ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಬೆನ್ನಲ್ಲೇ ನಾಳೆಯಿಂದ ಮಳೆಯ ಅಬ್ಬರ ಮತ್ತಷ್ಟು ತೀವ್ರವಾಗಲಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿಮ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಮಳೆಯ ಅಬ್ಬರ ತೀವ್ರವಾಗಿಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮಾ.11ರಂದು ಫ್ರೀಡಂ ಪಾರ್ಕ್ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ
ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...








