ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ವಿಶ್ವಕಪ್‌ 2023ರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಗಮನ ಸೆಳೆದ ವಿರಾಟ್‌ ಕೊಹ್ಲಿ

ಪ್ರಸಕ್ತ ಟೂರ್ನಿಯಲ್ಲಿ 11 ಪಂದ್ಯಗಳಿಂದ 765 ರನ್‌ಗಳಿಸಿದ ವಿರಾಟ್‌

C Dinesh by C Dinesh
November 19, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Virat Kohli

Virat Kohli

Share on FacebookShare on TwitterShare on WhatsappShare on Telegram

ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನದ ಮೂಲಕ ಮಿಂಚಿದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ, 2023ರ ವಿಶ್ವಕಪ್‌ನ ಸರಣಿ ಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.

ಪ್ರಸಕ್ತ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್‌ ಫಾರ್ಮ್‌ ಹೊಂದಿದ್ದ ವಿರಾಟ್‌ ಕೊಹ್ಲಿ, ಟೀಂ ಇಂಡಿಯಾದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಟೂರ್ನಿಯಲ್ಲಿ ಬಲಿಷ್ಠ ತಂಡಗಳ ವಿರುದ್ಧ ಅದ್ಭುತ ಪ್ರದರ್ಶನ ನೀಡುವ ಜೊತೆಗೆ ಹಲವು ದಾಖಲೆಗಳನ್ನ ಸರಿಗಟ್ಟಿದ ಚೇಸ್‌ ಮಾಸ್ಟರ್‌ ಕೊಹ್ಲಿ, ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಆಘಾತ ಅನುಭವಿಸಿದರು, ಟೂರ್ನಿಯಲ್ಲಿ ತೋರಿದ ಅದ್ಭುತ ಬ್ಯಾಟಿಂಗ್‌ ಪ್ರದರ್ಶನದಿಂದ ನಿರೀಕ್ಷೆಯಂತೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Virat Kohli

ವಿಶ್ವಕಪ್‌ ಪಂದ್ಯಾವಳಿಯಲ್ಲಿ ಫೈನಲ್‌ ಸೇರಿದಂತೆ 11 ಪಂದ್ಯಗಳನ್ನ ಆಡಿದ ವಿರಾಟ್‌ ಕೊಹ್ಲಿ, 95.62ರ ಸರಾಸರಿಯಲ್ಲಿ 765 ರನ್‌ಗಳಿಸಿ ಮಿಂಚಿದ್ದಾರೆ. ಕೊಹ್ಲಿ ಅವರ ಈ ಪ್ರದರ್ಶನ ವಿಶ್ವಕಪ್‌ ಟೂರ್ನಿಯ ಒಂದು ಆವೃತ್ತಿಯಲ್ಲಿ ಓರ್ವ ಬ್ಯಾಟರ್‌ ದಾಖಲಿಸಿದ ಗರಿಷ್ಠ ರನ್‌ ಆಗಿದೆ. ವಿರಾಟ್‌ ಕೊಹ್ಲಿ ಅವರ ಈ ಪ್ರದರ್ಶನದಲ್ಲಿ 6 ಅರ್ಧಶತಕ ಹಾಗೂ 3 ಶತಕಗಳು ಒಳಗೊಂಡಿದೆ.

Related posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026
ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

March 13, 2026

Sachin Tendulkar

ಅಂದು ಸಚಿನ್‌, ಇಂದು ಕೊಹ್ಲಿ:
2023ರ ವಿಶ್ವಕಪ್‌ ಟೂರ್ನಿಯ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್‌ ಕೊಹ್ಲಿ, ಫೈನಲ್‌ ಸೋಲಿನ ನಡುವೆಯೂ ಈ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಈ ಹಿಂದೆ 2003ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಫೈನಲ್‌ನಲ್ಲಿ ಸೋಲಿನ ಆಘಾತ ಕಂಡರು, ಟೂರ್ನಿಯಲ್ಲಿ ತೋರಿದ ಅತ್ಯುತ್ತಮ ಪ್ರದರ್ಶನದಿಂದ ಸಚಿನ್‌ ತೆಂಡುಲ್ಕರ್‌ ಅವರು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

IND v AUS, Team India, Australia, Virat Kohli, ODI World Cup

Tags: AustraliaIND v AUSODI World Cupteam indiavirat kohli
ShareTweetSendShare
Join us on:

Related Posts

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram