ ಹೆಡ್‌, ಕೇವಲ 25 ಬಾಲ್‌ಗಳಲ್ಲಿ ಅರ್ಧಶತಕ ದಾಖಲಿಸಿ ಮಿಂಚಿದರು.

Related posts

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026
devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026

Head

ಇದೇ ಆತ್ಮವಿಶ್ವಾಸದಲ್ಲಿ ಕಿವೀಸ್‌ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಿದ ಟ್ರಾವಿಸ್‌ ಹೆಡ್‌, 59 ಬಾಲ್‌ಗಳಲ್ಲಿ ಶತಕ ಬಾರಿಸಿ ಅಬ್ಬರಿಸಿದರು. ಅಲ್ಲದೇ ಏಕದಿನ ಕ್ರಿಕೆಟ್‌ನಲ್ಲಿ ಆಸೀಸ್‌ ಪರ 3ನೇ ವೇಗದ ಶತಕ ದಾಖಲಿಸಿದ ಹೆಗ್ಗಳಿಕೆಗೂ ಹೆಡ್‌ ಭಾಜನರಾದರು. ಜೊತೆಗೆ ಡೇವಿಡ್‌ ವಾರ್ನರ್‌ ಅವರ ಜೊತೆಗೂಡಿ 19.1 ಓವರ್‌ಗಳಲ್ಲಿ 175 ರನ್‌ಗಳಿಸಿ ತಂಡಕ್ಕೆ ಅತ್ಯುತ್ತಮ ಅಡಿಪಾಯ ಹಾಕಿಕೊಟ್ಟರು. ಆದರೆ ಅಂತಿಮವಾಗಿ 67 ಬಾಲ್‌ಗಳಲ್ಲಿ 10 ಬೌಂಡರಿ, 7 ಸಿಕ್ಸರ್‌ಗಳೊಂದಿಗೆ 109 ರನ್‌ಗಳಿಸಿ ಗ್ಲೆನ್‌ ಫಿಲಿಪ್ಸ್‌ ಅವರಿಗೆ ವಿಕೆಟ್‌ ಒಪ್ಪಿಸಿ ಹೊರನಡೆದರು.

Head and Warner

ಆಸೀಸ್‌ನ 5ನೇ ಆಟಗಾರ:
ಚೊಚ್ಚಲ ವಿಶ್ವಕಪ್‌ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ ಟ್ರಾವಿಸ್‌ ಹೆಡ್‌, ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ 5ನೇ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ 1983ರಲ್ಲಿ ಟ್ರೆವರ್ ಚಾಪೆಲ್ ಅವರು ಭಾರತ ತಂಡದ ವಿರುದ್ಧ 110 ರನ್‌ಗಳಿಸುವ ಮೂಲಕ ಚೊಚ್ಚಲ ವಿಶ್ವಕಪ್‌ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಬಳಿಕ 1987ರಲ್ಲಿ ಜೆಫ್ ಮಾರ್ಷ್(110*) ಸಹ ನ್ಯೂಜಿ಼ಲೆಂಡ್‌ ಶತಕ ಸಿಡಿಸಿ ಸಂಭ್ರಮಿಸಿದ್ದರು. ಬಳಿಕ 2003ರಲ್ಲಿ ಆಸೀಸ್‌ ತಂಡದ ಸ್ಟಾರ್‌ ಆಲ್ರೌಂಡರ್‌ ಆಗಿದ್ದ ಆಂಡ್ರ್ಯೂ ಸೈಮಂಡ್ಸ್(143) ಪಾಕಿಸ್ತಾನದ ವಿರುದ್ಧ ಅದ್ಭುತ ಶತಕ ದಾಖಲಿಸಿದ್ದರು. ಇನ್ನೂ 2015ರಲ್ಲಿ ಆರನ್‌ ಫಿಂಚ್‌(135) ಇಂಗ್ಲೆಂಡ್‌ ವಿರುದ್ಧ ಚೊಚ್ಚಲ ವಿಶ್ವಕಪ್‌ ಪಂದ್ಯದ ಶತಕ ಸಿಡಿಸಿದ್ದರು.

New Zealand

2023ರ ವಿಶ್ವಕಪ್‌ನ 4ನೇ ಆಟಗಾರ:
ಪ್ರಸಕ್ತ ವಿಶ್ವಕಪ್‌ನಲ್ಲಿ ಟ್ರಾವಿಸ್‌ ಹೆಡ್‌ ಅವರಿಗೂ ಮುನ್ನ ಮೂವರು ಆಟಗಾರರು ತಮ್ಮ ಚೊಚ್ಚಲ ವಿಶ್ವಕಪ್‌ ಪಂದ್ಯದಲ್ಲೇ ಶತಕ ಬಾರಿಸಿ ಮಿಂಚಿದ್ದಾರೆ. ಟೂರ್ನಿಯ ಉದ್ಘಾಟನಾ ಪಂದ್ಯದಲ್ಲೇ ನ್ಯೂಜಿ಼ಲೆಂಡ್‌ ತಂಡದ ಡೆವೋನ್‌ ಕಾನ್ವೆ ಹಾಗೂ ರಚಿನ್‌ ರವೀಂದ್ರ ಈ ಸಾಧನೆ ಮಾಡಿದ್ದರೆ. ಇವರ ನಂತರ ಪಾಕಿಸ್ತಾನದ ಅಬ್ದುಲ್ಲಾ ಶಫೀಕ್‌ ಅವರು ಸಹ ಚೊಚ್ಚಲ ವಿಶ್ವಕಪ್‌ ಪಂದ್ಯದಲ್ಲೇ ಸೆಂಚುರಿಸಿ ಬಾರಿಸಿದ್ದರು.

AUS v NZ, Australia, New Zealand, Travis Head, World Cup

Tags: AUS v NZAustraliaNew ZealandTravis HeadWorld Cup
ShareTweetSendShare
Join us on:

Related Posts

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

The King of Branding: How David Beckham Built an Empire Beyond Football!

David Beckham – ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!

by admin
July 23, 2026
0

 ಮೈದಾನದ ಸ್ಟೈಲೀಶ್ ಪ್ಲೇಯರ್. ಜಾಗತಿಕ ಮಾರುಕಟ್ಟೆಯ ಟ್ರೆಂಡ್ ಸೆಟ್ಟರ್. ಬ್ರ್ಯಾಂಡಿಂಗ್ ಲೋಕದ ಕಿಂಗ್‍ಮೇಕರ್..!  ಆತ ಫುಟ್‍ಬಾಲ್ ಮೈದಾನದಲ್ಲಿ ಕಾಮನಬಿಲ್ಲಿನಂತೆ ಚಿತ್ತಾರ ಬಿಡಿಸುತ್ತಿದ್ದ ಕಲೆಗಾರ. ಕಾಲಿನ ಸ್ಪರ್ಶದಿಂದಲೇ ಚೆಂಡನ್ನು...

ranjith bajaj menerva fc

Football – ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ.. ಕ್ರಿಕೆಟ್ ಧರ್ಮವಾಗಿರುವ ಭಾರತದಲ್ಲಿ ಫುಟ್‍ಬಾಲ್ ಕ್ರೀಡೆ ಧರ್ಮವಾಗಿ ಬೆಳೆಯಲು ಸಾಧ್ಯನಾ..?

by admin
July 22, 2026
0

ಇಂಡಿಯಾ ಫಿಫಾ ವಿಶ್ವಕಪ್‍ನಲ್ಲಿ ಯಾಕೆ ಆಡುತ್ತಿಲ್ಲ...? ಹೀಗೆ ಕೇಳುವುದು ತುಂಬಾ ಸುಲಭ. ಆದ್ರೆ ನಮ್ಮ ದೇಶದ ಫುಟ್‍ಬಾಲ್ ವ್ಯವಸ್ಥೆಯನ್ನು ಸರಿ ಮಾಡೋದು ಯಾರು..? ಭಾರತದಲ್ಲಿ ಕ್ರಿಕೆಟ್ ಆಟವೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram