ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v ENG: ವಿಶ್ವಕಪ್‌ನಲ್ಲಿ ಕುಂಬ್ಳೆ ಅವರ ಸರ್ವಕಾಲಿಕ ದಾಖಲೆ ಸರಿಗಟ್ಟಿದ ಬುಮ್ರಾ

C Dinesh by C Dinesh
October 30, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Jasprit Bumrah

Jasprit Bumrah

Share on FacebookShare on TwitterShare on WhatsappShare on Telegram

ಟೀಂ ಇಂಡಿಯಾದ ಸ್ಟಾರ್‌ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ, ವಿಶ್ವಕಪ್‌ ಇತಿಹಾಸದಲ್ಲಿ ಭಾರತದ ದಿಗ್ಗಜ ಲೆಗ್‌ ಸ್ಪಿನ್ನರ್‌ ಅನಿಲ್‌ ಕುಂಬ್ಳೆ ಅವರ ಸರ್ವಕಾಲಿಕ ದಾಖಲೆಯನ್ನ ಸರಿಗಟ್ಟಿದ್ದಾರೆ.

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಶ್ರೇಷ್ಠ ಪ್ರದರ್ಶನ ನೀಡುತ್ತಿರುವ ಜಸ್ಪ್ರೀತ್‌ ಬುಮ್ರಾ, ಟೀಂ ಇಂಡಿಯಾದ ಜಯದ ಯಶಸ್ಸಿಗೆ ಪ್ರಮುಖ ಕಾರಣರಾಗಿದ್ದಾರೆ. ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲೂ ಅದ್ಭುತ ಪ್ರದರ್ಶನ ನೀಡಿದ ಬುಮ್ರಾ, 3 ವಿಕೆಟ್‌ಗಳನ್ನ ಪಡೆಯುವ ಮೂಲಕ ಹಾಲಿ ಚಾಂಪಿಯನ್ನರ್‌ ಬ್ಯಾಟಿಂಗ್‌ ಬೆನ್ನೆಲುಬು ಮುರಿಯುವಲ್ಲಿ ಯಶಸ್ವಿಯಾದರು.

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

March 8, 2026

ಇದರೊಂದಿಗೆ ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಆಡಿರುವ 6 ಪಂದ್ಯಗಳಲ್ಲಿ 13 ವಿಕೆಟ್‌ಗಳನ್ನ ಪಡೆಯುವ ಮೂಲಕ ಹೆಚ್ಚು ವಿಕೆಟ್‌ಗಳನ್ನ ಪಡೆದ ಬೌಲರ್‌ಗಳ ರೇಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ ಡಾವಿಡ್‌ ಮಲಾನ್‌ ಹಾಗೂ ಜೋ ರೂಟ್‌ ಅವರ ವಿಕೆಟ್‌ ಪಡೆದ ಬುಮ್ರಾ, ಆ ಮೂಲಕ ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದ ಬೌಲರ್‌ಗಳ ಸಾಲಿನಲ್ಲಿ ಅನಿಲ್‌ ಕುಂಬ್ಳೆ ಅವರನ್ನ ಹಿಂದಿಕ್ಕಿ 4ನೇ ಸ್ಥಾನಕ್ಕೇರಿದ್ದಾರೆ.

Mohammed Shami

ಮತ್ತೆ ಮಿಂಚಿದ ಶಮಿ:
ಇನ್ನೂ ಪ್ರಸಕ್ತ ವಿಶ್ವಕಪ್‌ನಲ್ಲಿ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನದಿಂದ ಮಿಂಚಿರುವ ವೇಗದ ಬೌಲರ್‌ ಮೊಹಮ್ಮದ್‌ ಶಮಿ, ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದ ಬೌಲರ್‌ಗಳ ಸಾಲಿನಲ್ಲಿ ಅಗ್ರಸ್ಥಾನಕ್ಕೇರುವ ಹೊಸ್ತಿಲಲ್ಲಿದ್ದಾರೆ. ವಿಶ್ವಕಪ್‌ನಲ್ಲಿ ಈವರೆಗೂ ಆಡಿರುವ 13 ಪಂದ್ಯದಲ್ಲಿ 39 ವಿಕೆಟ್‌ಗಳನ್ನ ಪಡೆದಿದ್ದು, ಇನ್ನೂ ಕೇವಲ 5 ವಿಕೆಟ್‌ಗಳನ್ನ ಪಡೆದರೆ ಟೀಂ ಇಂಡಿಯಾ ಪರ ವಿಶ್ವಕಪ್‌ನಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದಿರುವ ಬೌಲರ್‌ಗಳ ಸಾಲಿನಲ್ಲಿ ಜಹೀರ್‌ ಖಾನ್‌, ಜಾವಗಲ್‌ ಶ್ರೀನಾಥ್‌ ಅವರನ್ನ ಹಿಂದಿಕ್ಕಲಿದ್ದಾರೆ. ಪ್ರಸಕ್ತ ವಿಶ್ವಕಪ್‌ನಲ್ಲಿ ಪರಿಣಾಮಕಾರಿ ಬೌಲಿಂಗ್‌ನಿಂದ ಮಿಂಚಿರುವ ಮೊಹಮ್ಮದ್‌ ಶಮಿ ಆಡಿರುವ 2 ಪಂದ್ಯಗಳಲ್ಲಿ 9 ವಿಕೆಟ್‌ಗಳನ್ನ ಪಡೆದಿದ್ದು, ನ್ಯೂಜಿ಼ಲೆಂಡ್‌ ವಿರುದ್ಧ 5 ವಿಕೆಟ್‌ಗಳನ್ನ ಪಡೆದು ಟೀಂ ಇಂಡಿಯಾದ ಗೆಲುವಿನ ಹೀರೋ ಆಗಿದ್ದರು. ಲಕ್ನೋದಲ್ಲಿ ಇಂಗ್ಲೆಂಡ್‌ ವಿರುದ್ಧವೂ ಇದೇ ಪ್ರದರ್ಶನ ಮುಂದುವರಿಸಿದ ವೇಗದ ಬೌಲರ್‌, 4 ವಿಕೆಟ್‌ಗಳನ್ನ ಕಬಳಿಸಿ ಆಂಗ್ಲರ ಹೆಡೆಮುರಿ ಕಟ್ಟಿದರು.

IND v ENG, Team India, Jasprit Bumrah, Mohammed Shami,

Tags: IND v ENGJasprit BumrahMohammed Shamiteam india
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram