ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಟಿ20 ಸರಣಿಯಲ್ಲಿ ಭಾರತ ವಿರುದ್ಧದ ಸರ್ವಕಾಲಿಕ ದಾಖಲೆ ಸನಿಹದಲ್ಲಿ ಮ್ಯಾಕ್ಸ್‌ವೆಲ್‌

C Dinesh by C Dinesh
November 21, 2023
in Sports, ಕ್ರಿಕೆಟ್
Glenn Maxwell

Glenn Maxwell

Share on FacebookShare on TwitterShare on WhatsappShare on Telegram

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ ಸ್ಪೋಟಕ ಬ್ಯಾಟಿಂಗ್‌ನಿಂದ ಮಿಂಚಿದ್ದ ಗ್ಲೆನ್‌ ಮ್ಯಾಕ್ಸ್‌ವೆಲ್‌, ಭಾರತ ವಿರುದ್ಧದ ಟಿ20 ಸರಣಿಗಾಗಿ ಸಜ್ಜಾಗಿದ್ದು, ಈ ಸರಣಿಯಲ್ಲಿ ಟಿ20 ಕ್ರಿಕೆಟ್‌ನ ಸರ್ವಕಾಲಿಕ ದಾಖಲೆಯೊಂದರ ಸನಿಹದಲ್ಲಿದ್ದಾರೆ.

ಆಸ್ಟ್ರೇಲಿಯಾದ ಪ್ರಮುಖ ಆಲ್ರೌಂಡರ್‌ ಆಗಿರುವ ಗ್ಲೆನ್‌ ಮ್ಯಾಕ್ಸ್‌ವೆಲ್‌, ಭಾರತದ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಗರಿಷ್ಠ ರನ್‌ಗಳಿಸಿದ ಬ್ಯಾಟರ್‌ ಆಗುವ ಎಲ್ಲಾ ಅವಕಾಶಗಳನ್ನ ಹೊಂದಿದ್ದಾರೆ. ಸದ್ಯ ಈ ಲಿಸ್ಟ್‌ನಲ್ಲಿ 4ನೇ ಸ್ಥಾನದಲ್ಲಿರುವ ಸ್ಪೋಟಕ ಬ್ಯಾಟರ್‌, ಭಾರತ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ 154 ರನ್‌ಗಳಿಸಿದ್ದೇ ಆದಲ್ಲಿ ಈ ಮಹತ್ವದ ದಾಖಲೆ ಮಾಡುವ ಅವಕಾಶ ಹೊಂದಿದ್ದಾರೆ. ಭಾರತದ ವಿರುದ್ಧ ಈವರೆಗೂ 19 ಟಿ20 ಪಂದ್ಯಗಳನ್ನಾಡಿರುವ ಗ್ಲೆನ್‌ ಮ್ಯಾಕ್ಸ್‌ವೆಲ್‌, 27.37ರ ಸರಾಸರಿ ಹಾಗೂ 141.74ರ ಸ್ಟ್ರೈಕ್‌ರೇಟ್‌ನಲ್ಲಿ 438 ರನ್‌ಗಳಿಸಿದ್ದು, ಇದರಲ್ಲಿ ಒಂದು ಶತಕ ಹಾಗೂ ಎರಡು ಅರ್ಧಶತಕ ಒಳಗೊಂಡಿದೆ.

Glenn Maxwell

ಸದ್ಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ಗಳ ಲಿಸ್ಟ್‌ನಲ್ಲಿ ವೆಸ್ಟ್‌ ಇಂಡೀಸ್‌ನ ನಿಕೋಲಸ್‌ ಪೂರನ್‌ ಅಗ್ರ ಸ್ಥಾನದಲ್ಲಿದ್ದಾರೆ. ಭಾರತದ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಈವರೆಗೂ 20 ಪಂದ್ಯಗಳನ್ನ ಆಡಿರುವ ಪೂರನ್‌, 32.88ರ ಸರಾಸರಿ, 135.15ರ ಸ್ಟ್ರೈಕ್‌ರೇಟ್‌ನಲ್ಲಿ 5 ಅರ್ಧಶತಕಗಳ ನೆರವಿನೊಂದಿಗೆ 592 ರನ್‌ಗಳಿಸಿದ್ದಾರೆ. ಇವರ ಬಳಿಕ ಆಸ್ಟ್ರೇಲಿಯಾದ ಮಾಜಿ ನಾಯಕ ಆರನ್ ಫಿಂಚ್(500 ರನ್‌ಗಳು) ಮತ್ತು ಇಂಗ್ಲೆಂಡ್‌ನ ಸೀಮಿತ ಓವರ್‌ಗಳ ತಂಡದ ನಾಯಕ ಜೋಸ್ ಬಟ್ಲರ್(475 ರನ್‌ಗಳು) ಈ ಲಿಸ್ಟ್‌ನಲ್ಲಿ ಕ್ರಮವಾಗಿ ಎರಡ ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

Related posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

nicholas-pooran-hits-100-runs-37-balls saaksha tv
ಇತ್ತೀಚೆಗೆ ನಡೆದ ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಬ್ಯಾಟಿಂಗ್‌ನಿಂದ ಮಿಂಚಿದ್ದ ಗ್ಲೆನ್‌ ಮ್ಯಾಕ್ಸ್‌ವೆಲ್‌, ಆಡಿದ 9 ಪಂದ್ಯಗಳಲ್ಲಿ 66.66ರ ಸರಾಸರಿ ಮತ್ತು 150.37ರ ಸ್ಟ್ರೈಕ್‌ ರೇಟ್‌ನೊಂದಿಗೆ 400 ರನ್‌ಗಳಿಸಿದ್ದರು. ಅಲ್ಲದೇ ಟೂರ್ನಿಯ ನಿರ್ಣಾಯಕ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಸ್ಪೋಟಕ ಬ್ಯಾಟಿಂಗ್‌ನಿಂದ 201* ರನ್‌ಗಳನ್ನ ಬಾರಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಚೇಸಿಂಗ್‌ ವೇಳೆ ದ್ವಿಶತಕ ಬಾರಿಸಿದ ಮೊದಲ ಬ್ಯಾಟರ್‌ ಎನಿಸಿದರು. ಇದಕ್ಕೂ ಮುನ್ನ ನೆದರ್ಲೆಂಡ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 40 ಬಾಲ್‌ಗಳಲ್ಲಿ ಶತಕ ಸಿಡಿಸುವ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ವೇಗದ ಶತಕ ಬಾರಿಸಿ ಮಿಂಚಿದ್ದರು.

IND v AUS, Team India, Australia, Glenn Maxwell, T20I Series

Tags: AustraliaGlenn MaxwellIND v AUST20I seriesteam india
ShareTweetSendShare
Join us on:

Related Posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram