ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AFG: 2024ರಲ್ಲಿ ಭಾರತದ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿರುವ ಅಫ್ಘಾನಿಸ್ತಾನ

C Dinesh by C Dinesh
November 21, 2023
in Sports, ಕ್ರಿಕೆಟ್
Afghanistan

Afghanistan

Share on FacebookShare on TwitterShare on WhatsappShare on Telegram

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ಅಫ್ಘಾನಿಸ್ತಾನ ಮುಂಬರುವ 2024ರ ಜನವರಿ 2ನೇ ವಾರದಲ್ಲಿ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವನ್ನ ಎದುರಿಸಲಿದೆ.

ಉಭಯ ತಂಡಗಳು ಈಗಾಗಲೇ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ) ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ) ಪಂದ್ಯಾವಳಿಗಳಲ್ಲಿ ಹಲವು ಸಂದರ್ಭಗಳಲ್ಲಿ ಮುಖಾಮುಖಿಯಾಗಿವೆ. ಆದರೆ ಇದೇ ಮೊದಲ ಬಾರಿಗೆ ಈ ಎರಡು ತಂಡಗಳು ಹಲವು ಪಂದ್ಯಗಳ ವೈಟ್-ಬಾಲ್ ಸರಣಿಯಲ್ಲಿ ಹಣಾಹಣಿ ನಡೆಸುತ್ತಿವೆ. ಭಾರತದಲ್ಲಿ ನಡೆಯುವ ಈ ಸರಣಿಯು 2024ರ ಜನವರಿ 11ರಿಂದ 17ರವರೆಗೆ ನಡೆಯಲಿದೆ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಧೃಢಪಡಿಸಿದೆ.

ಭಾರತದ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಯು 2024ರಲ್ಲಿ ನಡೆಯುವ ಟಿ20 ವಿಶ್ವಕಪ್‌ ಪಂದ್ಯಾವಳಿಗೆ ಅಫ್ಘಾನಿಸ್ತಾನಕ್ಕೆ ತಯಾರಿ ಮಾಡಿಕೊಳ್ಳಲು ಉತ್ತಮ ಅವಕಾಶ ನೀಡಲಿದೆ. 3 ಪಂದ್ಯಗಳ ಸರಣಿಯಲ್ಲಿ ಅಫ್ಘಾನಿಸ್ತಾನ ತಂಡದ ಆಟಗಾರರು ನೀಡುವ ಪ್ರದರ್ಶನದ ಆಧಾರದಲ್ಲಿ ಟಿ20 ವಿಶ್ವಕಪ್‌ ಟೂರ್ನಿಗೆ ಬಲಿಷ್ಠ ತಂಡದ ಆಯ್ಕೆಗೆ ಅನುಕೂಲ ಕಲ್ಪಿಸಲಿದೆ.

Related posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

June 17, 2026
fifa world cup2026- spain vs capeverde

June 16, 2026

Afghanistan

ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಏಕದಿನ ವಿಶ್ವಕಪ್‌ ಹಿನ್ನೆಲೆಯಲ್ಲಿ ಭಾರತ ಪ್ರವಾಸ ಕೈಗೊಂಡಿದ್ದ ಅಫ್ಘಾನಿಸ್ತಾನ, ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿತ್ತು. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗದಲ್ಲಿ ಸಂಘಟಿತ ಪ್ರದರ್ಶನ ನೀಡಿದ್ದ ಅಫ್ಘಾನಿಸ್ತಾನ, ಲೀಗ್‌ ಹಂತದಲ್ಲಿ ಇಂಗ್ಲೆಂಡ್‌, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ತಂಡಗಳನ್ನ ಮಣಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದೊಂದಿಗೆ ವಿಶ್ವಕಪ್‌ ಅಭಿಯಾನ ಅಂತ್ಯಗೊಳಿಸಿತ್ತು. ವಿಶ್ವಕಪ್‌ನಲ್ಲಿ ತೋರಿದ ಈ ಪ್ರದರ್ಶನ ಅಫ್ಘಾನ್‌ ತಂಡಕ್ಕೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಭಾಗವಹಿಸುವ ಅವಕಾಶ ಸಹ ಪಡೆದಿದೆ.

ಭಾರತ v ಅಫ್ಘಾನಿಸ್ತಾ ಟಿ20 ಸರಣಿ ವೇಳಾಪಟ್ಟಿ
1ನೇ ಟಿ20 – ಜನವರಿ 11, ಮೊಹಾಲಿ
2ನೇ ಟಿ20 – ಜನವರಿ 14, ಇಂಧೋರ್‌
3ನೇ ಟಿ20 – ಜನವರಿ 17, ಬೆಂಗಳೂರು

IND v AFG, Team India, Afghanistan, T20I Series, World Cup

Tags: AfghanistanIND v AFGT20I seriesteam indiaWorld Cup
ShareTweetSendShare
Join us on:

Related Posts

Iran's 33-year-old goalkeeper Alireza Beirand

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..!

by admin
June 17, 2026
0

ಅಂದು ಕುರಿಗಾಯಿ ಬಾಲಕ.. ಇಂದು ವಿಶ್ವದ ಶ್ರೇಷ್ಠ ಗೋಲು ಕೀಪರ್..! ಸರಿ ಸುಮಾರು 20 ವರ್ಷಗಳ ಹಿಂದೆ ಆತ ಕುರಿಗಾಯಿ ಬಾಲಕ. ಅಲೆಮಾರಿ ಕುಟುಂಬದ ಈ ಹುಡುಗನಿಗೆ...

fifa world cup2026- spain vs capeverde

by admin
June 16, 2026
0

ಅಂಟ್ಲಾಟಿಕ್ ಮಹಾಸಾಗರವನ್ನು ದಾಟಿ ಬಂದ "ಬ್ಲೂ ಶಾರ್ಕ್ಸ್" ಮೀನುಗಳ ಫುಟ್‍ಬಾಲ್ ಪಯಣ..! ಕೇಪ್ ವರ್ಡೆ...ನಿನ್ನೆ ಮೊನ್ನೆಯ ತನಕ ಯಾರು ಕೂಡ ಕಣ್ಣೆತ್ತಿ ನೋಡದ ವಿಶ್ವ ಭೂಪಟದ ಒಂದು...

What are the special features of the Adidas Trionda ball for the 2026 FIFA World Cup?

2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..?

by admin
June 13, 2026
0

  2026ರ ಫಿಫಾ ವಿಶ್ವಕಪ್‍ನ ಅಡಿಡಾಸ್ ಟ್ರಿಯೋಂಡಾ ಚೆಂಡಿನ ವಿಶೇಷತೆಗಳೇನು..? ಫಿಫಾ ವಿಶ್ವಕಪ್.. ಇದು ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ನಡೆಯುವ ಕಾಲ್ಚೆಂಡಿನ ಮಹಾಕುಂಭಮೇಳ. ವಿಶ್ವ ಕ್ರೀಡಾಲೋಕದಲ್ಲಿ...

Do you know the exciting story of the World Cup football?

ವಿಶ್ವಕಪ್ ಫುಟ್ಬಾಲ್ ಚೆಂಡಿನ ರೋಚಕ ಕಥೆ ಏನು ಗೊತ್ತಾ ?

by admin
June 13, 2026
0

ವಿಶ್ವಕಪ್ ಫುಟ್‍ಬಾಲ್. ಆಟಗಾರನ ದೈಹಿಕ ಮತ್ತು ಮಾನಸಿಕ ಸಾಮಥ್ರ್ಯವನ್ನು ಅಳೆದು ತೂಗುವಂತಹ ಆಟ. ಕಾಲ್ಚೆಂಡಿನ ಕರಾಮತ್ತಿನ ಈ ಆಟದಲ್ಲಿ ಫುಟ್‍ಬಾಲ್ (ಚೆಂಡು) ಕೂಡ ಅμÉ್ಟೀ ಮಹತ್ವವನ್ನು ಪಡೆದುಕೊಂಡಿದೆ....

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

ಕುರುಡು ಕಾಂಚಾಣದ ನಡುವೆ “ಮನರಂಜನಾ ಪ್ರಾಡಕ್ಟ್” ಆಯ್ತಾ ಐಪಿಎಲ್..!

by admin
June 8, 2026
0

ನಿಜ.. ಇದು ಗೊತ್ತಿರುವ ವಿಚಾರವೇ. ಇಂಡಿಯನ್ ಪ್ರೀಮಿಯರ್ ಲೀಗ್ ಅಂದ್ರೆ ನೋಡುವುದಕ್ಕೆ ಮಾತ್ರ ಕ್ರಿಕೆಟ್ ಆಟ. ಆದ್ರೆ ಚೆಲ್ಲಾಟವಾಡುತ್ತಿರುವುದು ಬರೀ ದುಡ್ಡು... ದುಡ್ಡು..ದುಡ್ಡು..! ಮೈದಾನ ಕ್ಲೀನ್ ಮಾಡುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram