ADVERTISEMENT
Saturday, March 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಮಾಲ್ಡೀವ್ಸ್ ಫ್ಲೈಟ್ ರದ್ದು ಮಾಡಿದ EaseMyTrip!!

ಮಾಲ್ಡೀವ್ಸ್ ವಿರುದ್ಧ ಬೈಕಾಟ್ ಅಭಿಯಾನ ಯಶಸ್ವಿ

Author2 by Author2
January 8, 2024
in National, Marjala Manthana, Newsbeat, Saaksha Special, Viral News, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ನವದೆಹಲಿ: ದೇಶದಲ್ಲಿ #BoycottMaldives ಅಭಿಯಾನ ಜೋರಾಗಿದ್ದು, ಈಗ EaseMyTrip ಮಾಲ್ಡೀವ್ಸ್‌ ಫ್ಲೈಟ್‌ ಬುಕ್ಕಿಂಗ್‌ ರದ್ದು ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ಟೀಕಿಸಿದ್ದಕ್ಕೆ ಭಾರತೀಯ ನೆಟ್ಟಿಗರು ಮಾಲ್ಡೀವ್ಸ್‌ ಪ್ರವಾಸ ರದ್ದು ಮಾಡಬೇಕೆದುಂ ಟ್ರೆಂಡ್ ಸೃಷ್ಟಿಯಾಗಿತ್ತು. ಇದಕ್ಕೆ ಬೆಂಬಲ ವ್ಯಕ್ತಪಡಿಸಿದ EaseMyTrip ಫ್ಲೈಟ್‌ ಬುಕ್ಕಿಂಗ್‌ ರದ್ದು ಮಾಡಿದೆ.

Related posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

March 6, 2026
ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

March 6, 2026

ದೇಶದ ಆನ್‌ಲೈನ್‌ ಟ್ರಾವೆಲ್‌ ಕಂಪನಿ EaseMyTrip ಸಿಇಒ ನಿಶಾಂತ್‌ ಪಿಟ್ಟಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬೈಕಾಟ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೋದಿ ಅವರನ್ನು ಟೀಕಿಸಿ ಭಾರತೀಯ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ (Maldives govt) ಅಮಾನುತು ಮಾಡಿದೆ.

ಲಕ್ಷದ್ವೀಪ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಸ್ನಾರ್ಕಲಿಂಗ್ ಮಾಡಿ ಅಲ್ಲಿನ ಸಮುದ್ರ ತೀರದ ಫೋಟೋ ಹಾಕಿ ಲಕ್ಷದ್ವೀಪ ಪರ್ಯಾಯ ಪ್ರವಾಸಿ ತಾಣವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಮೂಲಕ ಭಾರತ ವಿರೋಧಿ ಧೋರಣೆ ಬೆಳೆಸಿಕೊಳ್ಳುತ್ತಿರುವ ಮಾಲ್ಡೀವ್ಸ್‌ಗೆ ಹೋಗಬೇಡಿ ಎಂದು ಪರೋಕ್ಷವಾಗಿ ಸಂದೇಶ ರವಾನಿಸಿದ್ದರು. ಆಗ ಅಲ್ಲಿಯ ಸಚಿವರು ಮೋದಿಯನ್ನು ಟೀಕಿಸಿದ್ದರು. ಇದನ್ನು ಕಂಡ ಭಾರತೀಯ ನೆಟ್ಟಿಗರು ಕೆರಳಿ #BoycottMaldives ಅಭಿಯಾನ ಆರಂಭಿಸಿದ್ದರು.

Tags: EaseMyTrip cancels Maldives flight!!
ShareTweetSendShare
Join us on:

Related Posts

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

ಶ್ರೀಲಂಕಾ ಬಳಿ ಇರಾನ್ ಯುದ್ಧನೌಕೆ ಮುಳುಗಿದ ಪ್ರಕರಣ: ಅಮೆರಿಕಗೆ ಇರಾನ್ ಕಠಿಣ ಎಚ್ಚರಿಕೆ

by Shwetha
March 6, 2026
0

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆಯನ್ನು ಅಮೆರಿಕ ಮುಳುಗಿಸಿರುವ ಘಟನೆ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಘಟನೆಯ ಬಗ್ಗೆ ಇರಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,...

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

ನಿರುದ್ಯೋಗಿಗಳಿಗೆ ಬಂಪರ್ ಆಫರ್: ಪೋಸ್ಟ್ ಆಫೀಸ್ ಫ್ರಾಂಚೈಸಿ 2.0 ಮೂಲಕ ಸ್ವಂತ ಉದ್ಯೋಗ, ತಿಂಗಳಿಗೆ 80,000 ರೂಪಾಯಿಗಳ ಬೃಹತ್ ಆದಾಯ!

by Shwetha
March 6, 2026
0

ಸರ್ಕಾರಿ ಕೆಲಸ ಸಿಗಲಿಲ್ಲ ಎಂದು ಚಿಂತಿಸುತ್ತಿರುವ ಯುವಕ-ಯುವತಿಯರಿಗೆ, ಸಣ್ಣ ಉದ್ಯಮಿಗಳಿಗೆ ಹಾಗೂ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಭಾರತೀಯ ಅಂಚೆ ಇಲಾಖೆಯು...

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

ಹುಬ್ಬಳ್ಳಿ: ಲವ್ ಜಿಹಾದ್ ಬಲೆಯಿಂದ ಪಾರಾದವರ ಕಣ್ಣೀರಿನ ಕಥೆ ಮತ್ತು ಎನ್ ಐ ಎ ತನಿಖೆಗೆ ಆಗ್ರಹಿಸಿದ ಸಂತ್ರಸ್ತರ ಕುಟುಂಬ

by Shwetha
March 6, 2026
0

ಇತ್ತೀಚೆಗೆ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ಹಾಗೂ ಸಿನಿಮಾಗಳ ಮೂಲಕವೂ ಸದ್ದು ಮಾಡುತ್ತಿರುವ ಲವ್ ಜಿಹಾದ್ ಪ್ರಕರಣಗಳು ಕರ್ನಾಟಕದಲ್ಲಿಯೂ ಆತಂಕ ಸೃಷ್ಟಿಸುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ,...

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

ಅಮೆರಿಕ ಕೊಟ್ಟ ಏಟಿಗೆ 24 ಗಂಟೆಗಳಲ್ಲಿಯೇ ಇರಾನ್ ತಿರುಗೇಟು: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ತೈಲ ಟ್ಯಾಂಕರ್ ಉಡೀಸ್, ಭುಗಿಲೆದ್ದ ಮಹಾಯುದ್ಧದ ಭೀತಿ!

by Shwetha
March 6, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಭೀಕರ ಸ್ವರೂಪ ಪಡೆದುಕೊಂಡಿದೆ. ಹಿಂದೂ ಮಹಾಸಾಗರದಲ್ಲಿ ತನ್ನ ಯುದ್ಧನೌಕೆಯನ್ನು ಹೊಡೆದುರುಳಿಸಿದ ಅಮೆರಿಕದ...

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram