ADVERTISEMENT
Friday, June 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಮ್‌ ಇಂಡಿಯಾದ ODI ಸಾಧನೆ ಹೀಗಿದೆ

C Dinesh by C Dinesh
November 17, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Team India

Team India

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ನಲ್ಲಿ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಭಾರತ ಇದೀಗ ನ.19ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ ಪಂದ್ಯಕ್ಕಾಗಿ ಭರ್ಜರಿ ತಯಾರಿ ಆರಂಭಿಸಿದೆ.

ಬಹುನಿರೀಕ್ಷಿತ ಹೈವೋಲ್ಟೇಜ್‌ ಫೈನಲ್‌ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ಇದಕ್ಕಾಗಿ ಅದ್ದೂರಿ ವೇದಿಕೆ ಕೂಡ ಸಜ್ಜಾಗಿದೆ. ಮಹತ್ವದ ವಿಶ್ವಕಪ್‌ ಫೈನಲ್‌ ಪಂದ್ಯಕ್ಕಾಗಿ ಸಜ್ಜಾಗಿರುವ ರೋಹಿತ್‌ ಶರ್ಮಾ ಸಾರಥ್ಯದ ಭಾರತ ತಂಡ, ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈವರೆಗೂ ಆಡಿರುವ ಏಕದಿನ ಪಂದ್ಯಗಳಲ್ಲಿ ಯಾವ ರೀತಿಯ ಸಾಧನೆ ಮಾಡಿದೆ ಎಂಬ ಡಿಟೇಲ್ಸ್‌ ಇಲ್ಲಿದೆ.

Related posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

June 26, 2026
Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

June 25, 2026

ವಿಶ್ವದ ಅತಿದೊಡ್ಡ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಈವರೆಗೂ 19 ಏಕದಿನ ಪಂದ್ಯಗಳನ್ನ ಆಡಿದೆ. ಇದರಲ್ಲಿ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಭಾರತ, 8ರಲ್ಲಿ ಸೋಲಿನ ಆಘಾತ ಕಂಡಿದೆ. 2002ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ ಪಂದ್ಯದಲ್ಲಿ 325/5 ರನ್‌ಗಳಿಸಿರುವುದು ಅಹ್ಮದಾಬಾದ್‌ ಮೈದಾನದಲ್ಲಿ ಟೀಂ ಇಂಡಿಯಾ ಕಲೆಹಾಕಿರುವ ಗರಿಷ್ಠ ಮೊತ್ತವಾಗಿದೆ. 2010ರಲ್ಲಿ ಸೌತ್‌ ಆಫ್ರಿಕಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 365/2 ರನ್‌ಗಳ ಗರಿಷ್ಠ ಮೊತ್ತ ಬಿಟ್ಟುಕೊಟ್ಟಿದೆ. ಅಹ್ಮದಾಬಾದ್‌ನ ಮೈದಾನದಲ್ಲಿ ಈವರೆಗೂ ಒಟ್ಟು 32 ಏಕದಿನ ಪಂದ್ಯಗಳು ನಡೆದಿದ್ದು, 17 ಪಂದ್ಯಗಳಲ್ಲಿ ಮೊದಲು ಬ್ಯಾಟ್‌ ಮಾಡಿರುವ ತಂಡಗಳು ಗೆಲುವಿನ ನಗೆಬೀರಿವೆ.

ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಅಹ್ಮದಾಬಾದ್‌ನ ಈ ಮೈದಾನದಲ್ಲಿ ಆಡಿರುವ 6 ಏಕದಿನ ಪಂದ್ಯಗಳಿಂದ 51.16ರ ಬ್ಯಾಟಿಂಗ್‌ ಸರಾಸರಿಯಲ್ಲಿ 307 ರನ್‌ಗಳಿಸಿದ್ದರೆ. ಟೀಂ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್‌ ಸಿರಾಜ್‌, ಈ ಮೈದಾನದಲ್ಲಿ ಆಡಿರುವ 4 ಪಂದ್ಯಗಳಲ್ಲಿ 20.42ರ ಸರಾಸರಿಯಲ್ಲಿ 7 ವಿಕೆಟ್‌ಗಳನ್ನ ಪಡೆದಿದ್ದಾರೆ.

IND v AUS, Team India, Australia, World Cup, Final Match

Tags: AustraliaFinal MatchIND v AUSteam indiaWorld Cup
ShareTweetSendShare
Join us on:

Related Posts

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

ವೈಭವ್ ಶತಕ ಬಾರಿಸಿದರೆ ಬೆತ್ತಲೆಯಾಗಿ ಓಡುತ್ತೇನೆ; ಪಾಕ್ ಮಾಜಿ ಆಟಗಾರನ ವಿಚಿತ್ರ ಸವಾಲು

by Shwetha
June 26, 2026
0

ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶದ ಬಗ್ಗೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ.ಈ ನಡುವೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತನ್ವೀರ್...

Luka Modric inspirational story

fifaworldcup-2026 ರಕ್ತಸಿಕ್ತ ಅಧ್ಯಾಯದಿಂದ ಶುರುವಾದ ಪಯಣ.. ಕ್ರೊವೇಶಿಯಾಗೆ ಬೆಳ್ಳಿಯ ಮುಕುಟ ತೊಡಿಸಿದವನ ಬದುಕಿನ ಚಿತ್ರಣ..!

by admin
June 25, 2026
0

ಇದು ಯಾವುದೋ ಒಂದು ಕಾಲ್ಪನಿಕ ಕಥೆಯಲ್ಲ. ಸುಮಾರು 35-36 ವರ್ಷಗಳ ಹಿಂದೆ ನಡೆದ ನೈಜ ಘಟನೆ. ಈ ಕಥಾನಾಯಕನ ಬದುಕಿನ ಚಿತ್ರಣವಂತೂ ಹಾಲಿವುಡ್‍ನ ಥ್ರಿಲ್ಲಿಂಗ್ ಸಿನಿಮಾ ಸ್ಟೋರಿಯನ್ನು...

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram