ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

IND v AUS: 1ನೇ ಟಿ20 ಕದನ: ಚೇಸಿಂಗ್‌ನಲ್ಲಿ ದಾಖಲೆಯ ಗೆಲುವು ಸಾಧಿಸಿದ ಟೀಂ ಇಂಡಿಯಾ

ಟಿ20ಯಲ್ಲಿ 5ನೇ ಬಾರಿ 200ಕ್ಕೂ ಹೆಚ್ಚು ರನ್‌ ಟಾರ್ಗೆಟ್‌ ಬೆನ್ನತ್ತಿದ ಭಾರತ

C Dinesh by C Dinesh
November 24, 2023
in Sports, ಕ್ರಿಕೆಟ್
Team India

Team India

Share on FacebookShare on TwitterShare on WhatsappShare on Telegram

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದ ಟೀಂ ಇಂಡಿಯಾ, ಆ ಮೂಲಕ T20Iನಲ್ಲಿ ಗರಿಷ್ಠ ರನ್-ಚೇಸ್ ಮಾಡುವ ಮೂಲಕ ದಾಖಲೆಯ ಗೆಲುವು ಸಾಧಿಸಿದೆ.

ವಿಶಾಖಪಟ್ಟಣಂನಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯ ಆರಂಭಿಕ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 208/3 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತು. ಜೋಶ್‌ ಇಂಗ್ಲಿಸ್‌(110) ಹಾಗೂ ಸ್ವೀವ್‌ ಸ್ಮಿತ್‌(52) ತಂಡಕ್ಕೆ ಆಸರೆಯಾದರು. ಈ ಟಾರ್ಗೆಟ್‌ ಚೇಸ್‌ ಮಾಡಿದ ಭಾರತ 19.5 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 209 ರನ್‌ಗಳಿಸುವ ಮೂಲಕ ಗೆಲುವಿನ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ಐದು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು.

Surya and Kishan

ಆಸೀಸ್‌ ವಿರುದ್ಧದ ಈ ಗೆಲುವು ಟಿ20 ಕ್ರಿಕೆಟ್‌ನಲ್ಲಿ ಭಾರತ ದಾಖಲಿಸಿದ ಗರಿಷ್ಠ ರನ್‌ಗಳ ಚೇಸ್‌ ಆಗಿದೆ. ಈ ಹಿಂದೆ 2019ರ ಡಿಸೆಂಬರ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ 208 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ, ಅತ್ಯಧಿಕ ರನ್-ಚೇಸ್ ಮಾಡುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೇ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ 209 ರನ್‌ಗಳ ಟಾರ್ಗೆಟ್‌ ಚೇಸ್‌ ಮಾಡಿದ ಟೀಂ ಇಂಡಿಯಾ, ಟಿ20ಯಲ್ಲಿ 5ನೇ ಬಾರಿಗೆ 200ಕ್ಕೂ ಹೆಚ್ಚು ಟಾರ್ಗೆಟ್‌ ಚೇಸ್‌ ಮಾಡುವಲ್ಲಿ ಯಶಸ್ವಿಯಾಗಿದೆ.

Related posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ಭಾರತದ ಯಶಸ್ವಿ ರನ್‌-ಚೇಸ್‌-ಟಿ20ಯಲ್ಲಿ
209 vs ಆಸ್ಟ್ರೇಲಿಯಾ, ವಿಶಾಖಪಟ್ಟಣಂ, 2023
208 vs ವೆಸ್ಟ್‌ ಇಂಡೀಸ್‌, ಹೈದ್ರಾಬಾದ್‌, 2019
207 vs ಶ್ರೀಲಂಕಾ, ಮೊಹಾಲಿ, 2009
204 vs ನ್ಯೂಜಿಲೆಂಡ್‌, ಅಕ್ಲೆಂಡ್‌, 2020
202 vs ಆಸ್ಟ್ರೇಲಿಯಾ, ರಾಜ್ಕೋಟ್‌, 2013

ಹೆಚ್ಚು ಬಾರಿ 200 or 200+ ರನ್‌ ಚೇಸ್‌ ಮಾಡಿದ ತಂಡಗಳು: ಟಿ20ಯಲ್ಲಿ
5 – ಭಾರತ
4 – ದಕ್ಷಿಣ ಆಫ್ರಿಕಾ
3 – ಪಾಕಿಸ್ತಾನ
3 – ಆಸ್ಟ್ರೇಲಿಯಾ

IND v AUS, Team India, Australia, Suryakumar Yadav, T20I Series

Tags: AustraliaIND v AUSSuryakumar YadavT20I seriesteam india
ShareTweetSendShare
Join us on:

Related Posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram