ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

RSA v NZ: ಡಿಕಾಕ್‌, ದುಸೇನ್‌ ಶತಕ: ಮಹಾರಾಜ್‌, ಯಾನ್ಸನ್‌ ಮಿಂಚಿನ ದಾಳಿ; ಸೌತ್‌ ಆಫ್ರಿಕಾಗೆ ಜಯ

190 ರನ್‌ಗಳ ಭಾರೀ ಅಂತರದ ಸೋಲಿನ ಆಘಾತ ಕಂಡ ನ್ಯೂಜಿ಼ಲೆಂಡ್‌

C Dinesh by C Dinesh
November 1, 2023
in Sports
South Africa

South Africa

Share on FacebookShare on TwitterShare on WhatsappShare on Telegram

ಕ್ವಿಂಟನ್‌ ಡಿಕಾಕ್‌(114), ವ್ಯಾನ್‌ ದರ್‌ ದುಸೇನ್‌(133) ಶತಕದ ಅಬ್ಬರ ಹಾಗೂ ಕೇಶವ್‌ ಮಹಾರಾಜ್‌(4/46), ಯಾನ್ಸನ್‌(3/31) ಅವರ ಅದ್ಭುತ ಬೌಲಿಂಗ್‌ ನೆರವಿನಿಂದ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಸೌತ್‌ ಆಫ್ರಿಕಾ 190 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಸೌತ್‌ ಆಫ್ರಿಕಾ ತಂಡ ಪಾಯಿಂಟ್ಸ್‌ ಟೇಬಲ್‌ನಲ್ಲಿ ನಂ1 ಸ್ಥಾನಕ್ಕೇರಿದೆ.

ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರು ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ಸೌತ್‌ ಆಫ್ರಿಕಾ, ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿತು. ಡಿಕಾಕ್‌(114) ಹಾಗೂ ದುಸೇನ್‌(133) ಶತಕದ ನೆರವಿನಿಂದ 50 ಓವರ್‌ಗಳಲ್ಲಿ 357/4 ರನ್‌ಗಳ ದೊಡ್ಡಮೊತ್ತ ಪೇರಿಸಿತು. ಈ ಟಾರ್ಗೆಟ್‌ ಚೇಸ್‌ ಮಾಡಿದ ನ್ಯೂಜಿ಼ಲೆಂಡ್‌ ಪ್ರಮುಖ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದಾಗಿ 35.3 ಓವರ್‌ಗಳಲ್ಲಿ 167 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲಿನ ಆಘಾತ ಕಂಡಿತು. ಈ ಗೆಲುವಿನ ಮೂಲಕ ಸೌತ್‌ ಆಫ್ರಿಕಾ ತಂಡ ಪ್ರಸಕ್ತ ವಿಶ್ವಕಪ್‌ನಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿತು.

South Africa

ಡಿಕಾಕ್‌-ದುಸೇನ್‌ ಅಬ್ಬರ:
ಮೊದಲು ಬ್ಯಾಟಿಂಗ್‌ ಆರಂಭಿಸಿದ ಸೌತ್‌ ಆಫ್ರಿಕಾ ಮೊದಲ ವಿಕೆಟ್‌ಗೆ 38 ರನ್‌ಗಳ ಸಾಧಾರಣ ಆರಂಭ ಕಂಡಿತು. ಆರಂಭಿಕನಾಗಿ ಬಂದ ನಾಯಕ ತೆಂಬಾ ಬವುಮಾ(24) ರನ್‌ಗಳಿಸಿ ಪೆವಿಲಿಯನ್‌ಗೆ ಸೇರಿದರು. ಆದರೆ ಬಳಿಕ ಜೊತೆಯಾದ ಕ್ವಿಂಟನ್‌ ಡಿಕಾಕ್‌(114 ರನ್‌, 116 ಬಾಲ್‌, 10 ಬೌಂಡರಿ, 3 ಸಿಕ್ಸ್‌) ಹಾಗೂ ವ್ಯಾನ್‌ ದರ್‌ ದುಸೇನ್‌(133 ರನ್‌, 118 ಬಾಲ್‌, 9 ಬೌಂಡರಿ, 5 ಸಿಕ್ಸ್‌) ಅಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದರು. ನ್ಯೂಜಿ಼ಲೆಂಡ್‌ ಬೌಲಿಂಗ್‌ ದಾಳಿಯನ್ನ ಸಮರ್ಥವಾಗಿ ಎದುರಿಸಿದ ಇವರಿಬ್ಬರು ಅದ್ಭುತ ಶತಕ ಸಿಡಿಸಿ ಮಿಂಚಿದರು. ಅಲ್ಲದೇ 2ನೇ ವಿಕೆಟ್‌ಗೆ ಬರೋಬ್ಬರಿ 200 ರನ್‌ಗಳ ಜೊತೆಯಾಟದ ಮೂಲಕ ತಂಡಕ್ಕೆ ಆಸರೆಯಾದರು. ಇವರಿಬ್ಬರು ಔಟಾದ ನಂತರ ಕಣಕ್ಕಿಳಿದ ಡೇವಿಡ್‌ ಮಿಲ್ಲರ್‌(50 ರನ್‌, 30 ಬಾಲ್‌, 2 ಬೌಂಡರಿ, 4 ಸಿಕ್ಸ್‌) ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದರು. ಉಳಿದಂತೆ ಕ್ಲಾಸೆನ್‌ 15* ಹಾಗೂ ಮಾರ್ಕ್ರಂ 6* ರನ್‌ಗಳಿಸಿ ತಂಡದ ಮೊತ್ತವನ್ನ 357ಕ್ಕೆ ಏರಿಸಿದರು. ನ್ಯೂಜಿ಼ಲೆಂಡ್‌ ಪರವಾಗಿ ಟಿಮ್‌ ಸೌಥಿ 2 ವಿಕೆಟ್‌ ಪಡೆದರೆ. ಬೋಲ್ಟ್‌ ಹಾಗೂ ನೀಶಮ್‌ ತಲಾ 1 ವಿಕೆಟ್‌ ಪಡೆದರು.
Marco Jansen

ಮಹಾರಾಜ್‌-ಯಾನ್ಸನ್‌ ಮಿಂಚು:
ಸೌತ್‌ ಆಫ್ರಿಕಾ ನೀಡಿದ 358 ರನ್‌ಗಳ ಬೃಹತ್‌ ಮೊತ್ತವನ್ನ ಬೆನ್ನತ್ತಿದ ನ್ಯೂಜಿ಼ಲೆಂಡ್‌ ಬ್ಯಾಟಿಂಗ್‌ ವೈಫಲ್ಯ ಕಂಡಿತು. ಕೇಶವ್‌ ಮಹಾರಾಜ್‌(4/46) ಹಾಗೂ ಮಾರ್ಕೋ ಯಾನ್ಸನ್‌(3/31) ಅವರ ಬೌಲಿಂಗ್‌ ದಾಳಿಗೆ ತತ್ತರಿಸಿದ ಕಾನ್ವೆ(2), ರವೀಂದ್ರ(9), ಮಿಚೆಲ್(24)‌ ಲಾಥಮ್‌(4), ವಿಲ್‌ ಯಂಗ್‌(33)ನಿರೀಕ್ಷಿತ ಬ್ಯಾಟಿಂಗ್‌ ಪ್ರದರ್ಶಿಸುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಬಂದ ಗ್ಲೆನ್‌ ಫಿಲಿಪ್ಸ್‌(60 ರನ್‌, 50 ಬಾಲ್‌, 4 ಬೌಂಡರಿ, 4 ಸಿಕ್ಸ್‌) ಏಕಾಂಗಿ ಹೋರಾಟದ ಮೂಲಕ ಆಫ್ರಿಕಾ ಬೌಲರ್‌ಗಳ ವಿರುದ್ಧ ಸ್ವಲ್ಪಮಟ್ಟಿನ ಪ್ರತಿರೋಧ ತೋರಿದರು ಪ್ರಯೋಜನವಾಗಲಿಲ್ಲ. ಪ್ರಮುಖ ಬ್ಯಾಟರ್‌ಗಳ ವೈಫಲ್ಯ ನ್ಯೂಜಿ಼ಲೆಂಡ್‌ ಸೋಲಿಗೆ ಪ್ರಮುಖ ಕಾರಣವಾಯಿತು. ಸೌತ್‌ ಆಫ್ರಿಕಾ ಪರ ಮಹಾರಾಜ್‌ 4, ಯಾನ್ಸನ್‌ 3, ಕಾಟ್ಜಿಯಾ 2, ರಬಾಡ 1 ವಿಕೆಟ್‌ ಪಡೆದರು.

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

March 8, 2026

RSA v NZ, South Africa, New Zealand, CWC 2023, World Cup

Tags: CWC 2023New ZealandRSA v NZSouth AfricaWorld Cup
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram