ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: ಇಂದು ಮೊದಲ ಟಿ20 ಕದನ: ಯುವ ಆಟಗಾರರ ಮೇಲೆ ಹೆಚ್ಚಿದ ನಿರೀಕ್ಷೆ

C Dinesh by C Dinesh
November 23, 2023
in Sports, ಕ್ರಿಕೆಟ್
India

India

Share on FacebookShare on TwitterShare on WhatsappShare on Telegram

ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಇದೀಗ ಟಿ20 ಕ್ರಿಕೆಟ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗುತ್ತಿವೆ. ಉಭಯ ತಂಡಗಳ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ.

ಏಕದಿನ ವಿಶ್ವಕಪ್‌ ಫೈನಲ್‌ ಸೋಲಿನ ಆಘಾತದಿಂದ ಹೊರಬರುವ ಜೊತೆಗೆ 2024ರ ಟಿ20 ವಿಶ್ವಕಪ್‌ಗೆ ಬಲಿಷ್ಠ ತಂಡವನ್ನ ರೂಪಿಸುವ ನಿಟ್ಟಿನಲ್ಲಿ ಟೀಂ ಇಂಡಿಯಾ ತಯಾರಿ ಆರಂಭಿಸಿದೆ. ಹೀಗಾಗಿ ತವರಿನಲ್ಲಿ ನಡೆಯುವ ಆಸೀಸ್‌ ವಿರುದ್ಧದ ಟಿ20 ಸರಣಿಗೆ ಯುವ ಆಟಗಾರರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸೂರ್ಯಕುಮಾರ್‌ ಯಾದವ್‌ ಅವರ ನಾಯಕತ್ವದಲ್ಲಿ ಮೊದಲ ಬಾರಿಗೆ ಮುನ್ನಡೆಯುತ್ತಿರುವ ಭಾರತಕ್ಕೆ ಈ ಸರಣಿ ದೊಡ್ಡಮಟ್ಟದ ಅಗ್ನಿಪರೀಕ್ಷೆಯಾಗಲಿದೆ.

India

ಈ ಟಿ20 ಸರಣಿಗೆ ಉಭಯ ತಂಡಗಳಲ್ಲೂ ಸಹ ಪ್ರಮುಖ ಆಟಗಾರರ ಅಲಭ್ಯತೆ ಕಾಡುತ್ತಿದೆ. ಹೀಗಾಗಿ ಎರಡು ತಂಡಗಳು ಯುವ ಆಟಗಾರರ ಬಲದೊಂದಿಗೆ ಕಣಕ್ಕಿಳಿಯುತ್ತಿವೆ. ಭಾರತದ ಪರ ಸೂರ್ಯಕುಮಾರ್‌ ಯಾದವ್‌ ಜೊತೆಗೆ ಇಶಾನ್‌ ಕಿಶನ್‌, ಋತುರಾಜ್‌ ಗಾಯಕ್ವಾಡ್‌, ಯಶಸ್ವಿ ಜೈಸ್ವಾಲ್‌ ಅವರುಗಳು ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದರೆ. ಪ್ರಸಿದ್ಧ ಕೃಷ್ಣ, ಅರ್ಶದೀಪ್‌ ಸಿಂಗ್‌, ರವಿ ಬಿಷ್ಣೋಯಿ ಅವರುಗಳು ಬೌಲಿಂಗ್‌ ವಿಭಾಗದ ಜವಾಬ್ದಾರಿ ಹೊತ್ತಿದ್ದಾರೆ. ಇನ್ನೂ ಆಲ್ರೌಂಡರ್‌ ಸ್ಥಾನದಲ್ಲಿ ಅಕ್ಸರ್‌ ಪಟೇಲ್‌ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.
Australia

ಮತ್ತೊಂದೆಡೆ ಆಸ್ಟ್ರೇಲಿಯಾ ಕೂಡ ಮ್ಯಾಥ್ಯೂ ವೇಡ್‌ ನಾಯಕತ್ವದಲ್ಲಿ ಟಿ20 ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ಹೀಗಾಗಿ ಅನುಭವಿ ಆಟಗಾರರಾದ ಸ್ಟೀವ್‌ ಸ್ಮಿತ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಟಿಮ್‌ ಡೇವಿಡ್‌ ಅವರುಗಳ ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದರೆ. ಮಾರ್ಕಸ್‌ ಸ್ಟಾಯ್ನಿಸ್‌ ಆಲ್ರೌಂಡರ್‌ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಬೌಲಿಂಗ್‌ನಲ್ಲಿ ಸೆನ್‌ ಅಬೊಟ್‌, ಕೇನ್‌ ರಿಚರ್ಡ್ಸನ್‌, ಬೆಹ್ರನ್ಡ್ರಾಫ್‌ ಜೊತೆಗೆ ತನ್ವೀರ್‌ ಸಾಂಘ ಮೇಲೆ ಜವಾಬ್ದಾರಿ ಹೆಚ್ಚಿದೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ಭಾರತ ಸಂಭಾವ್ಯ ತಂಡ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.

ಆಸ್ಟ್ರೇಲಿಯಾ ಸಂಭಾವ್ಯ ತಂಡ: ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಮ್ಯಾಥ್ಯೂ ಶಾರ್ಟ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಆರನ್ ಹಾರ್ಡಿ, ತನ್ವೀರ್ ಸಂಘ, ಜೇಸನ್ ಬೆಹೆರೆಂಡಾಫ್, ಸೀನ್ ಅಬಾಟ್, ಕೇನ್ ರಿಚರ್ಡ್ಸನ್.

IND v AUS, Team India, Australia, Suryakumar Yadav, T20I Series

Tags: AustraliaIND v AUSSuryakumar YadavT20I seriesteam india
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

neeraj-chopra-javelin-success-story-kannada Focus Keyword

cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!

by admin
August 1, 2026
0

800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram