ADVERTISEMENT
Thursday, October 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ವಿರೋಧಿಸುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ!

ವಿರೋಧಿಸುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ

Author2 by Author2
January 21, 2024
in National, Marjala Manthana, Viral News, ದೇಶ - ವಿದೇಶ, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ಬಿಹಾರದ ದಿಹುರಿ ಗ್ರಾಮದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಟೀಕಿಸುತ್ತಿದ್ದತೆ ವೇದಿಕೆ ಕುಸಿದು ಬಿದ್ದಿರುವ ಆಶ್ಚರ್ಯಕರ ಘಟನೆಯೊಂದು ನಡೆದಿದೆ.

ಸದ್ಯ ಘಟನೆಯ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವಾತಂತ್ರ್ಯ ಹೋರಾಟಗಾರ ಅಬ್ದುಲ್ಲಾ ಅನ್ಸಾರಿ ಅವರ 51 ನೇ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆರ್‌ಜೆಡಿ ಮಾಜಿ ಸಂಸದ ಅಲಿ ಅನ್ವರ್ ಅನ್ಸಾರಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

Related posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

October 8, 2026
ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

October 8, 2026

A gathering to pay tribute to freedom fighter Qaiyum Ansari in presence of former MP Ali Anwar Ansari was going on in gaya.

As soon as questions on credibility of Prana Pratishtha of Ram Mandir were raised- The Stage collapsed pic.twitter.com/0w1fBeHQ4p

— साबू 2.0 ठाकुर साहब 2.0💯 ✌️#Parody Account (@Sabu4mjupitor) January 19, 2024

ಈ ವೇಳೆ ವ್ಯಕ್ತಿಯೊಬ್ಬ ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠ ಕಾರ್ಯಕ್ರಮವನ್ನು ಟೀಕಿಸಲು ಆರಂಭಿಸಿದ. ಶ್ರೀ ರಾಮನ ಪ್ರಾಣಪ್ರತಿಷ್ಠಾಪನೆ ಕೇವಲ ಮುಂದಿನ ಚುನಾವಣೆಯಲ್ಲಿ ಮತ ಸೆಳೆಯಲು ಮಾಡುತ್ತಿದ್ದಾರೆ ಎಂದು ಹೇಳಿದ. ಈ ವೇಳೆ ವೇದಿಕೆ ಕುಸಿದು ಬಿದ್ದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮಾಜಿ ಗಯಾ ಜಿಲ್ಲಾಧ್ಯಕ್ಷ ಧನರಾಜ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ. “ಶ್ರೀರಾಮನ ಹೆಸರು ರಾಜಕೀಯ ಲಾಭಕ್ಕಾಗಿ ಅಲ್ಲ. ಹಿಂದೂ ಸನಾತನ ಧರ್ಮ ದೇಶದ ಹೆಮ್ಮೆ. ಮೊಘಲರು ಭಗವಾನ್ ಶ್ರೀರಾಮನ ಜನ್ಮಸ್ಥಳವನ್ನು ಕೆಡವಿ ಕಟ್ಟಡ ನಿರ್ಮಿಸಿದರು. ವರ್ಷಗಳ ಹೋರಾಟದ ನಂತರ, ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ ಭವ್ಯವಾದ ಮತ್ತು ದೈವಿಕ ದೇವಾಲಯ ನಿರ್ಮಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22 ರಂದು ‘ಪ್ರಾಣ ಪ್ರತಿಷ್ಠಾ’ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

Tags: Collapsed stage as Ayodhya opposes Rama's life prestige!
ShareTweetSendShare
Join us on:

Related Posts

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?

by Shwetha
October 8, 2026
0

ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

ನವರಾತ್ರಿ, ದೀಪಾವಳಿ ಹಬ್ಬದ ಹಿನ್ನೆಲೆ: ಆಹಾರ ಕಲಬೆರಕೆ ತಡೆಗೆ ದೇಶಾದ್ಯಂತ FSSAI ವಿಶೇಷ ಅಭಿಯಾನ

by Shwetha
October 8, 2026
0

ನವರಾತ್ರಿ ಹಾಗೂ ದೀಪಾವಳಿ ಹಬ್ಬಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಆಹಾರ ಕಲಬೆರಕೆ ಮತ್ತು ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳ ಮಾರಾಟ ತಡೆಯಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

ಬ್ಯಾಗ್ ಪ್ಯಾಕ್ ಮಾಡಿಕೊಳ್ಳಿ ಇದು ದೀರ್ಘಕಾಲದ ಹೋರಾಟ:ಜಂತರ್ ಮಂತರ್ ನಲ್ಲಿ ಅಂತಿಮ ಯುದ್ಧಕ್ಕೆ ಸಜ್ಜಾದ ಸಿಜೆಪಿ- ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ಕ್ಕೆ ದೆಹಲಿ ಚಲೋ

by Shwetha
October 8, 2026
0

ನವದೆಹಲಿ: ಭಾರತದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಈಗ ಬೀದಿಗೆ ಬಂದಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್ 10 ರಂದು ರಾಷ್ಟ್ರ...

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

ಒಂದು ಚುನಾವಣೆಯೂ ಎದುರಿಸದೆ ಸಿಎಂ ಆಗಿದ್ದೆ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ ಮೋದಿ:ಅಧಿಕಾರಕ್ಕಿಂತ ಕರ್ಮವೇ ನನ್ನ ಧರ್ಮ ಎಂದ ನಾಯಕನ ರಾಜಕೀಯ ಪಯಣಕ್ಕೆ ಈಗ ರಜತ ಮಹೋತ್ಸವದ ಸಂಭ್ರಮ

by Shwetha
October 8, 2026
0

ನವದೆಹಲಿ: ಭಾರತೀಯ ರಾಜಕಾರಣದ ಇತಿಹಾಸದಲ್ಲಿ ಸುದೀರ್ಘ ಕಾಲ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಅಪರೂಪದ ದಾಖಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮೈಲಿಗಲ್ಲಾಗಿ ತಲುಪಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ...

realme-festive-days-offer-realme-16-series-lucky-draw-discounts

ಹಬ್ಬದ ಸೀಸನ್‌ಗೆ ‘ರಿಯಲ್‌ಮಿ’ ಬಂಪರ್ ಆಫರ್: ಸ್ಮಾರ್ಟ್‌ಫೋನ್ ಖರೀದಿಸಿದರೆ ಕಾರು, ಸ್ಕೂಟರ್ ಗೆಲ್ಲುವ ಅವಕಾಶ

by admin
October 7, 2026
0

ಬೆಂಗಳೂರು: ದೀಪಾವಳಿ ಮತ್ತು ಹಬ್ಬದ ಸೀಸನ್ ಶುರುವಾಗಿದ್ದು ಸ್ಮಾರ್ಟ್‌ಫೋನ್ ಪ್ರಿಯರಿಗೆ ಭಾರತದ ಜನಪ್ರಿಯ ಬ್ರ್ಯಾಂಡ್ ರಿಯಲ್‌ಮಿ ಭರ್ಜರಿ ಆಫರ್‌ಗಳನ್ನು ಘೋಷಿಸಿದೆ. ನೀವು ಹೊಸದಾಗಿ ರಿಯಲ್‌ಮಿ 16 ಸರಣಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram