ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ತೃತೀಯ ಲಿಂಗಿಯ ಪ್ರೇಮ ಪಾಶಕ್ಕೆ ಬಿದ್ದ ಯುವಕ

ಸಲಿಂಗ ವಿವಾಹ ನಿಷೇಧಿಸಿದ ಕೋರ್ಟ್

Author2 by Author2
November 7, 2023
in National, Saaksha Special, ಎಸ್ ಸ್ಪೆಷಲ್, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಯುವಕನೊಬ್ಬ ತೃತೀಯ ಲಿಂಗಿಯ ಪ್ರೇಮ ಪಾಶಕ್ಕೆ ಬಿದ್ದಿದ್ದು, ಸದ್ಯ ಪೊಲೀಸರ ಮೊರೆ ಹೋಗಿದ್ದಾರೆ. ಆದರೆ, ದೇಶದಲ್ಲಿ ಸಲಿಂಗ ವಿವಾಹಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದ್ದು, ಪೊಲೀಸರು ಕೂಡ ಮೌನವಾಗಿದ್ದಾರೆ ಎನ್ನಲಾಗುತ್ತಿದೆ.

ನ್ಯಾಯಾಲಯದ ಇತ್ತೀಚಿನ ತೀರ್ಪಿನ ನಂತರ, ಸಲಿಂಗ ದಂಪತಿಯ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ. ಆದರೆ, ತೆಲಂಗಾಣದಲ್ಲಿ ಯುವಕನೊಬ್ಬ ತೃತೀಯಲಿಂಗಿಯೊಬ್ಬಳನ್ನು ಪ್ರೀತಿಸಿದ್ದಾನೆ. ಇವರಿಬ್ಬರೂ ಮದುವೆಯಾಗಿದ್ದಾರೆ ಎನ್ನಲಾಗಿದ್ದು, ಪೊಲೀಸರ ರಕ್ಷಣೆ (Protection) ಕೋರಿದ್ದಾರೆ.

Related posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

July 19, 2026
ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

July 19, 2026

ಖಮ್ಮಮ್​​ನ ಗಣೇಶ್ ಎಂಬ ವ್ಯಕ್ತಿ ಆಂಧ್ರಪ್ರದೇಶದ ನಂದಿಗಾಮದ ಲಿಂಗಮಾರ್ಪಡಿಸಿಕೊಂಡ ದೀಪು ಎಂಬುವಳೊಂದಿಗೆ ಮದುವೆಯಾಗಿದ್ದಾನೆ ಎನ್ನಲಾಗಿದೆ. ಮದುವೆಗೆ ಮನೆಯವರು ವಿರೋಧ ಮಾಡಿದ್ದರಿಂದಾಗಿ ಈ ಜೋಡಿ ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಆದರೆ, ಸುಪ್ರೀಂಕೋರ್ಟ್​ ತೀರ್ಪಿನ ಹಿನ್ನೆಲೆಯಲ್ಲಿ ಪೊಲೀಸರು ಅಸಹಾಯಕರಾಗಿದ್ದಾರೆ.

Tags: A young man who fell in love with a third gender
ShareTweetSendShare
Join us on:

Related Posts

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

ದೆಹಲಿಯಲ್ಲಿ ದಂಗೆ ಎದ್ದ ಕಾಕ್ರೋಚ್ ಪಡೆ: ಪ್ರಧಾನ್ ಆಯ್ತು ಈಗ ಪ್ರಧಾನಿ ಮೋದಿ ರಾಜೀನಾಮೆಗೆ ಆಗ್ರಹ ಶುರು

by Shwetha
July 19, 2026
0

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಸರಣಿ ಹಗರಣಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಈಗ ಕೇಂದ್ರ ಸರ್ಕಾರದ ಬುಡಕ್ಕೆ ಬಂದು ತಲುಪಿವೆ. ಕಳೆದ 21 ದಿನಗಳಿಂದ ದೆಹಲಿಯ...

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

ಈಕೆ ಹೆಣ್ಣಲ್ಲ ಹೆಮ್ಮಾರಿ – ಮದುವೆ ಹೆಸರಲ್ಲಿ ಮೃತ್ಯು : ಪ್ಲಾನ್ ಬಿ ಮೂಲಕ ಪತಿಯನ್ನೇ ಪ್ರಪಾತಕ್ಕೆ ತಳ್ಳಿದ ರಾಕ್ಷಸಿ -ಕೇತನ್ ಕೊಲೆ ಕೇಸ್ ಗೆ ಭೀಕರ ಟ್ವಿಸ್ಟ್

by Shwetha
July 19, 2026
0

ಪುಣೆಯ ಲೋಹಗಡ್ ಕೋಟೆಯಲ್ಲಿ ನಡೆದ ಕೇತನ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣ ಈಗ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಈ ಕೊಲೆಯನ್ನು ಸ್ವತಃ ಪತ್ನಿ ಸಿಯಾ ಮತ್ತು...

ನಮ್ಮ ಅನುಮತಿ ಇಲ್ಲದೆ ಚಿಕಿತ್ಸೆ ಬೇಡ: ಸೋನಂ ವಾಂಗ್ಚುಕ್ ಪತ್ನಿ ಆಗ್ರಹ

ನಮ್ಮ ಅನುಮತಿ ಇಲ್ಲದೆ ಚಿಕಿತ್ಸೆ ಬೇಡ: ಸೋನಂ ವಾಂಗ್ಚುಕ್ ಪತ್ನಿ ಆಗ್ರಹ

by Shwetha
July 19, 2026
0

20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿಜ್ಞಾನಿ ಹಾಗೂ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿರುವ ಹಿನ್ನೆಲೆಯಲ್ಲಿ, ಅವರ ಪತ್ನಿ ಗೀತಾಂಜಲಿ ಮಹತ್ವದ...

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರಕಟ

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರಕಟ

by Shwetha
July 19, 2026
0

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ವೈಶಿಷ್ಟ್ಯಪೂರ್ಣ ಚಲನಚಿತ್ರ ವಿಭಾಗದಲ್ಲಿ 'ಆರ್ಟಿಕಲ್ 370' ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.ಇದೇ ಚಿತ್ರದ ಅಭಿನಯಕ್ಕಾಗಿ ಯಾಮಿ ಗೌತಮ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram