ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪ್ರಿ ಬಸ್ ಹತ್ತಿ 33 ಗಂಟೆ ಸುತ್ತಾಡಿದ ಅಪ್ರಾಪ್ತೆ; ಮುಂದೇನಾಯ್ತು?

ಹಾಸ್ಟೆಲ್ ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಸಂಚರಿಸಿದ ಬಾಲಕಿ

Author2 by Author2
December 31, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹೈದರಾಬಾದ್‌: ಅಪ್ರಾಪ್ತ ಬಾಲಕಿಯೊಬ್ಬಳು ಪ್ರಿ ಬಸ್ ನಲ್ಲಿ ಬರೋಬ್ಬರಿ 33 ಗಂಟೆ ಸಂಚರಿಸಿದ್ದು, ಸದ್ಯ ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ.

ಹಾಸ್ಟೆಲ್‌ಗೆ (Hostel) ಹೋಗುವುದನ್ನು ತಪ್ಪಿಸಿಕೊಳ್ಳುವುದಕ್ಕಾಗಿ ಈ ಬಾಲಕಿ ಈ ರೀತಿ ಮಾಡಿದ್ದಾಳೆ ಎನ್ನಲಾಗಿದೆ. 12 ವರ್ಷದ ಬಾಲಕಿ ಉಚಿತ ಬಸ್ ಸೇವೆ ಬಳಸಿಕೊಂಡು ಸಂಚರಿಸಿದ್ದಾಳೆ. ಪಾಲಕರು ಕಾಣೆಯಾಗಿರುವ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದ ಪೊಲೀಸರಿಗೆ ಹೈದರಾಬಾದ್‌ ನ (Hyderabad) ಜ್ಯೂಬಿಲಿ ಬಸ್ ನಿಲ್ದಾಣದಲ್ಲಿ ಬಾಲಕಿ ಸಿಕ್ಕಿ ಬಿದ್ದಿದ್ದಾಳೆ.

Related posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

March 7, 2026
ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

March 7, 2026

ಬಾಲಕಿ ಖಾಸಗಿ ಶಾಲೆಯ ಹಾಸ್ಟೆಲ್ ನಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದಳು. ಕ್ರಿಸ್ಮಸ್ ರಜೆಗಾಗಿ ಪೆದ್ದಪಳ್ಳಿಯಲ್ಲಿನ ತಾತನ ಮನೆಗೆ ತೆರಳಿದ್ದಳು. ರಜೆ ಮುಗಿದ ನಂತರ ತಾತನ ಮನೆಯಿಂದ ಹೊರಟ ಬಾಲಕಿ ಹಾಸ್ಟೆಲ್‌ಗೆ ಹೋಗಲು ಇಷ್ಟ ಇಲ್ಲದ ಕಾರಣ ಬಸ್ ಬದಲಾಯಿಸುತ್ತಾ ಸುಮಾರು ಸುಮಾರು 33 ಗಂಟೆ ಪ್ರಯಾಣ ಮಾಡಿದ್ದಾಳೆ. ಬಸ್ ಹತ್ತಿಸಿದ ನಂತರ ಬಾಲಕಿ ಊರು ತಲುಪಿಲ್ಲ, ಹಾಸ್ಟೆಲ್ ಗೂ ಬಂದಿಲ್ಲ ಎಂದು ಆತಂಕಗೊಂಡು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

Tags: A minor who wandered around for 33 hours on a pre-bus; What happened next?
ShareTweetSendShare
Join us on:

Related Posts

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

by Shwetha
March 7, 2026
0

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

ಕೊನೆಯ ಬುಲೆಟ್‌ವರೆಗೂ ಹೋರಾಟ: ಅಮೆರಿಕಾ-ಇಸ್ರೇಲ್‌ಗೆ ಇರಾನ್ ಎಚ್ಚರಿಕೆ

by Shwetha
March 7, 2026
0

ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧ ಹೋರಾಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಇರಾನ್ ಉಪ ವಿದೇಶಾಂಗ ಸಚಿವ ಸಯೀದ್‌ ಖತಿಬ್‌ಜಾದೆ ಹೇಳಿದ್ದಾರೆ. ನಡೆಯುತ್ತಿರುವ ಸಂಘರ್ಷದ ನಡುವೆ...

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

ನಂಬರ್ 1 ಬ್ಯಾಟರ್ ಅಲ್ಲ ಬರೀ ಫ್ಲಾಪ್ ಶೋ: ಸೆಮಿಫೈನಲ್‌ನಲ್ಲೂ ಮುಗ್ಗರಿಸಿದ ಅಭಿಷೇಕ್ ಶರ್ಮಾ ವಿರುದ್ಧ ಕೆರಳಿದ ಕ್ರಿಕೆಟ್ ಅಭಿಮಾನಿಗಳು

by Shwetha
March 7, 2026
0

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅತ್ಯಂತ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ...

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram