ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಭಾರತದ ಪ್ರಧಾನಿ ಬಗ್ಗೆ ಕೀಳಾಗಿ ಮಾತನಾಡಿದ ಸಚಿವರು ವಜಾ!

ಮೂವರು ಸಚಿವರು ವಜಾ

Author2 by Author2
January 7, 2024
in Politics, International, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಮಾಲೆ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೀಳಾಗಿ ಮಾತನಾಡಿದ ಮಾಲ್ಡೀವ್ಸ್ ನ ಮೂವರು ಸಚಿವರನ್ನು ವಜಾ ಗೊಳಿಸಲಾಗಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿ ಫೋಟೋ ಶೂಟ್ ಹಾಗೂ ವಿಡಿಯೋದಲ್ಲಿ ಭಾಗವಹಿಸಿದ್ದರು. ಪ್ರಧಾನಿ ಅವರು ಅಲ್ಲಿಗೆ ಭೇಟಿ ನೀಡಿದ್ದೇ ತಡ ಮಾಲ್ಡೀವ್ಸ್ ಬೈಕಾಟ್ ಟ್ರೆಂಡ್ ಭಾರತದಲ್ಲಿ ಹೆಚ್ಚಾಯಿತು. ಎಷ್ಟೋ ಜನರು ಮಾಲ್ಡೀವ್ಸ್ ಟೂರ್ ರದ್ದು ಮಾಡಿ, ಲಕ್ಷ ದ್ವೀಪದತ್ತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದು ಮಾಲ್ಡೀವ್ಸ್ ಗೆ ತೀವ್ರ ಹಿನ್ನಡೆಯಾಗುವಂತಾಯಿತು. ಆದರೂ ಸುಮ್ಮನಿರದ ಮಾಲ್ಡೀವ್ಸ್ ನ ಕೆಲವು ಸಚಿವರು, ಪ್ರಧಾನಿ ಹಾಗೂ ಭಾರತದ ವಿರುದ್ಧ ಅವಹೇಳನಕಾರಿ ಮಾತು ಆಡಿದ್ದಾರೆ.

Related posts

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

March 5, 2026
ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

March 5, 2026

ಈ ರೀತಿ ಅವಹೇಳನಕಾರಿ ಪ್ರತಿಕ್ರಿಯೆ ವ್ಯಕ್ತಪಡಿಸಿದ ಮೂವರು ಸಚಿವರನ್ನು ಭಾನುವಾರ ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ. ಮಾರಿಯಂ ಶಿಯುನಾ, ಮಾಲ್ಶಾ ಮತ್ತು ಹಸನ್ ಜಿಹಾನ್ ಅಮಾನತುಗೊಂಡ ಸಚಿವರು ಎನ್ನಲಾಗಿದೆ. ಪ್ರಧಾನಿ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರಿಂದ ಅವಹೇಳನಕಾರಿ ಹೇಳಿಕೆ ಬಂದಿದ್ದಕ್ಕೆ ಭಾರತ ಆಕ್ರೋಶ ವ್ಯಕ್ತಪಡಿಸಿ, ಆಕ್ಷೇಪಿಸಿತ್ತು. ರಾಜತಾಂತ್ರಿಕ ಮಟ್ಟದಲ್ಲಿ ಭಾರತ ಸರ್ಕಾರ ಈ ಬಗ್ಗೆ ತನ್ನ ಧ್ವನಿ ಎತ್ತಿರುವುದು ತಿಳಿದು ಬಂದಿದೆ.

Tags: The minister who talked down about the Prime Minister of India was dismissed!
ShareTweetSendShare
Join us on:

Related Posts

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

by Shwetha
March 5, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸರಣಿ ಪ್ರತಿಭಟನೆಗಳು ಆರಂಭವಾಗಲಿವೆ...

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

ರಾಜಕೀಯ ಚದುರಂಗದಾಟದಲ್ಲಿ ಡಿಕೆಶಿ ಸಿಎಂ ಕನಸಿಗೆ ಸದ್ಯಕ್ಕೆ ಬ್ರೇಕ್: ಹೈಕಮಾಂಡ್ ನಡೆಯಿಂದ ಬೇಸತ್ತ ಕನಕಪುರ ಬಂಡೆಯ ಮುಂದಿನ ನಡೆ ಏನು?

by Shwetha
March 5, 2026
0

ಕರ್ನಾಟಕದ ರಾಜಕೀಯ ಅಂಗಳದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ದಿನಗಳು ಉರುಳುತ್ತಿದ್ದಂತೆ, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಶೀತಲ ಸಮರ ಇದೀಗ ತಾರಕಕ್ಕೇರಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram