ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಶನಿವಾರ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ

ಎಚ್ ಎಎಲ್ ಕಾರ್ಯ ನಿಮಿತ್ತ ಆಗಮಿಸುತ್ತಿರುವ ಪ್ರಧಾನಿ

Author2 by Author2
November 24, 2023
in Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ಶನಿವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಹೆಚ್‍ಎಎಲ್ (HAL) ಸಂಸ್ಥೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಬೆಳಿಗ್ಗೆ 9:15ಕ್ಕೆ ಅಂತಾರಾಷ್ಟ್ರೀಯ ವಿಮಾ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ನಂತರ 9:30ರಿಂದ 12 ಗಂಟೆವರೆಗೆ ಹೆಚ್‍ಎಎಲ್ ಆವರಣದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related posts

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

May 6, 2026
ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

May 6, 2026

ನಂತರ ವಾಯುಸೇನೆ ವಿಮಾನದ ಮೂಲಕ ತೆಲಂಗಾಣಕ್ಕೆ (Telangana) ತೆರಳಲಿದ್ದಾರೆ. ಅಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Tags: Prime Minister Modi will arrive in the state on Saturday
ShareTweetSendShare
Join us on:

Related Posts

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

ರಾಹುಲ್ ತೇಜಸ್ವಿ ಮಮತಾ ಚಾಪ್ಟರ್ ಕ್ಲೋಸ್ ಸುವೇಂದು ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ಭೂಪಟದಲ್ಲಿ ಅಕ್ಷರಶಃ ಸುನಾಮಿ ಎದ್ದಿದೆ. ಕಳೆದ ಹದಿನೈದು ವರ್ಷಗಳಿಂದ ಅಜೇಯವಾಗಿ ಉಳಿದಿದ್ದ ತೃಣಮೂಲ ಕಾಂಗ್ರೆಸ್ ಕೋಟೆಯನ್ನು ಭಾರತೀಯ ಜನತಾ ಪಾರ್ಟಿ ಧೂಳೀಪಟ ಮಾಡಿದೆ....

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

ಮಮತಾ ಬ್ಯಾನರ್ಜಿ ಕೆಂಡಾಮಂಡಲ ನಾನು ಸೋತಿಲ್ಲ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಚುನಾವಣೆ ಅಕ್ರಮದ ವಿರುದ್ಧ ದೀದಿ ಗಂಭೀರ ಆರೋಪ

by Shwetha
May 6, 2026
0

ಪಶ್ಚಿಮ ಬಂಗಾಳದ ರಾಜಕೀಯ ರಣಾಂಗಣದಲ್ಲಿ ಸಂಚಲನ ಮೂಡಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗುಡುಗಿದ್ದಾರೆ. ನಾನು...

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

ಶೃಂಗೇರಿಯಲ್ಲಿ ವೋಟ್ ಚೋರಿ ಆರೋಪ: ಸಿಎಂ ಸಿದ್ದರಾಮಯ್ಯ ಕಿಡಿ

by Shwetha
May 6, 2026
0

ಶೃಂಗೇರಿ ಕ್ಷೇತ್ರದಲ್ಲಿ ಮತ ಮರುಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮರುಎಣಿಕೆ ವೇಳೆ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರು ಕ್ರಿಮಿನಲ್ ಪಿತೂರಿ ನಡೆಸಿ...

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಕೈಹಿಡಿದ ಅಲ್ಪಸಂಖ್ಯಾತರು ಗೆದ್ದವರಲ್ಲಿ ಮುಸ್ಲಿಂ ಶಾಸಕರೇ ಹೆಚ್ಚು

by Shwetha
May 6, 2026
0

ಇತ್ತೀಚೆಗೆ ನಡೆದ ಅಸ್ಸಾಂ, ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ...

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram