ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

AUS v NZ: ವಿಶ್ವಕಪ್‌ನಲ್ಲಿ ಕಿಂಗ್‌ ಕೊಹ್ಲಿ ಅವರ ದಾಖಲೆಯನ್ನ ಹಿಂದಿಕ್ಕಿದ ಡೇವಿಡ್‌ ವಾರ್ನರ್‌

C Dinesh by C Dinesh
October 28, 2023
in Uncategorized
David Warner

David Warner

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿರುವ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಡೇವಿಡ್‌ ವಾರ್ನರ್‌, ವಿಶ್ವಕಪ್‌ ಲಿಸ್ಟ್‌ನಲ್ಲಿ ಟೀಂ ಇಂಡಿಯಾದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಅವರನ್ನ ಹಿಂದಿಕ್ಕಿದ್ದಾರೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ನಡೆದ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ ಪ್ರದರ್ಶಿಸಿದ ವಾರ್ನರ್‌, ಇದರೊಂದಿಗೆ ಏಕದಿನ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಹೆಚ್ಚು ರನ್‌ಗಳಿಸಿದ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ವಿರಾಟ್‌ ಕೊಹ್ಲಿ ಅವರನ್ನ ಹಿಂದಿಕ್ಕಿದರು. ಕಿವೀಸ್‌ ವಿರುದ್ಧ ಅದ್ಭುತ ಆಟವಾಡಿದ ಆರಂಭಿಕ ಬ್ಯಾಟರ್‌, (81 ರನ್‌, 65 ಬಾಲ್‌, 5 ಬೌಂಡರಿ, 6 ಸಿಕ್ಸ್‌) ಅರ್ಧಶತಕ ಬಾರಿಸಿ ಮಿಂಚಿದರು.

David Warner

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ, ವಿಶ್ವಕಪ್‌ ಟೂರ್ನಿಯಲ್ಲಿ ಈವರೆಗೂ 31 ಇನ್ನಿಂಗ್ಸ್‌ಗಳಲ್ಲಿ 1384 ರನ್‌ಗಳಿಸುವ ಮೂಲಕ ಹೆಚ್ಚು ರನ್‌ಗಳಿಸಿದ ಲಿಸ್ಟ್‌ನಲ್ಲಿ ಮೊದಲ ಸ್ಥಾನದಲ್ಲಿದ್ದರು. ಆದರೆ ಕಿವೀಸ್‌ ವಿರುದ್ಧದ ಪಂದ್ಯದಲ್ಲಿ 81 ರನ್‌ಗಳಿಸಿದ ವಾರ್ನರ್‌, ವಿಶ್ವಕಪ್‌ನಲ್ಲಿ 24 ಇನ್ನಿಂಗ್ಸ್‌ಗಳಲ್ಲಿ 1405 ರನ್‌ಗಳಿಸುವ ಮೂಲಕ ಕಿಂಗ್‌ ಕೊಹ್ಲಿ ಅವರನ್ನ ಹಿಂದಿಕ್ಕಿದ್ದಾರೆ.

Related posts

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

July 23, 2026
premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

July 23, 2026

ಹೇಡನ್‌ ದಾಖಲೆ ಮುರಿದ ವಾರ್ನರ್‌:
ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ 81 ರನ್‌ಗಳಿಸಿ ಮಿಂಚಿದ ವಾರ್ನರ್‌, ಆ ಮೂಲಕ ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್‌ ಅವರ ವಿಶ್ವಕಪ್‌ ದಾಖಲೆಯನ್ನ ಮುರಿದಿದ್ದಾರೆ. ಕಿವೀಸ್‌ ವಿರುದ್ಧದ ಇನ್ನಿಂಗ್ಸ್‌ನಲ್ಲಿ 6 ಸಿಕ್ಸ್‌ಗಳನ್ನ ಬಾರಿಸಿದ ವಾರ್ನರ್‌, ಆ ಮೂಲಕ ವಿಶ್ವಕಪ್‌ನ ಒಂದು ಆವೃತ್ತಿಯಲ್ಲಿ ಹೆಚ್ಚು ಸಿಕ್ಸ್‌ ಬಾರಿಸಿರುವ ಆಸೀಸ್‌ ಬ್ಯಾಟರ್‌ಗಳ ಲಿಸ್ಟ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. 2011ರಲ್ಲಿ ನಡೆದ ವಿಶ್ವಕಪ್‌ನಲ್ಲಿ ಮ್ಯಾಥ್ಯೂ ಹೇಡನ್‌, ಆಡಿದ 11 ಪಂದ್ಯಗಳಲ್ಲಿ 18 ಸಿಕ್ಸ್‌ ಬಾರಿಸಿದ್ದರು. ಆದರೆ ಪ್ರಸಕ್ತ ವಿಶ್ವಕಪ್‌ನಲ್ಲಿ 6 ಪಂದ್ಯಗಳನ್ನ ಆಡಿರುವ ಡೇವಿಡ್‌ ವಾರ್ನರ್‌, 19 ಸಿಕ್ಸ್‌ಗಳನ್ನ ಸಿಡಿಸಿದ್ದಾರೆ.

AUS v NZ, Australia, New Zealand, David Warner, CWC 2023

Tags: #David Warner.AUS v NZAustraliaCWC 2023New Zealand
ShareTweetSendShare
Join us on:

Related Posts

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

by admin
July 23, 2026
0

ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್...

premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

by admin
July 23, 2026
0

ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ "ಪ್ರೇಮದ ಊರಲಿ" ಚಿತ್ರದಿಂದ ಮತ್ತೊಂದು ಪ್ರೀತಿ ತುಂಬಿದ ಹಾಡು ಏರುಪೇರು ಹೃದಯಾ ಬಿಡುಗಡೆಯಾಗಿದೆ. ಶ್ರೀರಾಮ್ ಮತ್ತು ರಮಿಕಾ...

devara hesaralli pramana madutthene.. nagendra prasad kannada film

Saakshafilm – ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್!

by admin
July 23, 2026
0

ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯಭೂಮಿಕೆಯ ‘ದೇವರ ಹೆಸರಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್! ಬೆಂಗಳೂರು: ಖ್ಯಾತ ಸಾಹಿತಿ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್...

astrology

Astro- ಎಂತದ್ದೇ ಮಾಟ – ಮಂತ್ರ,ಕೆಟ್ಟ ಶಕ್ತಿ,ಕೆಟ್ಟ ದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
July 22, 2026
0

ಯಾವುದಾದರೂ ಅಮವಾಸೆಯಂದು ಆಥವಾ ಶುಕ್ರವಾರದಂದು ಈ ಪರಿಹಾರವನ್ನು ನೀವು ಪಾಲಿಸಿ ಹವ್ಯಾಸ ತಿಂಗಳಿಗೊಮ್ಮೆ ಬರುವ ಈ ಅಮವಾಸ್ಯೆ ಬಹಳ ಶಕ್ತಿಯುತವಾಗಿರುತ್ತದೆ. ಆದ್ದರಿಂದ ನಿಮ್ಮ ಮನೆಯಲ್ಲಿಯೂ ಕೂಡ ಯಾವುದೇ...

jai hanuman

Astro – ಈ ವಿಶೇಷ ಅಲಂಕಾರದಲ್ಲಿ ನಂಬಿದ ಭಕ್ತರನ್ನು ಕಾಪಾಡುವ ಆಂಜನೇಯ ಸ್ವಾಮಿಯ ದರ್ಶನ ಪಡೆದರೆ ಇಷ್ಟಾರ್ಥಗಳು ಸಿದ್ದಿಯಾಗಿ ಕಾರ್ಯ ಸಾಧನೆಯಾಗುತ್ತೆ..!!

by admin
July 21, 2026
0

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram