ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹಿರಿಯ ರಾಜಕಾರಣಿ, ನಟ ವಿಜಯಕಾಂತ್ ನಿಧನಕ್ಕೆ ಪ್ರಧಾನಿ ಸಂತಾಪ!

ಅನಾರೋಗ್ಯದಿಂದ ಸಾವನ್ನಪ್ಪಿದ ವಿಜಯಕಾಂತ್

Author2 by Author2
December 28, 2023
in Cinema, National, Politics, ದೇಶ - ವಿದೇಶ, ಮನರಂಜನೆ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ತಮಿಳು ನಟ ಹಾಗೂ ಡಿಎಂಡಿಕೆ ನಾಯಕ ವಿಜಯ್‍ಕಾಂತ್ (Vijayakanth) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್ ಮಾಡಿರುವ ಪ್ರಧಾನಿ, ವಿಜಯ್‍ಕಾಂತ್ ನಿಧನ ದುಃಖ ತಂದಿದೆ. ತಮಿಳು ಚಲನಚಿತ್ರ ಪ್ರಪಂಚದ ದಂತಕಥೆಯಾಗಿರುವ ಅವರು ತಮ್ಮ ನಟನೆಯಿಂದಲೇ ಎಲ್ಲರ ಮನಗೆದ್ದಿದ್ದರು. ರಾಜಕೀಯ ನಾಯಕರಾಗಿ ಅವರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದರು. ಇಂದು ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ನನಗೆ ಅವರು ಆತ್ಮೀಯ ಸ್ನೇಹಿತರಾಗಿದ್ದರು. ನನ್ನೊಂದಿಗಿನ ಅವರ ಒಡನಾಟವನ್ನು ನಾನು ನೆನಪಲ್ಲಿಟ್ಟುಕೊಂಡಿದ್ದೇನೆ. ಈ ಸಂದರ್ಭದಲ್ಲಿ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

Related posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

March 7, 2026
ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

March 7, 2026

ವಿಜಯಕಾಂತ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾಕ್ಕೆ ಕೂಡ ಅವರು ತುತ್ತಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags: Actor VijayakanthPrime Minister condoles the death of veteran politician
ShareTweetSendShare
Join us on:

Related Posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
March 7, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

by Shwetha
March 7, 2026
0

ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಇರಾನ್ ಉಪ ವಿದೇಶಾಂಗ ಸಚಿವ ಸಯೀದ್‌ ಖತಿಬ್‌ಜಾದೆ ಹೇಳಿದ್ದಾರೆ. ನಡೆಯುತ್ತಿರುವ ಸಂಘರ್ಷದ ನಡುವೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

ಬಜೆಟ್ ಬೆನ್ನಲ್ಲೇ ಸಿದ್ದರಾಮಯ್ಯಗೆ ಟೆನ್ಷನ್ : ಮುಂದಿನ ವರ್ಷದ ಬಜೆಟ್ ಡಿಕೆ ಶಿವಕುಮಾರ್ ಮಂಡನೆ ಸಚಿನ್ ಮೀಗಾ ಪೋಸ್ಟ್ ವೈರಲ್

by Shwetha
March 7, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಯ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಿ ದಾಖಲೆ ನಿರ್ಮಿಸಿದ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್...

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram