ADVERTISEMENT
Sunday, November 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ದೆವ್ವದ ಹೆಸರಿನಲ್ಲಿ ಡೆಡ್ಲಿ ವ್ಙೀಲಿಂಗ್ ಮಾಡುತ್ತಿದ್ದವರ ಪೋಷಕರಿಗೆ ಬಿತ್ತು ಭಾರೀ ದಂಡ

ಡೆವಿಲ್ಸ್ ಆನ್ ರೋಡ್ ಎಂದು ಕರೆದುಕೊಳ್ಳುತ್ತಿದ್ದ ಯುವಕರು

Author2 by Author2
November 15, 2023
in State, ಬೆಂಗಳೂರು, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದರೂ ಯುವಕರು ಮಾತ್ರ ಡೆಡ್ಲಿ ವ್ಹೀಲಿಂಗ್ ಬಿಡುತ್ತಿಲ್ಲ. ಅದೇ ರೀತಿ ದೆವ್ವದ ಹೆಸರಿನಲ್ಲಿ ಡೆಡ್ಲಿ ವೀಲ್ಹಿಂಗ್‌ (Deadly Wheeling) ಮಾಡುತ್ತಿದ್ದ ಯುವಕರಿಗೆ ಸಂಚಾರಿ ಪೊಲೀಸರು (Traffic Police) ಭರ್ಜರಿಯಾಗಿಯೇ ಚಳಿ ಬಿಡಿಸಿದ್ದಾರೆ.

ವ್ಹೀಲಿಂಗ್ ಗೆ ಸಂಬಂಧಿಸಿದಂತೆ ಮೂವರನ್ನು ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಂಧಿಸಿ ವಾಹನ ಜಪ್ತಿ ಮಾಡಿದ್ದಾರೆ. ಅಲ್ಲದೇ, ಪೋಷಕರಿಗೆ 25 ಸಾವಿರ ರೂ. ದಂಡ (Fine) ವಿಧಿಸಿದ್ದಾರೆ. ಈ ಯುವಕರು ವೀಲ್ಹಿಂಗ್ ಮಾಡುತ್ತಿದ್ದಾಗ ದೆವ್ವದ ಮುಖವಾಡ ಧರಿಸಿ, ʼಡೆವಿಲ್ಸ್ ಆನ್ ರೋಡ್ʼ ಎಂದು ತಾವೇ ತಮ್ಮನ್ನು ಕರೆದುಕೊಳ್ಳುತ್ತಿದ್ದರು. ಸದ್ಯ ವ್ಹೀಲಿಂಗ್ ಮಾಡುತ್ತಿದ್ದ ಯುವಕರ ಮೇಲೆ ಬರೋಬ್ಬರಿ 14 ಪ್ರಕರಣ ದಾಖಲಾಗಿವೆ. ಬೈಕ್‌ಗಳನ್ನು (Bike) ವಶಕ್ಕೆ ಪಡೆದು ಅದರ ಬಿಡಿಭಾಗವನ್ನು ಪೊಲೀಸರು ತೆಗೆದಿದ್ದಾರೆ.

Related posts

ಸವದಿ ಬಿಜೆಪಿಗೆ ಬರಲ್ಲ, ನಾನು ಕಾಂಗ್ರೆಸ್‌ಗೆ ಹೋಗಲ್ಲ: ನಾನು ಯಾರಿಗೂ ಹೆದರುವ ಮಗನೇ ಅಲ್ಲ: ಸವದಿ ಮಂತ್ರಿಯಾದ ಬಳಿಕ ಅಥಣಿಗೆ ಬರುವುದನ್ನು ನಿಲ್ಲಿಸಿದ್ದೇನೆ ಎನ್ನುವವರಿಗೆ ಸಾಹುಕಾರ ತಿರುಗೇಟು

ಸವದಿ ಬಿಜೆಪಿಗೆ ಬರಲ್ಲ, ನಾನು ಕಾಂಗ್ರೆಸ್‌ಗೆ ಹೋಗಲ್ಲ: ನಾನು ಯಾರಿಗೂ ಹೆದರುವ ಮಗನೇ ಅಲ್ಲ: ಸವದಿ ಮಂತ್ರಿಯಾದ ಬಳಿಕ ಅಥಣಿಗೆ ಬರುವುದನ್ನು ನಿಲ್ಲಿಸಿದ್ದೇನೆ ಎನ್ನುವವರಿಗೆ ಸಾಹುಕಾರ ತಿರುಗೇಟು

November 22, 2026
gadag-drought-second-list-soon-cm-dk-shivakumar

ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ಬದ್ಧ; ನೇಮಕಾತಿಯಲ್ಲಿ ಶೈಕ್ಷಣಿಕ ಅಂಕಗಳ ಪರಿಗಣನೆ ಅಗತ್ಯ: ಸಿಎಂ

November 22, 2026
Tags: The parents of those who were doing deadly wheeling in the name of the devil have been fined heavily
ShareTweetSendShare
Join us on:

Related Posts

ಸವದಿ ಬಿಜೆಪಿಗೆ ಬರಲ್ಲ, ನಾನು ಕಾಂಗ್ರೆಸ್‌ಗೆ ಹೋಗಲ್ಲ: ನಾನು ಯಾರಿಗೂ ಹೆದರುವ ಮಗನೇ ಅಲ್ಲ: ಸವದಿ ಮಂತ್ರಿಯಾದ ಬಳಿಕ ಅಥಣಿಗೆ ಬರುವುದನ್ನು ನಿಲ್ಲಿಸಿದ್ದೇನೆ ಎನ್ನುವವರಿಗೆ ಸಾಹುಕಾರ ತಿರುಗೇಟು

ಸವದಿ ಬಿಜೆಪಿಗೆ ಬರಲ್ಲ, ನಾನು ಕಾಂಗ್ರೆಸ್‌ಗೆ ಹೋಗಲ್ಲ: ನಾನು ಯಾರಿಗೂ ಹೆದರುವ ಮಗನೇ ಅಲ್ಲ: ಸವದಿ ಮಂತ್ರಿಯಾದ ಬಳಿಕ ಅಥಣಿಗೆ ಬರುವುದನ್ನು ನಿಲ್ಲಿಸಿದ್ದೇನೆ ಎನ್ನುವವರಿಗೆ ಸಾಹುಕಾರ ತಿರುಗೇಟು

by Shwetha
November 22, 2026
0

ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಮತ್ತೆ ಸಂಚಲನ ಸೃಷ್ಟಿಸಿರುವ ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರು ತಮ್ಮ ಮುಂದಿನ ರಾಜಕೀಯ ನಡೆಗಳ ಕುರಿತು ಮಹತ್ವದ...

gadag-drought-second-list-soon-cm-dk-shivakumar

ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ಬದ್ಧ; ನೇಮಕಾತಿಯಲ್ಲಿ ಶೈಕ್ಷಣಿಕ ಅಂಕಗಳ ಪರಿಗಣನೆ ಅಗತ್ಯ: ಸಿಎಂ

by Shwetha
November 22, 2026
0

ರಾಜ್ಯದ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ; ದಾಖಲೆಯ ಗರಿಷ್ಠ ಮಟ್ಟದಿಂದ ₹54 ಸಾವಿರಕ್ಕೂ ಅಧಿಕ ಇಳಿಕೆ

ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ; ದಾಖಲೆಯ ಗರಿಷ್ಠ ಮಟ್ಟದಿಂದ ₹54 ಸಾವಿರಕ್ಕೂ ಅಧಿಕ ಇಳಿಕೆ

by Shwetha
November 22, 2026
0

ಚಿನ್ನದ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಕುಸಿತ ಕಂಡುಬರುತ್ತಿದ್ದು, ಚಿನ್ನ ಖರೀದಿಸಲು ಕಾಯುತ್ತಿದ್ದ ಗ್ರಾಹಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ಈ ವರ್ಷದ ಜನವರಿಯಲ್ಲಿ ದಾಖಲೆಯ ಗರಿಷ್ಠ...

ಹೂಡಿಕೆ ಆಕರ್ಷಣೆ, ನಗರಾಭಿವೃದ್ಧಿ ಅಧ್ಯಯನಕ್ಕೆ ಜಪಾನ್‌ಗೆ ಸಿಎಂ ಡಿಕೆಶಿ; ನ.23ರಿಂದ 25ರವರೆಗೆ ಪ್ರವಾಸ

ಹೂಡಿಕೆ ಆಕರ್ಷಣೆ, ನಗರಾಭಿವೃದ್ಧಿ ಅಧ್ಯಯನಕ್ಕೆ ಜಪಾನ್‌ಗೆ ಸಿಎಂ ಡಿಕೆಶಿ; ನ.23ರಿಂದ 25ರವರೆಗೆ ಪ್ರವಾಸ

by Shwetha
November 22, 2026
0

ಕರ್ನಾಟಕದಲ್ಲಿ ಜಪಾನ್‌ನ ಹೂಡಿಕೆಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಜಪಾನ್‌ನ ನಗರಾಭಿವೃದ್ಧಿ ಮಾದರಿಗಳನ್ನು ಅಧ್ಯಯನ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಉನ್ನತ ಮಟ್ಟದ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಭಾರತ್ ಜೋಡೋ ಸಂಘಗಳಿಗೆ 1 ಸಾವಿರ ಕೋಟಿ ಕೊಡಲು ದುಡ್ಡಿದೆ, ಆಶಾ ಕಾರ್ಯಕರ್ತೆಯರಿಗೆ ಇಲ್ಲವೇ?ಎಲ್ಲವನ್ನೂ ಕೇಂದ್ರವೇ ಕೊಡಬೇಕೆಂದರೆ ರಾಜ್ಯ ಸರ್ಕಾರ ಇರುವುದೇಕೆ?: ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಪೋಲು ಎಂದ ಕುಮಾರಸ್ವಾಮಿ

by Shwetha
November 22, 2026
0

ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಚಳಿಯನ್ನೂ ಲೆಕ್ಕಿಸದೆ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಪರವಾಗಿ ಧ್ವನಿ ಎತ್ತಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram