ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಭಾರತ ಕಂಡ ಶ್ರೇಷ್ಠ ನಟಿ ಲೀಲಾವತಿ; ಉಪೇಂದ್ರ

ನಟ ಉಪೇಂದ್ರ ಭಾವುಕ

Author2 by Author2
December 9, 2023
in Cinema, ಬೆಂಗಳೂರು, ಮನರಂಜನೆ
Share on FacebookShare on TwitterShare on WhatsappShare on Telegram

ಹಿರಿಯ ನಟಿ ಲೀಲಾವತಿ ಅವರ ಸಾವಿಗೆ ಚಿತ್ರರಂಗ ಕಂಬನಿ ಮಿಡಿಯುತ್ತದೆ. ಸದ್ಯ ನಟ ಉಪೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.

ಲೀಲಾವತಿ ಅವರ ಅಂತಿಮ ದರ್ಶನ ಪಡೆದ ಅವರು, ಲೀಲಾವತಿ ಅಮ್ಮನವರು ಭಾರತ ಕಂಡ ಶ್ರೇಷ್ಠ ನಟಿ ಎಂದು ಹೇಳಿ ಭಾವುಕರಾಗದ್ದಾರೆ.
ನಾವೆಲ್ಲ ಇಂದು ಇಂತಹ ಶ್ರೇಷ್ಠ ನಟಿಯನ್ನು ಕಳೆದುಕೊಂಡಿದ್ದೇವೆ. ಆಸ್ಪತ್ರೆ ಕಟ್ಟಿಸೋದು ಸೇರಿದಂತೆ ಸಾಕಷ್ಟು ಸಮಾಜ ಸೇವೆ ಮಾಡಿಯೇ ಹೋಗಿದ್ದಾರೆ. ವಿನೋದ್ ರಾಜ್ ಹೇಳುತ್ತಿದ್ದರು ಅವರಿಗೆ ತುಂಬಾ ಕನಸಿತ್ತು. ಅದನ್ನ ಈಡೇರಿಸುತ್ತೇನೆ ಎಂದು ಕೂಡ ಹೇಳಿದ್ದರು. ಅದನ್ನೆಲ್ಲಾ ಪೂರೈಸುವ ಶಕ್ತಿ ದೇವರು ಅವರಿಗೆ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.

Related posts

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

August 25, 2026
ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026

ಇಂದು ಬೆಳಿಗ್ಗೆಯಿಂದಲೇ ಅಂತಿಮ ದರ್ಶನ ಪಡೆಯಲು ಕಲಾವಿದರು, ಆಪ್ತರು, ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಮಧ್ಯಾಹ್ನ 3.30ಕ್ಕೆ ಸರ್ಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Tags: India's greatest actress; UpendraLeelavati
ShareTweetSendShare
Join us on:

Related Posts

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ‘ಟಾಕ್ಸಿಕ್’ ಸುನಾಮಿ; ಮುಂಗಡ ಬುಕ್ಕಿಂಗ್‌ನಲ್ಲೇ ₹35 ಕೋಟಿ ದಾಟಿದ ಕಲೆಕ್ಷನ್!

by Shwetha
August 25, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಹಾಗೂ ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ಆಕ್ಷನ್ ಥ್ರಿಲ್ಲರ್ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಸಿನಿಮಾ ಬಿಡುಗಡೆಯ ಮುನ್ನವೇ...

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

ಕಣ್ಣಿಗೆ 3 ದೇಹಕ್ಕೆ 200 ಪೆಲೆಟ್ ಗುಂಡುಗಳು ಬಿದ್ದರೂ ಪೊಲೀಸರ ಮೌನವೇಕೆ? ಎಫ್ ಐಆರ್ ದಾಖಲಾಗುವವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ:ಪೊಲೀಸ್ ಠಾಣೆ ಎದುರು ರಾಹುಲ್ ಗಾಂಧಿ ಧರಣಿ

by Shwetha
August 22, 2026
0

ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ದಾಳಿ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೆಹಲಿಯ ಸಂಸತ್ ಭವನ...

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

ನನ್ನ ಟ್ರೋಲ್ ಮಾಡಿದಷ್ಟು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಿದೆ: ಕೋಟಿ ಕೊಟ್ಟರೂ ಸಿಗದ ಪ್ರಚಾರ- ಸೋಷಿಯಲ್ ಮೀಡಿಯಾ ವ್ಯಂಗ್ಯಕ್ಕೆ ವಿನಯ್ ಗೌಡ ಬಿಂದಾಸ್ ಉತ್ತರ

by Shwetha
August 22, 2026
0

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13ರ ಅಗ್ನಿಪರೀಕ್ಷೆ ಕಾರ್ಯಕ್ರಮದಲ್ಲಿ ಜ್ಯೂರಿಯಾಗಿ ಕಾಣಿಸಿಕೊಂಡಿರುವ ನಟ ವಿನಯ್ ಗೌಡ ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ತಮ್ಮ...

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

ಮಗಳು ಟಾಕ್ಸಿಕ್ ವಿರುದ್ಧ ಸಿಡಿದೆದ್ದರೆ ತಂದೆ ಯಶ್‌ ಪರ ಬ್ಯಾಟಿಂಗ್- ರಾಕಿಂಗ್ ಸ್ಟಾರ್ ಯಶ್‌ ಕನ್ನಡ ಚಿತ್ರರಂಗದ ಕೊಹಿನೂರ್ ವಜ್ರ ಎಂದ ರಾಜೇಂದ್ರ ಸಿಂಗ್ ಬಾಬು

by Shwetha
August 21, 2026
0

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಸೃಷ್ಟಿಸಿರುವ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆಯೇ, ನಟಿ ರಿಷಿಕಾ ಸಿಂಗ್ 'ಟಾಕ್ಸಿಕ್' ಸಿನಿಮಾದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram