ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪ್ರೇಮಿಗಾಗಿ ಗಡಿ ದಾಟಿ ಬಂದ ಚೆಲುವೆ

ಯುವಕನನ್ನು ಪ್ರೀತಿಸಿ ಬಂದಿರುವ ಚೆಲುವೆ

Author2 by Author2
December 5, 2023
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚಂಡೀಗಢ: ಇತ್ತೀಚೆಗೆ ಪ್ರೀತಿಗಾಗಿ ಗಡಿ ದಾಟಿ ಬರುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗ ಮತ್ತೊಂದು ಇಂತಹ ಘಟನೆ ನಡೆದಿದೆ.

ಇತ್ತೀಚೆಗಷ್ಟೇ ಪಾಕಿಸ್ತಾನದಿಂದ ಭಾರತಕ್ಕೆ ಪ್ರೇಮಿಯನ್ನು ಅರಸಿ ಬಂದು ಸೀಮಾ ಹೈದರ್‌ ಸುದ್ದಿಯಾಗಿದ್ದರು. ಈಗ ಇದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದೆ. ಪಾಕಿಸ್ತಾನದ ಮಹಿಳೆಯೊಬ್ಬರು (Pakistan Women) ಭಾರತಕ್ಕೆ ತಮ್ಮ ಪ್ರಿಯಕರನಿಗಾಗಿ ಬಂದಿದೆ. ಕರಾಚಿಯ ಜವೇರಿಯಾ ಖಾನುಮ್ ಅಮೃತಸರ ಜಿಲ್ಲೆಯ ಅಟ್ಟಾರಿಯಿಂದ ದೇಶಕ್ಕೆ ಆಗಮಿಸಿದ್ದಾರೆ. ಸದ್ಯ ಸಮೀರ್ ಖಾನ್‌ನನ್ನು ಸೇರಿದ್ದಾಳೆ. ಇವರು ಸಮೀರ್‌ನನ್ನು ಮುಂದಿನ ವರ್ಷದ ಜನವರಿಯಲ್ಲಿ ಮದುವೆಯಾಗಲಿದ್ದಾರೆ.

Related posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

May 25, 2026
ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

May 24, 2026

ಖಾನುಮ್‌ ಗೆ 45 ದಿನಗಳ ವೀಸಾ ನೀಡಲಾಗಿದೆ. ಕೊರೊನಾದಿಂದಾಗಿ ಐದು ವರ್ಷ ಅವರಿಗೆ ಅಡ್ಡಿಯಾಗಿತ್ತು. ಮುಂದಿನ ವರ್ಷ ಜನವರಿಯಲ್ಲಿ ನಾವು ಮದುವೆಯಾಗುತ್ತೇವೆ ಎಂದು ಮಾಧ್ಯಮಗಳಿಗೆ ಜೋಡಿ ಪ್ರತಿಕ್ರಿಯಿಸಿದೆ.

Tags: A beauty who crossed the border for a lover
ShareTweetSendShare
Join us on:

Related Posts

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

ಬಾಂಗ್ಲಾ ನುಸುಳುಕೋರರಿಗೆ ಅಮಿತ್ ಷಾ ಖಡಕ್ ವಾರ್ನಿಂಗ್: ಶುರುವಾಗಲಿದೆ ಮಹಾ ಬೇಟೆ!

by Shwetha
May 24, 2026
0

ಭಾರತದ ಗಡಿಭಾಗಗಳಲ್ಲಿ ದಶಕಗಳಿಂದ ಕದ್ದುಮುಚ್ಚಿ ನುಸುಳುತ್ತಿರುವ ಹಾಗೂ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ, ಕೃತಕ ಜನಸಂಖ್ಯಾ ಬದಲಾವಣೆಗೆ ಕಾರಣವಾಗಿರುವ ಅಕ್ರಮ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ಇದೀಗ...

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

by Shwetha
May 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಇತ್ತೀಚಿನ ನಿರ್ಧಾರಗಳು ಭಾರಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ರಸ್ತೆಗಳಲ್ಲಿ ಗೋವುಗಳ ಕುರ್ಬಾನಿ ನಿಷೇಧ ಮತ್ತು ಮದರಸಾಗಳಲ್ಲಿ ವಂದೇ ಮಾತರಂ...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram