ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v NZ: ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನ ಪಡೆದು ದಾಖಲೆ ಬರೆ ಶಮಿ

ಪ್ರಸಕ್ತ ವಿಶ್ವಕಪ್‌ನಲ್ಲಿ ಆಕ್ರಮಣಕಾರಿ ಬೌಲಿಂಗ್‌ನಿಂದ ಮಿಂಚಿರುವ ವೇಗದ ಬೌಲರ್

C Dinesh by C Dinesh
November 16, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Mohammed Shami

Mohammed Shami

Share on FacebookShare on TwitterShare on WhatsappShare on Telegram

ಟೀಂ ಇಂಡಿಯಾದ ಪ್ರಮುಖ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಏಕದಿನ ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳನ್ನ ಪಡೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಪರಿಣಾಮಕಾರಿ ಬೌಲಿಂಗ್‌ ಮೂಲಕ ಟೀಂ ಇಂಡಿಯಾದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವೇಗದ ಬೌಲರ್‌ ಶಮಿ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ನ್ಯೂಜಿ಼ಲೆಂಡ್‌ ವಿರುದ್ಧ ಸೆಮಿಫೈನಲ್‌ನಲ್ಲೂ ಮಾರಕ ಬೌಲಿಂಗ್‌ನಿಂದ ಮಿಂಚಿದರು. ಇನ್ನಿಂಗ್ಸ್‌ನ ಆರಂಭದ ಮೊದಲ ಬಾಲ್‌ನಲ್ಲೇ ಡೆವೋನ್‌ ಕಾನ್ವೆ ವಿಕೆಟ್‌ ಪಡೆದ ಶಮಿ, ನಂತರ ರಚಿನ್‌ ರವೀಂದ್ರ ವಿಕೆಟ್‌ ಪಡೆದು ತಂಡಕ್ಕೆ ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾದರು.

Related posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

March 9, 2026
ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

March 8, 2026

Mohammed Shami

ಇದಾದ ಬಳಿಕ ಇನ್ನಿಂಗ್ಸ್‌ನ 33ನೇ ಓವರ್‌ನಲ್ಲಿ ಕೇನ್‌ ವಿಲಿಯಂಸನ್‌ ಹಾಗೂ ಟಾಪ್‌ ಲಾಥಮ್‌ ಅವರ ವಿಕೆಟ್‌ಗಳನ್ನ ಪಡೆಯುವ ಮೂಲಕ ಅಬ್ಬರಿಸಿದರು. ಇದರೊಂದಿಗೆ ಕೇವಲ 17 ಇನ್ನಿಂಗ್ಸ್‌ಗಳಲ್ಲಿ 51* ವಿಕೆಟ್‌ ಪಡೆಯುವ ಮೂಲಕ 48 ವರ್ಷಗಳ ಏಕದಿನ ವಿಶ್ವಕಪ್‌ ಇತಿಹಾಸದಲ್ಲಿ ವೇಗವಾಗಿ 50 ವಿಕೆಟ್‌ಗಳನ್ನ ಪಡೆದ ಬೌಲರ್‌ ಎಂಬ ಹೆಗ್ಗಳಿಕೆ ಪಡೆದು ಹೊಸ ಇತಿಹಾಸ ನಿರ್ಮಿಸಿದರು.

Mohammed Shami

ಪ್ರಸಕ್ತ ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಫಾರ್ಮ್‌ನಲ್ಲಿರುವ ಮೊಹಮ್ಮದ್‌ ಶಮಿ, ಆರಂಭಿಕ ನಾಲ್ಕು ಪಂದ್ಯಗಳಿಂದ ಪ್ಲೇಯಿಂಗ್‌ ಇಲವೆನ್‌ನಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿಯಲ್ಲಿ ತಂಡದಲ್ಲಿ ಸ್ಥಾನ ಪಡೆದ ಶಮಿ, ತಮಗೆ ಸಿಕ್ಕ ಅವಕಾಶವನ್ನ ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು. ಇದರ ಪರಿಣಾಮ ಟೂರ್ನಿಯಲ್ಲಿ ಆಡಿರುವ 6 ಪಂದ್ಯಗಳಲ್ಲಿ 20* ವಿಕೆಟ್‌ಗಳನ್ನ ಪಡೆದು ಹೆಚ್ಚು ವಿಕೆಟ್‌ಗಳನ್ನ ಪಡೆದ ಬೌಲರ್‌ಗಳ ಲಿಸ್ಟ್‌ನಲ್ಲಿ 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ವಿಶ್ವಕಪ್‌ನಲ್ಲಿ ವೇಗವಾಗಿ 50 ವಿಕೆಟ್‌ಗಳು:
ಮೊಹಮ್ಮದ್‌ ಶಮಿ – 17 ಇನ್ನಿಂಗ್ಸ್‌
ಮಿಚೆಲ್‌ ಸ್ಟಾರ್ಕ್‌ – 19 ಇನ್ನಿಂಗ್ಸ್‌
ಲಸಿತ್‌ ಮಲಿಂಗ – 25 ಇನ್ನಿಂಗ್ಸ್‌
ಟ್ರೆಂಟ್‌ ಬೋಲ್ಟ್‌ – 28 ಇನ್ನಿಂಗ್ಸ್‌

IND v NZ, Team India, Mohammed Shami, ODI Cricket, World Cup

Tags: IND v NZMohammed ShamiODI cricketteam indiaWorld Cup
ShareTweetSendShare
Join us on:

Related Posts

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

sanju samson

ಟೀಮ್ ಇಂಡಿಯಾದ ಅತಿಥಿ ಆಟಗಾರ ಸಂಜು ಆಪತ್ಭಾಂದವನಾಗಿದ್ದು ಹೇಗೆ..?

by admin
March 7, 2026
0

ಸಂಜು ಸ್ಯಾಮ್ಸನ್.. ಹೌದು.. ದೇವರ ನಾಡಿನ ಹುಡುಗನ ಕ್ರಿಕೆಟ್ ಪಯಣದಲ್ಲಿವೆ ಹಲವು ಸ್ಪೂರ್ತಿದಾಯಕ ಕಥೆಗಳು..! ಅವಮಾನ, ಅಪಮಾನಗಳೇ ಇವರ ಯಶಸ್ಸಿನ ಮೆಟ್ಟಿಲು...! ಮೌನ ಕ್ರಾಂತಿಯಿಂದಲೇ ತನ್ನ ಹೆಸರಿಗೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram