ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮಂಗಳವಾರದ ದಿನ ಬಿಳಿಹಾಳೆ ಮೇಲೆ ಈ ಚಿಹ್ನೆಯನ್ನು ಬರೆದು ಸಂಕಲ್ಪ ಮಾಡಿದರೆ ಸರ್ವ ಸಂಕಷ್ಟಗಳು ನಿವಾರಣೆ ಆಗುವುದು ಖಚಿತ

ಈ ರೀತಿ ಸಂಕಲ್ಪ ಮಾಡಿದರೆ ಕಷ್ಟಗಳು ದೂರ

Author2 by Author2
January 30, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಹನುಮಂತನ ಪೂಜೆಯನ್ನು ತುಂಬಾ ಶಕ್ತಿಶಾಲಿಯಾದ ಪೂಜೆ ಎಂದು ತಿಳಿಯಲಾಗಿದೆ. ಇದರ ಸಾರಾಂಶವೇನೆಂದರೆ ಅವರ ಹೆಸರಿನ ಮೇಲೆ ಯಾವುದಾದರೂ ಉಪಾಯವನ್ನು ಮಾಡಿದರೆ ಅದರ ಪ್ರಭಾವ ತಕ್ಷಣದಿಂದಲೇ ಶುರುವಾಗುತ್ತದೆ ಎಂದರೆ ತಪ್ಪಾಗಲಾರದು. ಹನುಮಂತನು ಜಾಗೃತ ದೇವನಾಗಿದ್ದಾನೆ, ಅಷ್ಟೇ ಅಲ್ಲದೆ ಭಗವಂತನಾದ ಶ್ರೀರಾಮರು ಹನುಮಂತನಿಗೆ ಒಂದು ವರವನ್ನು ನೀಡಿದ್ದರೂ ಅದೇನೆಂದರೆ, ಕಲಿಯುಗದ ಅಂತ್ಯದವರೆಗೆ ಯಾರು ಇವರನ್ನು ಪೂಜೆ ಮಾಡುತ್ತಾರೋ ಅವರ ಕಷ್ಟಗಳನ್ನೆಲ್ಲ ನಿವಾರಿಸುವಂತಹ ದೇವರಾಗುವುದಕ್ಕೆ ಒಂದು ವರವನ್ನು ಭಗವಂತನಾದ ಶ್ರೀರಾಮರು ನೀಡಿರುತ್ತಾರೆ. ಆದ್ದರಿಂದ ಈ ಒಂದು ಉಪಾಯವನ್ನು ಮಂಗಳವಾರದ ದಿನ ಸಾಯಂಕಾಲ ಮಾಡಿದರೆ ಜಗತ್ತಿನಲ್ಲಿ ಯಾರೂ ಕೂಡ ನೀವು ಉದ್ಧಾರ ಆಗುವುದನ್ನು ತಡೆಯಲು ಸಾಧ್ಯವಾಗುವುದಿಲ್ಲ.

ಒಂದು ವೇಳೆ ನೀವು ನಿಮ್ಮ ಜೀವನದಲ್ಲಿ ಶ್ರಮವನ್ನು ಪಟ್ಟು ಬೇಸತ್ತು ಹೋಗಿದ್ದರೆ, ಅಥವಾ ನಿಮ್ಮ ಶ್ರಮಕ್ಕೆ ಪ್ರತಿಫಲವೂ ಸಂಪೂರ್ಣವಾಗಿ ಸಿಗುತ್ತಿಲ್ಲವೆಂದರೆ ನಾವು ಹೇಳುವ ಈ ಉಪಾಯವನ್ನು ಮಾಡಿ ನೋಡಿ. ಈ ಉಪಾಯವನ್ನು ಮಾಡುವುದರಿಂದ ರಾತ್ರೋ ರಾತ್ರಿ ನಿಮ್ಮ ಜೀವನದ ದಿಕ್ಕೆ ಬದಲಾದರೂ ಆಶ್ಚರ್ಯ ಪಡುವಂತಿಲ್ಲ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 18, 2026
By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026

ಈ ಉಪಾಯವನ್ನು ಮಾಡಲು ಮೊದಲಿಗೆ ನಿಮಗೆ ಒಂದು ಸ್ವಚ್ಛವಾದ ಬಿಳಿಹಾಳೆ ಬೇಕು. ಇದರ ಜೊತೆಗೆ ಸ್ವಲ್ಪ ಕುಂಕುಮ ಹಾಗೂ ಮಲ್ಲಿಗೆ ಎಣ್ಣೆ. ಮೊದಲಿಗೆ ಮಲ್ಲಿಗೆ ಎಣ್ಣೆ ಹಾಗೂ ಕುಂಕುಮವನ್ನು ಒಟ್ಟಿಗೆ ಸೇರಿಸಬೇಕು, ಇದಾದ ನಂತರ ಬೆರಳಿನಿಂದ ಬಿಳಿ ಹಾಳೆಯ ಮೇಲೆ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು.

ಸ್ವಸ್ತಿಕ್ ಚಿಹ್ನೆಯನ್ನು ಬರೆದನಂತರ ಓಂ ಹೂಂ ಹನುಮತೆ ರುದೃತ್ಮಕಾಯೆ ಹೂಂ ಫಟ್ ಮಂತ್ರವನ್ನು ಸಾಯಂಕಾಲದ ವೇಳೆಯಲ್ಲಿ ಜಪಿಸಬೇಕು. ಇದಾದ ನಂತರ ಹನುಮನ ಆಲಯದಲ್ಲಿ ಅಥವಾ ದೇವರ ಕೋಣೆಯಲ್ಲಿ ಹನುಮನ ಚಿತ್ರಪಟವಿದ್ದರೆ ಅವರ ಪಾದದಡಿಯಲ್ಲಿ ಸ್ವಸ್ತಿಕ್ ಚಿಹ್ನೆ ಬರೆದಿರುವ ಬಿಳಿ ಹಾಳೆಯನ್ನು ಇಡಬೇಕು. ಇದಾದ ನಂತರ ಹನುಮಂತನ ಬಳಿ ನಿಮಗೆ ಇರುವ ಇಷ್ಟಾರ್ಥಗಳು ಅಥವಾ ಕೋರಿಕೆಗಳನ್ನು ಸಂಕಲ್ಪ ರೀತಿಯಲ್ಲಿ ಬೇಡಿಕೊಳ್ಳಬೇಕು, ಇದಾದ ನಂತರ ಆ ಹಾಳೆಯನ್ನು ಮಾರನೆ ದಿನ ಹರಿಯುವ ನದಿಯಲ್ಲಿ ತೇಲಿ ಬಿಡಬೇಕು. ಈ ರೀತಿ ಮಾಡುವುದರಿಂದ ನಿಮಗಿರುವ ಕಷ್ಟಗಳು ದೂರವಾಗಿ ಇಷ್ಟಾರ್ಥಗಳು ನೆರವೇರಿ ಸುಖಕರವಾದ ಜೀವನವನ್ನು ನಡೆಸಬಹುದು.

ಶ್ರೀ ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ರಕ್ತೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564 ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

Tags: all the difficulties will be removed for sureIf you write this symbol on a white sheet and make a resolution on Tuesday
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 18, 2026
0

ದಿನ ಭವಿಷ್ಯ: 18-03-2026 ಮೇಷ ರಾಶಿ (Aries) ಇಂದು ನಿಮಗೆ ಬಹಳ ಉತ್ಸಾಹದ ದಿನ. ಗ್ರಹಗಳ ಅನುಕೂಲಕರ ಚಲನೆಯಿಂದಾಗಿ ನೀವು ಕೈಹಾಕುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ವೃತ್ತಿ...

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 17, 2026
0

ದಿನ ಭವಿಷ್ಯ: 17-03-2026 1 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿ ಕುಜನು ಬಲವಾಗಿರುವುದರಿಂದ ಕೆಲಸ ಕಾರ್ಯಗಳಲ್ಲಿ ವೇಗ ಕಂಡುಬರುತ್ತದೆ. ಸರ್ಕಾರಿ...

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ!

by admin
March 16, 2026
0

ಶುಕ್ರವಾರ ಇದನ್ನು ಒಂದು ಲೋಟ ಹಾಲಿನಲ್ಲಿ ಹಾಕಿ ಕುಡಿದರೆ ಮನೆಯಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಹೆಚ್ಚಾಗುತ್ತದೆ! ಸಂಪತ್ತು ವೃದ್ಧಿಗೆ ಕೇಸರಿ ಶುಕ್ರವಾರ ಮಹಾಲಕ್ಷ್ಮಿಗೆ ಶುಭ ದಿನ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 14, 2026
0

ದಿನ ಭವಿಷ್ಯ: 14-03-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನೀವು ಅಂದುಕೊಂಡ ಗುರಿಗಳನ್ನು ಸುಲಭವಾಗಿ ತಲುಪುವಿರಿ ಮತ್ತು ನಿಮ್ಮ ಕಠಿಣ ಪರಿಶ್ರಮಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram