ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಕಾಂಗ್ರೆಸ್ ಪಾಳಯದಲ್ಲಿ ಮೂರು ಡಿಸಿಎಂ ಹೆಚ್ಚುವರಿ ಹುದ್ದೆ ಸೃಷ್ಟಿಯ ಫೈಟ್!

ಬೇರೆ ಬೇರೆ ಕೋಟಾದಲ್ಲಿ ಡಿಸಿಎಂ ಹುದ್ದೆ ಸೃಷ್ಟಿಗೆ ಮನವಿ

Author2 by Author2
January 6, 2024
in Politics, ರಾಜಕೀಯ
Siddaramaiah Satish Jarakiholi Karnataka congress saaksha tv

Siddaramaiah Satish Jarakiholi Karnataka congress saaksha tv

Share on FacebookShare on TwitterShare on WhatsappShare on Telegram

ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಮೂರು ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ವಿಚಾರ ಭರ್ಜರಿ ಸದ್ದು ಮಾಡುತ್ತಿದೆ. ಲೋಕಸಭೆ ಚುನಾವಣೆ ಗೆಲುವಿನ ದೃಷ್ಟಿಯ ಹಿನ್ನೆಲೆಯಲ್ಲಿ ಜಾತಿವಾರು ಡಿಸಿಎಂ ಹುದ್ದೆ ರಚಿಸಲು ಬೇಡಿಕೆ ಕೇಳಿ ಬರುತ್ತಿವೆ.

ಡಿ.ಕೆ. ಶಿವಕುಮಾರ್‌ ಅವರ ಏಕೈಕ ಡಿಸಿಎಂ ಹುದ್ದೆಯ ಮಹತ್ವ ತಗ್ಗಿಸಲು ಪ್ರಯತ್ನಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಹೊಸದಾಗಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯ ಅಗತ್ಯವನ್ನು ಹಿರಿಯ ಸಚಿವರೇ ಪ್ರತಿಪಾದಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನ ಗೆಲ್ಲಲು ಜಾತಿ ಲೆಕ್ಕಾಚಾರದಲ್ಲಿ ಹೊಸದಾಗಿ 3 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪ್ರಸ್ತಾವ ಸಲ್ಲಿಸಿದ್ದಾರೆ ಎನ್ನಲಾಗಿದೆ.

Related posts

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

March 17, 2026
ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

March 17, 2026

ಇತ್ತೀಚೆಗಷ್ಟೇ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್‌ ಕೂಟದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಸೇರಿದಂತೆ ಹಲವರು ಭಾಗವಹಿಸಿ, ಈ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುತೂಹಲ ಹೆಚ್ಚಾಗಿದೆ. ದಲಿತ, ಲಿಂಗಾಯತ, ಮೈನಾರಿಟಿ ಕೋಟಾದಲ್ಲಿ ಕೂಡ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ಕೂಗು ಕೇಳಿ ಬರುತ್ತಿದೆ.

Tags: Fight for the creation of three DCM additional posts in the Congress camp!
ShareTweetSendShare
Join us on:

Related Posts

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

ರಾಜ್ಯಸಭಾ ಅಖಾಡ: ಮೋದಿ-ಶಾ ಲೆಕ್ಕಾಚಾರಕ್ಕೆ ಅಡ್ಡಿಯಾದ ರಾಜ್ಯ ಕಮಲ ನಾಯಕರು ;ವಿರೋಧದ ನಡುವೆಯೂ ದೊಡ್ಡಗೌಡರ ಪರ ಹೈಕಮಾಂಡ್ ಚಿತ್ತ!

by Shwetha
March 17, 2026
0

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ವಿಶೇಷವಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದಲ್ಲಿ ತೀವ್ರ ಸ್ವರೂಪದ ಚರ್ಚೆಗಳು ಗರಿಗೆದರಿವೆ. ಜೆಡಿಎಸ್ ವರಿಷ್ಠ, ಮಾಜಿ...

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ  – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ  ಪತ್ರ

ಸಂಸತ್ ಮೆಟ್ಟಿಲ ಮೇಲೆ ಕುಳಿತು ಚಹಾ ಪಕೋಡಾ ತಿನ್ನುವುದಲ್ಲ – ಸಂಸತ್ತಿನ ಘನತೆ ಕಾಪಾಡಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ ದೇವೇಗೌಡರ ಪತ್ರ

by Shwetha
March 17, 2026
0

ದೇಶದ ಅತ್ಯುನ್ನತ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

​ಕುರಿ ಲೆಕ್ಕ ಹಾಕಲು ಬರಲ್ಲ ಎಂದವರಿಗೆ 17 ಬಜೆಟ್ ಮಂಡಿಸುವ ಅವಕಾಶ ಸಿಕ್ಕಿದ್ದು ಹೇಗೆ :ಅರ್ಥಶಾಸ್ತ್ರ ಓದಿಲ್ಲ ಎಂದರೂ ಕೇಳದೆ ಹಣಕಾಸು ಖಾತೆ ಕೊಟ್ಟಿದ್ದ ದೇವೇಗೌಡ್ರು ಅಂದಿನ ಸತ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

by Shwetha
March 12, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು, ಅಂದರೆ 17 ಬಾರಿ ಬಜೆಟ್ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಆದರೆ, ಆರಂಭದಲ್ಲಿ ಅವರಿಗೆ ಹಣಕಾಸು ಖಾತೆಯ...

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ  ಎಚ್ಚರಿಕೆ

ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕ್ಷಮೆಯಾಚಿಸದಿದ್ದರೆ ತಕ್ಕ ಪಾಠ: ಮುಸ್ಲಿಂ ಮತ್ತು ಅಹಿಂದ ನಾಯಕರಿಂದ ಎಚ್ಚರಿಕೆ

by Shwetha
March 12, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಈಗ ಬೀದಿಗೆ ಬಂದಿದೆ. ವಸತಿ ಸಚಿವ ಬಿ. ಝಡ್. ಜಮೀರ್ ಅಹ್ಮದ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram