ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತದ ವಿಶ್ವಕಪ್ ಕನಸು ನನಸಾಗಿದ್ದು ಇಂದಿಗೆ 37 ವರ್ಷ..!

admin by admin
June 25, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ನವದೆಹಲಿ: ಸರಿಸುಮಾರು 37 ವರ್ಷಗಳ ಹಿಂದಿನ ಮಾತು. ಅಂದು ಜೂನ್ 25. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಟ್ಟ ದಿನ. ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಎಂದೂ ಮರೆಯಲಾಗದ ದಿನ.


1983ರ ಜೂನ್ 25ರಂದು ಭಾರತ ಏಕದಿನ ಕ್ರಿಕೆಟ್‌ನಲ್ಲಿ ಮೊದಲ ಸಲ ವಿಶ್ವಕಪ್ ಗೆದ್ದ ಐತಿಹಾಸಿಕ ಸಾಧನೆ ಮಾಡಿತ್ತು. ಮೊದಲ ಎರಡು (1975, 1979ರ) ಟೂರ್ನಿಗಳಲ್ಲಿ ಚಾಂಪಿಯನ್ ಎನಿಸಿದ್ದ ವೆಸ್ಟ್ ಇಂಡೀಸ್ ಸತತ ಮೂರನೇ ಪ್ರಶಸ್ತಿಯ ನಿರೀಕ್ಷೆಯಲ್ಲಿತ್ತು. ಆದರೆ, ವೆಸ್ಟ್ ಇಂಡೀಸ್ ತಂಡದ ಕನಸನ್ನು ಕಪಿಲ್ ದೇವ್ ನೇತೃತ್ವದ ಭಾರತ ನುಚ್ಚುನೂರು ಮಾಡಿತ್ತು.
ಇಂಗ್ಲೆಡ್‌ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ವೆಸ್ಟ್ ವಿಂಡೀಸ್ ತಂಡವನ್ನು 43 ರನ್‌ಗಳಿಂದ ಮಣಿಸಿ ಟ್ರೋಫಿ ಎತ್ತಿಹಿಡಿಯುವ ಮೂಲಕ ಭಾರತೀಯ ಕನಸು ನನಸು ಮಾಡಿತ್ತು.
ಮೊದಲು ಬ್ಯಾಟ್ ಮಾಡಿದ ಭಾರತ ಪರ ಎಸ್. ಶ್ರೀಕಾಂತ್(38), ಮೋಹಿಂದರ್ ಅಮರ್‌ನಾಥ್(26), ಸಂದೀಪ್ ಪಾಟಿಲ್27 ರನ್ ಗಳಿಸಿದ್ದು ಬಿಟ್ಟರೆ ಉಳಿದವರು ಸಾಮರ್ಥ್ಯಕ್ಕೆ ತಕ್ಕ ಆಟವಾಡುವಲ್ಲಿ ವಿಫಲರಾಗಿದ್ದರು. ಸುನೀಲ್ ಗಾವಸ್ಕರ್ (2) ಹಾಗೂ ನಾಯಕ ಕಪಿಲ್‌ದೇವ್ 15 ರನ್ ಗಳಿಸಿ ನಿರಾಸೆ ಮೂಡಿಸಿದ್ದರು.

Related posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

July 7, 2026
ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

July 7, 2026


ಹೀಗಾಗಿ ಭಾರತ 54.4 ಓವರ್‌ಗಳಲ್ಲಿ ಕೇವಲ 183 ರನ್ ಗಳಿಸಿ ಆಲ್ ಔಟ್ ಆಗಿತ್ತು. 183 ರನ್ ಗಳ ಗುರಿ ಬೆನ್ನತ್ತಿದ್ದ ವೆಸ್ಟ್ ವಿಂಡೀಸ್, ಭಾರತದ ಸಂಘಟಿತ ದಾಳಿ ಎದುರು ಕಂಗೆಟ್ಟಿತ್ತು. ಮದನ್ ಲಾಲ್ 12 ಓವರ್‌ಗಳಲ್ಲಿ 31 ರನ್ ನೀಡಿ ಮೂರು ವಿಕೆಟ್ ಕಿತ್ತರೆ, ಅಮರ್‌ನಾಥ್ 7 ಓವರ್‌ಗಳಲ್ಲಿ ಕೇವಲ 12ರನ್ ನೀಡಿ 3 ವಿಕೆಟ್ ಉರುಳಿಸಿದ್ದರು. ಉಳಿದಂತೆ ಬಲ್ವಿಂದರ್ ಸಂದು 2 ಮತ್ತು ಕಪಿಲ್, ರೋಜರ್ ಬಿನ್ನಿ ತಲಾ ಒಂದೊAದು ವಿಕೆಟ್ ಹಂಚಿಕೊAಡಿದ್ದರು.
ಹೀಗಾಗಿ ಕ್ಲೆöÊವ್ ಲಾಯ್ಡ್ ಬಳಗ 52 ಓವರ್‌ಗಳಲ್ಲಿ 140 ರನ್ ಗಳಿಸಿ ಆಲೌಟ್ ಆಗಿತ್ತು. ಆಲ್‌ರೌಂಡರ್ ಪ್ರದರ್ಶನ ನೀಡಿದ್ದ ಅಮರ್‌ನಾಥ್ (26 ರನ್ ಹಾಗೂ 12ಕ್ಕೆ 3) ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಪಿಲ್‌ದೇವ್ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಹೀರೋ ಆದರು. ಅಂದಿನಿAದ ಭಾರತದಲ್ಲಿ ಕ್ರಿಕೆಟ್ ಜನಪ್ರಿಯ ಕ್ರೀಡೆಯಾಗಿ ಬೆಳೆಯಿತು.

Tags: bcciindiaworldcup
ShareTweetSendShare
Join us on:

Related Posts

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್

by Shwetha
July 7, 2026
0

ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

ರದ್ದಾದ BPL ಕಾರ್ಡ್‌ದಾರರಿಗೆ ಸರ್ಕಾರದ ರಿಲೀಫ್; ಅರ್ಹರಿಗೆ ಮರುಸ್ಥಾಪನೆ ಅವಕಾಶ

by Shwetha
July 7, 2026
0

ವಿವಿಧ ಕಾರಣಗಳಿಂದ BPL ಪಡಿತರ ಚೀಟಿ ಕಳೆದುಕೊಂಡಿದ್ದ 4 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಅನರ್ಹರೆಂದು ಪರಿಗಣಿಸಿ APL ಕಾರ್ಡ್‌ಗಳಾಗಿ...

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

ಮುಡಾ ಹಗರಣದ ಕಾವು ಸಿದ್ದು ಪುತ್ರನಿಗೆ: ಯತೀಂದ್ರ ಖಾತೆ ಬದಲಾಯಿಸಲು ಸಿಎಂಗೆ ಹೋರಾಟಗಾರರ ಪತ್ರ

by Shwetha
July 7, 2026
0

ಮೈಸೂರಿನ ಮುಡಾ ನಿವೇಶನ ಹಂಚಿಕೆ ಹಗರಣದ ಕಿಚ್ಚು ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರಿಗೂ ತಟ್ಟಿದೆ. ಮೈಸೂರು ನಗರಾಭಿವೃದ್ಧಿ...

ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಬಿಗ್ ಶಾಕ್: ವಯಸ್ಸು 21 ಆಗದಿದ್ದರೆ ಎಣ್ಣೆ ಸಿಗುವುದು ಡೌಟು!- ಪ್ರಿಯಾಂಕ್ ಖರ್ಗೆ ವಾರ್ನಿಂಗ್!

ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ಆರೋಪ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
July 7, 2026
0

ಪ್ರಿಯಾಂಕ್ ಖರ್ಗೆ ಅವರು ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram